By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂದಾನ

ಕ್ರೀಡೆ-Sports

ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂದಾನ

Smriti Mandhana sets new record for fastest fifty in women's ODIs

Published September 20, 2025
Share
1 Min Read
Smriti Mandhana Smriti Mandhana Smriti Mandhana
SHARE

ಬೆಂಗಳೂರು : ಸ್ಮೃತಿ ಮಂದಾನ, ಭಾರತ ತಂಡದ ಪರ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕದ ಬಾರಿಸಿದ ವಿರಾಟ್​ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 50 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಮಂದಾನ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ಅತಿ ವೇಗದ ಶತಕ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಈ ಹಿಂದೆ ಭಾರತದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ, 2012-13ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 52 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಒಂದು ದಶಕಕ್ಕೂ ಹೆಚ್ಚು ಕಾಲ ಈ ದಾಖಲೆಯನ್ನು ಹೊಂದಿದ್ದರು.

ಸ್ಮೃತಿ ಮಂದಾನ ಶತಕವು ಮಹಿಳಾ ಏಕದಿನ ಕ್ರಿಕೆಟ್​​ ಇತಿಹಾಸದಲ್ಲಿ ಎರಡನೇ ಅತ್ಯಂತ ವೇಗದ ಶತಕವಾಗಿದ್ದು, ಇದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧದ ಮೆಗ್ ಲ್ಯಾನಿಂಗ್ ಅವರ 45 ಎಸೆತಗಳಲ್ಲಿ ಶತಕ ಬಾರಿಸಿದ್ದರು.

3 ಪಂದ್ಯಗಳ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ 413 ಬೃಹತ್​ ಮೊತ್ತ ಬೆನ್ನಟ್ಟಿದ ಭಾರತದ ಪರ ಗಟ್ಟಿಯಾಗಿ ನಿಂತು ತಿರುಗೇಟು ನೀಡಿದ ಮಂದಾನ, ಶ್ರೇಷ್ಟ ಕ್ರಿಕೆಟಿಗನ ಹೆಸರಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.

ಲೆಗ್ ಸೈಡ್​ನಲ್ಲಿ ಸಿಕ್ಸರ್​​ ಬಾರಿಸುವ ಮೂಲಕ ಶತಕದ ಸಂಭ್ರಮಾಚರಣೆ ನಡೆಸಿದರು. ಇದಕ್ಕೂ ಮೊದಲು ಮಂದಾನ ಭಾರತ ಮಹಿಳಾ ತಂಡದ ಪರ ಏಕದಿನ ಕ್ರಿಕೆಟ್‌ನಲ್ಲಿ 70 ಎಸೆತಗಳಲ್ಲಿ ಶತಕ ಬಾರಿಸಿದ್ದರು.

You Might Also Like

ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

ಟೆನಿಸ್ ಲೆಜೆಂಡ್ ಲಿಯಾಂಡರ್ ಪೇಸ್ ತಂದೆ ಡಾ.ವೆಸ್ ಪೇಸ್ ನಿಧನ

ಪ್ಯಾರಾಲಿಂಪಿಕ್ಸ್‌ಗೆ ತೆರೆ : 29 ಪದಕ ಗೆದ್ದು 18ನೇ ಸ್ಥಾನದಲ್ಲಿ ಭಾರತ

ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಪಾಕಿಸ್ತಾನದ ಹೆಸರು..!

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ

TAGGED:Smriti Mandhana
Share This Article
Facebook Copy Link Print
Previous Article Mohan Lal Mohan Lal Mohan Lal ಮಲೆಯಾಳಂ ನಟ ಮೋಹನ್ ಲಾಲ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Next Article Vinesh Phogat ದಸರಾ ಕ್ರೀಡಾಕೂಟಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್‌ಗೆ ಆಹ್ವಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up