By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ `ಸ್ಲೀಪಿಂಗ್ ಪ್ರಿನ್ಸ್’ ನಿಧನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > 20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ `ಸ್ಲೀಪಿಂಗ್ ಪ್ರಿನ್ಸ್’ ನಿಧನ
ವಿದೇಶ-InternationalLatest

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ `ಸ್ಲೀಪಿಂಗ್ ಪ್ರಿನ್ಸ್’ ನಿಧನ

Sleeping Prince Alwaleed bin Khaled bin Talal dies after 20 years in coma

Published July 20, 2025
Share
1 Min Read
Prince
SHARE

ರಿಯಾದ್: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ.

ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ (ಇಂದು) ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. 2005ರಲ್ಲಿ ಲಂಡನ್ ಮಿಲಿಟರಿ ಕಾಲೇಜಿನಲ್ಲಿ ಓದುವಾಗ ಅವರಿಗೆ ಅಪಘಾತವಾಗಿತ್ತು. ಅಂದಿನಿಂದ 20 ವರ್ಷಗಳ ಕಾಲ ಅವರು ಕೋಮಾದಲ್ಲಿದ್ದರು.

ಅಬ್ದುಲಜೀಜ್ ಅವರು ಮಗನ ಮೇಲೆ ಹೊಂದಿದ್ದ ಕರುಣೆ ವಿಶ್ವದೆಲ್ಲೆಡೆ ಹಬ್ಬಿತ್ತು. ಅವನ ಸಾವು ಬದುಕು ದೇವರಿಚ್ಛೆ ಎಂದು ಅವರು ಹೇಳಿಕೊಂಡಿದ್ದರು.

ವಲೀದ್ 1990ರ ಏಪ್ರಿಲ್​​ನಲ್ಲಿ ಜನಿಸಿದ್ದರು. 2005 ರಲ್ಲಿ, ಲಂಡನ್‌ನಲ್ಲಿ ಮಿಲಿಟರಿ ತರಬೇತಿಯ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಬಳಿಕ ಅವರು ಕೋಮಾಗೆ ಜಾರಿದ್ದರು. ಈ ಅಪಘಾತದಲ್ಲಿ ಅವರ ಮೆದುಳಿಗೆ ತೀವ್ರ ಗಾಯಗಳು ಮತ್ತು ಆಂತರಿಕ ರಕ್ತಸ್ರಾವವಾಯಿತು. ಇದಾದ ನಂತರ, ಅವರು ಕೋಮಾಕ್ಕೆ ಜಾರಿದ್ದರು.

You Might Also Like

ಲಾಡ್ಜ್‌ಗಳಲ್ಲಿ ತಂಗಲು ಕಲಬುರುಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್

ಮೂಲಭೂತ ಸೌಕರ್ಯ ಜೊರತೆ ಆರೋಪ; 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ – ಎಲ್ಲಿ?

ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

ಡೊನಾಲ್ಡ್ ಟ್ರಂಪ್ ಅವರಿಗೆ ಫೋನ್ ಕರೆ ಮಾಡದೇ ಇರುವುದೇ ಒಪ್ಪಂದಕ್ಕೆ ಅಡ್ಡಿ : ಲುಟ್ನಿಕ್

ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!

TAGGED:Alwaleed bin KhaledSleeping Prince
Share This Article
Facebook Copy Link Print
Previous Article ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ
Next Article 10 ವರ್ಷಗಳಿಂದ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಅರೆಸ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up