By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು
Latestಬೆಂಗಳೂರು-Bengaluru

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು

Sisters on two-wheeler mowed down by speeding truck in Bengaluru

Published January 4, 2025
Share
1 Min Read
BBMP Garbage Lorry
SHARE

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ಈ ಘಟನೆ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತ ಸಹೋದರಿಯರು. ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಈ ಘಟನೆ ಸಂಭವಿಸಿದೆ

ಇಂದು ಮಧ್ಯಾಹ್ನ ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ ಕಸದ ಲಾರಿ ತೆರಳುತ್ತಿತ್ತು. ಈ ವೇಳೆ ಬೈಕ್​ ನಲ್ಲಿ ಬಂದ ಮಹಿಳೆಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ.

ಇದೇ ವೇಳೆ, ಎದುರಿಗೆ ಬೈಕ್​ವೊಂದು ಬಂದಿದ್ದು, ಬೈಕ್​ನಿಂದ ತಪ್ಪಿಸಿಕೊಳ್ಳುವ ಬರದಲ್ಲಿ ಗಾಡಿಯನ್ನು ಬಲಕ್ಕೆ ತಿರುಗಿದ್ದಾರೆ. ಈ ಸಮಯದಲ್ಲಿ ಪಕ್ಕದಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದು ಮಹಿಳೆಯರಿಬ್ಬರು ಕೆಳಗೆ ಬಿದ್ದು, ಲಾರಿ ಈ ವೇಳೆ ಅವರ ಮೇಲೆ ಲಾರಿ ಹರಿದು ಇಬ್ಬರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಲಾರಿ ಚಾಲಕ ಗಡಿಲಿಂಗನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

You Might Also Like

BBK12 : ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿಗೆ ಸಿಕ್ಕಿತು ಕಿಚ್ಚನ ಚಪ್ಪಾಳೆ

ರಾಜ್ಯದ ಜನತೆಗೆ ಶಾಕ್ : ನಂದಿನಿ ತುಪ್ಪದ ದರ 90 ರೂ ಏರಿಕೆ, ಹಾಲಿನ ಬೆಲೆ ಏರಿಕೆಗೂ ಪ್ಲಾನ್

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

ಆಪದ್ಭಾಂಧವನಂತೆ ಬಂದು ಸಹಾಯ ಮಾಡಿದ್ದ ಆಟೋ ಚಾಲಕನನ್ನು ಭೇಟಿ ಮಾಡಿದ ಸೈಫ್

114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು

TAGGED:#BengaluruBBMP
Share This Article
Facebook Copy Link Print
Previous Article Ramachandrappa DySP Madhugiri ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
Next Article Pinarayi Vijayan Sunil Kumar ‘ಹಿಂದೂ ವಿರೋಧಿ’ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up