ಬೆಳ್ತಂಗಡಿ : ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ’ ಮನೆಯಲ್ಲಿ ‘SIT’ ಅಧಿಕಾರಿಗಳು ಶೋಧ ನಡೆಸಿದ್ದು, ಸಿಸಿಟಿವಿ ಹಾರ್ಡ್ ಡಿಸ್ಕ್ ಸೇರಿ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ’ ಮನೆಗೆ ಮಾಸ್ಕ್’ ಮ್ಯಾನ್ ಚಿನ್ನಯ್ಯನನ್ನು ಕರೆತಂದು ಎಸ್ ಐ ಟಿ ತೀವ್ರ ಶೋಧ ನಡೆಸಿದೆ.
ಮಹೇಶ್ ತಿಮರೋಡಿ ಮನೆಯಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದ್ದು, ಅದನ್ನ ಎಸ್ ಐ ಟಿ ವಶಕ್ಕೆ ಪಡೆದುಕೊಂಡಿದೆ. ಹಾಗೂ ತಿಮರೋಡಿ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್ ಹಾಗೂ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ದೂರುದಾರ ಚಿನ್ನಯ್ಯ ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಂಗಿದ್ದನು. ಈ ಹಿನ್ನೆಲೆ ಚಿನ್ನಯ್ಯನ್ನು ಕರೆದುಕೊಂಡು ಬಂದು ಎಸ್ ಐ ಟಿ ಶೋಧ ನಡೆಸಿದೆ. ಚಿನ್ನಯ್ಯ ತಂಗಿದ್ದ ರೂಂನಲ್ಲಿ ಎಸ್ ಐ ಟಿ ತೀವ್ರ ಶೋಧ ನಡೆಸಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

