ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು

ಬೆಂಗಳೂರು : ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಮೃತನನ್ನು ಶಬರೀಶ್(29)ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಮಿಥುನ್ ಜೊತೆ ಆತನ ಕಾರಿನಲ್ಲಿ ವೀಸಾ ಪಡೆಯಲು ಶಬರೀಶ್ ನಗರಕ್ಕೆ ಬಂದಿದ್ದರು. ಈತನ ಜೊತೆಯಲ್ಲಿದ್ದ ನಗರದ ನಿವಾಸಿಗಳಾದ ಶಂಕರ್. ಈತನ ಸಹೋದರಿ ಅನುಶ್ರೀ ಹಾಗೂ ಸ್ನೇಹಿತ ಮಿಥುನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಸಾಫ್ಟ್ ವೇರ್ … Continue reading ಯಶವಂತಪುರ ಫ್ಲೈಓವರ್‌ನಿಂದ ಕಾರು ಕೆಳಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಸಾವು