ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಶನಿವಾರ ಶೋಧ ಕಾರ್ಯ ನಡೆಸಿದೆ.
ಸಾಕ್ಷಿ ದೂರುದಾರ ಧರ್ಮಸ್ಥಳದ ಗ್ರಾಮದ ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಅಗೆಯಲಾಗುತ್ತಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಎಸ್.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದಾರೆ.
- ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
- ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
- ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
- ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
- ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

