By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್
EntertainmentLatest

11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್

Published May 14, 2024
Share
1 Min Read
SHARE

ತಮಿಳು (Tamil) ಖ್ಯಾತ ಸಂಗೀತಗಾರ, ತಮ್ಮದೇ ವಿಭಿನ್ನ ರೀತಿಯಲ್ಲಿ ಸಂಗೀತ ಸಂಯೋಜನೆ ಮಾಡಿ ಗಮನ ಸೆಳೆದಿದ್ದ ಜಿವಿ ಪ್ರಾಕಾಶ (GV. Prakash) ಅವರು ತಮ್ಮ 11 ವರ್ಷಗಲ ದಂಪಾತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ (Sociaol Media) ಹಂಚಿಕೊಂಡಿದ್ದಾರೆ.

ಪ್ರಕಾಶ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ. ಬಾಲ್ಯದ ಗೆಳತಿ ಸೈಂಧವಿ ಅವರನ್ನು 2013 ರಲ್ಲಿ ಪ್ರಕಾಶ್ ಮದುವೆಯಾದರು. ಬಳಿಕ ಈ ದಂಪತಿ 2020 ರಲ್ಲಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಬರಮಾಡಿಕೊಂಡಿದ್ದರು. ಆದರೆ ಇದೀಗ ದಂಪತಿ ತಮ್ಮ ದಾಂಪತ್ಯ ಬದುಕಿಗೆ ಈ ಜೋಡಿ ಕೊನೆ ಹಾಡಿದ್ದಾರೆ.

ಜಿವಿ ಪ್ರಕಾಶ್ ಕುಮಾರ್ ಹಾಗೂ ಪತ್ನಿ ಸೈಂಧವಿ ಅವರು ದೂರ ಆಗುವ ಬಗ್ಗೆ ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಬೇಸರ ಮೂಡಿಸದೆ.

ಸಾಕಷ್ಟು ಆಲೋಚಿಸಿ ನಾನು ಮತ್ತು ಸೈಂಧವಿ ಬೇರೆ ಆಗುತ್ತದ್ದೇವೆ. ನಾವು ನಮ್ಮ 11 ವರ್ಷಗಳ ದಾಂಪತ್ಯ ಜೀವನಕ್ಕೆ ಕೊನೆ ಹಾಡುತ್ತಿದ್ದು, ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ತಿಳಿಸಿದ್ದಾರೆ.

ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಲು, ಸ್ನೇಹಿತರು ಮತ್ತು ಅಭೀಮಾನಿಗಳಲ್ಲಿ ವಿನಂತಿಸುತ್ತೇವೆ. ನಾವು ಬೇರೆ ಬೇರೆಯಾಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರವೆಂದು ನಾವು ಭಾವಿಸುತ್ತೇವೆ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ.

You Might Also Like

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು, ಕೋರ್ಟ್ ಮೆಟ್ಟಿಲೇರಿದ ಪತ್ನಿ

ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ : ದೆಹಲಿ ಹೈಕೋರ್ಟ್

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌ – ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ!

ಈ ಬಾರಿಯ ದಸರಾವನ್ನು ಹೊಸ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ : ಆರ್.ಅಶೋಕ್

TAGGED:#Divorce#GVPrakash#MusicDirector#Tamil
Share This Article
Facebook Copy Link Print
Previous Article ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ 6 ಮಂದಿ ದಾರುಣ ಸಾವು
Next Article ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up