By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

Latestಬೆಂಗಳೂರು-Bengaluruರಾಜ್ಯ-Karnataka

ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

Published May 6, 2024
Share
2 Min Read
SIT officer copy SIT officer copy SIT officer copy
SHARE

-ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು: ಹಾಸನದ (Hassan) ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ, ಮತ್ತು ಸಂತ್ರಸ್ತೆಯರ ಸಹಾಯಕ್ಕಾಗಿ ಸಹಾಯವಾಣಿ (Helpline) ಆರಂಭಿಸಲಾಗಿದೆ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ (BK. Singh) ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಪ್‌ನಂತಹ ಮೆಸೆಂಜರ್ ಆಪ್ ಸೇರಿ) ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ (IPC) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ. ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ: ಆರ್. ಅಶೋಕ್

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಸಹಾಯವಾಣಿ 63609 38947 ಈ ನಂಬರ್ ಅನ್ನು ಬೆಳಿಗ್ಗೆ 8 ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಅವರು ತಿಳಿಸಿದ್ದಾರೆ. ಇದನ್ನೂ ಓದಿ:ಚುನಾವಣೆ ಹೊತ್ತಲ್ಲಿ ಇಡಿ ಭರ್ಜರಿ ಬೇಟೆ- ಕಾಂಗ್ರೆಸ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ

ಯಾವುದೇ ಸಂತ್ರಸ್ತೆಯರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದೆಂದು ಈ ಮೂಲಕ ಸೂಚಿಸಲಾಗುತ್ತಿದೆ. ಈ ವಿಚಾರದಲ್ಲಿ ಅಗತ್ಯ ಕಂಡುಬAದರೆ ಕಾನೂನು ಕ್ರಮ ಜರುಗಿಸಲಾಗುವುದು.ಇದನ್ನೂ ಓದಿ: ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ನಾಚಿಕೆ ಪಟ್ಟುಕೊಳ್ಳಬೇಕಾದ್ದು, ಹಿಂಜರಿಯಬೇಕಾದ್ದು, ಅವಮಾನ ಎಂದು ಭಾವಿಸಬೇಕಾದ್ದು ಅಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಯೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು ಮತ್ತು ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿ ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸಿಲರ್‌ಗಳು, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರು ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

You Might Also Like

ಕಾಂಗ್ರೆಸ್ ರಾಜಕಾರಣದ ಕುರಿತು ಹೊಸ ಬಾಂಬ್ ಸಿಡಿಸಿದ ಸಚಿವ ರಾಜಣ್ಣ

ಕಾಂಗ್ರೆಸ್ ಸರ್ಕಾರ ಬಂದಮೇಲೆ ದೇಶವಿರೋಧಿ ಶಕ್ತಿಗಳಿಗೆ ಭಯವೇ ಇಲ್ಲದಂತಾಗಿದೆ : ಆರ್.‌ ಅಶೋಕ್‌ ಆತಂಕ

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಂಧನ .?

ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

TAGGED:#BK Singh#hassana#Prajwal Revanna#SIT#ಎಸ್‍ಐಟಿ#ಪ್ರಜ್ವಲ್ ರೇವಣ್ಣ#ಬಿಕೆ ಸಿಂಗ್‌#ಬೆಂಗಳೂರು
Share This Article
Facebook Copy Link Print
Previous Article jharhkand jharhkand jharhkand ಚುನಾವಣೆ ಹೊತ್ತಲ್ಲಿ ಇಡಿ ಭರ್ಜರಿ ಬೇಟೆ- ಕಾಂಗ್ರೆಸ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ
Next Article prajwal revanna prajwal revanna prajwal revanna ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up