By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಲಂಬಿಯಾ ಬಳಿ ವಿಮಾನ ಪತನ : ಸಂಸದ ಸೇರಿ 15 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಕೊಲಂಬಿಯಾ ಬಳಿ ವಿಮಾನ ಪತನ : ಸಂಸದ ಸೇರಿ 15 ಮಂದಿ ಸಾವು

ವಿದೇಶ-InternationalLatest

ಕೊಲಂಬಿಯಾ ಬಳಿ ವಿಮಾನ ಪತನ : ಸಂಸದ ಸೇರಿ 15 ಮಂದಿ ಸಾವು

Small plane crashes in rural area of Colombia, killing 15 people including congressman

Published January 29, 2026
Share
1 Min Read
dhhdh dhhdh dhhdh
SHARE

ಬೊಗೋಟಾ | ಕೊಲಂಬಿಯಾ–ವೆನೆಜುವೆಲಾ ಗಡಿ ಸಮೀಪ ಬುಧವಾರ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ 13 ಪ್ರಯಾಣಿಕರು ಹಾಗೂ 2 ಸಿಬ್ಬಂದಿ ಸೇರಿ ಒಟ್ಟು 15 ಮಂದಿ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಅಧಿಕೃತವಾಗಿ ದೃಢಪಡಿಸಿದೆ.

ಸರ್ಕಾರಿ ವಿಮಾನಯಾನ ಸಂಸ್ಥೆ SATENA ನಿರ್ವಹಿಸುತ್ತಿದ್ದ Beechcraft 1900 ಟ್ವಿನ್ ಪ್ರೊಪೆಲ್ಲರ್ ವಿಮಾನವು ಗಡಿ ನಗರ ಕುಕುಟಾದಿಂದ ಹೊರಟು ಸಮೀಪದ ಓಕಾನಾ ನಗರದಲ್ಲಿ ಲ್ಯಾಂಡ್ ಆಗುವ ವೇಳೆ ನಿಯಂತ್ರಣ ತಪ್ಪಿ ಪತನಗೊಂಡಿದೆ.

ಅಪಘಾತದ ನಂತರ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದುರಂತದಲ್ಲಿ ಕೊಲಂಬಿಯಾ ಚೇಂಬರ್ ಆಫ್ ಡೆಪ್ಯೂಟೀಸ್‌ನ ಸದಸ್ಯರಾದ ಸಂಸದ ಡಿಯೊಜಿನೆಸ್ ಕ್ವಿಂಟೆರೊ, ಜೊತೆಗೆ ಮುಂಬರುವ ಚುನಾವಣೆಗೆ ಅಭ್ಯರ್ಥಿಯಾಗಿದ್ದ ಕಾರ್ಲೋಸ್ ಸಾಲ್ಸೆಡೋ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಪ್ರದೇಶ ಪರ್ವತಮಯವಾಗಿದ್ದು, ಹವಾಮಾನವೂ ಅತಿಯಾಗಿ ಬದಲಾಗುವ ಸ್ವಭಾವ ಹೊಂದಿದೆ. ಅಲ್ಲದೆ, ಈ ಭಾಗವು ELN ಗೆರಿಲ್ಲಾ ಸಂಘಟನೆ ನಿಯಂತ್ರಣದಲ್ಲಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಅಡ್ಡಿಪಡಿಗಳು ಎದುರಾದವು.

ವಿಮಾನ ಅವಶೇಷಗಳ ಪತ್ತೆ ಹಾಗೂ ಮೃತದೇಹಗಳ ವಾಪಸ್ಸಿಗಾಗಿ ಕೊಲಂಬಿಯಾ ಸರ್ಕಾರ ವಾಯುಪಡೆಯನ್ನು ನಿಯೋಜಿಸಿದ್ದು, ದುರಂತದ ನಿಖರ ಕಾರಣ ಪತ್ತೆ ಹಚ್ಚಲು ಉನ್ನತ ಮಟ್ಟದ ತನಿಖೆ ಆರಂಭಿಸಲಾಗಿದೆ.

You Might Also Like

ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿದ ಕಾಂಗ್ರೆಸ್ಸಿಗರಿಗೆ ದೇವೇಗೌಡರ ತಿರುಗೇಟು

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿದ ಬಾಲಿವುಡ್‌ ನಟಿಯರು

6 ತಿಂಗಳು ಪಡಿತರ ಪಡೆಯದಿದ್ದರೆ ರೇಷನ್ ಕಾರ್ಡ್ ರದ್ದು

ಆಯುಧ ಪೂಜೆಗೆ ಒಂದು ಬಸ್ ಪೂಜೆಗೆ ಕೇವಲ ರೂ.150 ಮಾತ್ರ ನೀಡಿದ ಗ್ಯಾರಂಟಿ ಸರ್ಕಾರ

ಮುಂಬೈನ ಲೀಲಾವತಿ ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್

TAGGED:Plane Crash
Share This Article
Facebook Copy Link Print
Previous Article Bidar 1 Bidar 1 Bidar 1 ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Next Article Kantara Kantara Kantara ‘ಕಾಂತಾರ’ ದೈವಗಳನ್ನು ಅಣಕಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up