By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ

CrimeLatestಅಪರಾಧಕೊಡಗು-Kodaguರಾಜ್ಯ-Karnataka

SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ

Published May 11, 2024
Share
1 Min Read
meena copy meena copy meena copy
SHARE

ಕೊಡಗು: SSLC ವಿದ್ಯಾರ್ಥಿನಿಯನ್ನು ಕೊಂದು ಆರೋಪಿ ರುಂಡ-ಮುಂಡ ಬೇರ್ಪಡಿಸಿ ಪರಾರಿಯಾಗಿದ್ದ, ಇದೀಗ ಮೀನಾಳ ರುಂಡ ಪತ್ತೆಯಾಗಿದೆ.

ನಿಶ್ಚಿತಾರ್ಥ (Engagement) ಮಾಡಿಕೊಂಡು ವರನ ಕೈಯಾರೆ ಸಾವನ್ನಪ್ಪಿದ ಮೀನಾಳ ರುಂಡ ಕೊನೆಗೂ ಪತ್ತೆಯಾಗಿದೆ. ಆರೋಪಿ ಪ್ರಕಾಶನನ್ನು ಬಂಧಿಸಿ ಪೊಲೀಶರು ಸ್ಥಳ ಮಹಜರು ಮಾಡಿದಾಗ ಮೀನಾಳ ತಲೆ ಎಸೆದ ಜಾಗವನ್ನು ತೋರಿಸಿದ್ದಾನೆ.

ಮೀನಾಳ ತಲೆ ಘಟನಾ ಸ್ಥಳದಿಂದ 50ಮೀ. ದೂರದಲ್ಲಿ ಪತ್ತೆಯಾಗಿದೆ. ಸದ್ಯ ಆರೋಪಿ ಪೊಲೀಸರ ವಶದಲ್ಲಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಕ್ರಿಕೆಟ್ ಬ್ಯಾನರ್ ಕಟ್ಟುವಗ ದುರಂತ- ಓರ್ವ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಪ್ರಕರಣವೇನು?
ಗುರುವಾರ ಸಂಜೆ ಸೋಮವಾರಪೇಟೆ ತಾಲೂಕು ಕುಂಬಾರಗಡಿಗೆ ಗ್ರಾಮ 10ನೇ ತರಗತಿ ಪಾಸ್ ಆಗಿದ್ದಳು ಎಂದು ಬಾಲಕಿ ಮೀನಾ ಖುಷಿಯಲ್ಲಿದ್ದಳು. ಆದರೆ ಆ ಕುಷಿ ಬಹಳ ಸಮಯ ಇರಲಿಲ್ಲ. ಆರೋಪಿ ಪ್ರಕಾಶ್ ಜೊತೆ ಮೀನಾಳ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಅದು ಮುರಿದು ಬಿದ್ದಿತ್ತು. ಇದೇ ಕೋಪದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೊಲೆ ಮಾಡಿ ರುಂಡವನ್ನು ಬೇರ್ಪಡಿಸಿ ಕಾಡಿನತ್ತ ಎಸ್ಕೆಪ್ ಆಗಿದ್ದನು. ಇದೀಗ ಎರಡು ದಿನಗಳ ಬಳಿಕ ಪ್ರಕಶ್ ಪೊಲೀಸರ ಬಲೆಗೆ ಬಿದಿದ್ದಾನೆ. ಇದನ್ನೂ ಓದಿ: ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

You Might Also Like

ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ತೇವೆ- ಸಿದ್ದರಾಮಯ್ಯ

ಮಂಡ್ಯದಲ್ಲಿ ಸಂಚಲನ ಮೂಡಿಸಿದ ಅರ್ಚಕನ ಹತ್ಯೆ ಪ್ರಕಾರದಲ್ಲಿ ಪತ್ನಿ ಸೇರಿ ನಾಲ್ವರು ಬಂಧನ

Bihar Election : ಮಧ್ಯಾಹ್ನ 3 ಗಂಟೆಯವರೆಗೆ ಶೇ. 53.7 ರಷ್ಟು ಮತದಾನ

ರಷ್ಯಾದ ಪೂರ್ವದಲ್ಲಿ 7.4 ತೀವ್ರತೆಯ ಭೂಕಂಪ, ಸುನಾಮಿ ಆತಂಕವಿಲ್ಲ

TAGGED:#Crime#Death#KOdagu#POlice#SSLCStudent#ಕೊಡಗು#ವಿದ್ಯಾರ್ಥಿನಿ
Share This Article
Facebook Copy Link Print
Previous Article kodagu death kodagu death kodagu death ಕ್ರಿಕೆಟ್ ಬ್ಯಾನರ್ ಕಟ್ಟುವಗ ದುರಂತ- ಓರ್ವ ಸಾವು, ಮುಗಿಲು ಮುಟ್ಟಿದ ಆಕ್ರಂದನ
Next Article modi manishnakr copy modi manishnakr copy modi manishnakr copy ದೇಶವನ್ನು ಹೆದರಿಸಲು ಕಾಂಗ್ರೆಸ್ ನಿರಂತರವಾಗಿ ಪ್ರಯತ್ನಿಸುತ್ತಿದೆ: ಮಣಿಶಂಕರ್ ಅಯ್ಯರ್ ಗೆ ಮೋದಿ ತಿರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up