ಸಿಂಗರ್ ನವೀನ್ ಸಜ್ಜು ಈಗ ಹೀರೋ

ತಮ್ಮ ವಿಶಿಷ್ಟ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್‌ ಸಜ್ಜು ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಲೋ ನವೀನ ಚಿತ್ರದ ಮೂಲಕ ಸಿಂಗರ್ ನವೀನ್ ಸಜ್ಜು ಹೀರೋ ಆಗಿದ್ದಾರೆ. ನವೀನ್ ಸಜ್ಜು ಮುಖ್ಯಪಾತ್ರದಲ್ಲಿ ನಟಿಸಿರುವ ಮ್ಯಾನ್‌ ಷನ್‌ ಹೌಸ್‌ ಮುತ್ತು ಚಿತ್ರವು ಬಿಡುಗಡೆಗೆ ಸಿದ್ದಗೊಂಡಿರುವ ಹೊತ್ತಿನಲ್ಲೇ ಲೋ ನವೀನ ಚಿತ್ರ ಸೆಟ್ಟೇರಿದೆ. ಕಲರ್ಸ್‌ ಕನ್ನಡದ ಚುಕ್ಕಿ ತಾರೆ … Continue reading ಸಿಂಗರ್ ನವೀನ್ ಸಜ್ಜು ಈಗ ಹೀರೋ