By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ: ಪರಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ: ಪರಂ

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ: ಪರಂ

Published July 2, 2024
Share
3 Min Read
g parameshwara g parameshwara g parameshwara
SHARE

ಬೆಂಗಳೂರು: ಜಾರಿಯಾದ ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ ಇನ್ನೂ ಕೆಲವು ಸರಿಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ (G. Parameshwar) ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ನಿನ್ನೆ ರಾತ್ರಿವರೆಗೂ ಸುಮಾರು 66 ಕೇಸ್ ಗಳು ಹೊಸ ಕೇಸ್ ಗಳು ದಾಖಲಾಗಿವೆ. ಸದ್ಯ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 20 ಕೇಸ್ ಗಳು ದಾಖಲಾಗಿವೆ. ಹೊಸ ಕಾನೂನುಗಳಲ್ಲಿ ಕೆಲವು ಉತ್ತಮವಾಗಿವೆ, ಕೆಲವು ಸರಿಯಾಗಿಲ್ಲ. ಹಿಂದೆ ಕೆಲವು ಸಂದರ್ಭಗಳಲ್ಲಿ ಕೇಸ್‌ಗಳನ್ನು ದಾಖಲು ಮಾಡುವಂಥದ್ದಿತ್ತು.

bharatiya nyaya sanhita bharatiya nyaya sanhita bharatiya nyaya sanhita


ಈಗ ಹೊಸ ಕಾನೂನುಗಳಲ್ಲಿ ಅವುಗಳನ್ನು ದಾಖಲು ಮಾಡುವ ಹಾಗಿಲ್ಲ. ಹೀಗೆ ಕೆಲವು ಗೊಂದಲಗಳಿವೆ. ಈ ಹೊಸ ಕಾನೂನುಗಳು ಇಡೀ ದೇಶಕ್ಕೆ ಸಂಬಂಧ ಪಟ್ಟಿವೆ. ಲಕ್ಷಾಂತರ ಕೇಸ್ ಗಳು ಹೊಸ ಕಾನೂನಿನಡಿ ದಾಖಲಾಗುತ್ತವೆ. ಆದರೆ ಈ ಹೊಸ ಕಾನೂನುಗಳ ಬಗ್ಗೆ ಚರ್ಚೆ ಆಗಬೇಕಿದೆ. ಕೆಲವು ಉತ್ತಮವಾದ ಅಂಶಗಳಿವೆ, ಎಲ್ಲವನ್ನೂ ತೆಗೆದು ಹಾಕಲು ಆಗಲ್ಲ. ಆದರೆ ಕೆಲವೊಂದು ಅಂಶಗಳಲ್ಲಿ ಕಾನೂನಿನ ಬಳಕೆ ಅವಕಾಶ ಸರಿಯಿಲ್ಲ. ಈಗಲೇ ಅವುಗಳ ಬಗ್ಗೆ ಹೇಳಲು ಹೋಗಲ್ಲ. ನಾನು ಕೆಲವು ಕೇಸ್ ಗಳಲ್ಲಿ ದೂರು ದಾಖಲು‌ ಮಾಡುವ ಅವಕಾಶ ಇಲ್ಲ. ಅಂಥದ್ದರ ಬಗ್ಗೆ ಚರ್ಚಿಸಿ ಕೇಂದ್ರದ ಗಮನಕ್ಕೆ ತರ್ತೇವೆ ಎಂದರು. ಇದನ್ನೂ ಓದಿ: ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ದರ್ಶನ್ ಅಭಿಮಾನಿ…!

ರಾಹುಲ್ ಗಾಂಧಿ ವಿವಾದಾತ್ಮಕ ಭಾಷಣ, ಬಿಜೆಪಿ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರಾಹುಲ್ ಗಾಂಧಿಯವರ ಭಾಷಣ ಅರ್ಥ ಮಾಡ್ಕೊಂಡಿಲ್ಲ‌ ಅಂತ ಸ್ಪಷ್ಟ ಆಯ್ತು. ಎಲ್ಲಿಯವರೆಗೆ ಬಿಜೆಪಿಯವರು ರಾಹುಲ್ ಅಚರ ಮಾತು, ಮನಸು ಅರ್ಥ ಮಾಡ್ಕೊಳ್ಳಲ್ವೋ ಅಲ್ಲೀವರೆಗೂ ಗೊಂದಲ ಇರುತ್ತೆ. ರಾಹುಲ್ ಗಾಂಧಿಯವರು ಸ್ಪಷ್ಟವಾಗಿ ಹೇಳಿದ್ದಾರೆ. ಎಲ್ಲರನ್ನೂ, ಎಲ್ಲ ವರ್ಗದವರನ್ನೂ ಸಮಾನವಾಗಿ ಕರೆದೊಯ್ಯಬೇಕು ಅನ್ನೋದು ಹಿಂದೂ ಧರ್ಮದ ಸಾರಾಂಶ. ಇದಕ್ಕೆ ವಿರುದ್ಧವಾಗಿ ಇರುವವರು ಹಿಂದೂಗಳಲ್ಲ ಅನ್ನೋದನ್ನು ಹೇಳಿದ್ದಾರೆ. ಇದು ಯಾರಿಗೆ ಅನ್ವಯ ಆಗಬೇಕೋ ಅವರಿಗೆ ಅನ್ವಯ ಆಗುತ್ತೆ. ಬಿಜೆಪಿಯವರಿಗೆ ಅನ್ವಯ ಆಗೋದಾದರೆ ಅವರಿಗೂ ಆಗುತ್ತೆ. ಆ ಅರ್ಥದಲ್ಲಿ ರಾಹುಲ್ ಗಾಂಧಿ ಮಾತಾಡಿದ್ದಾರೆ ಎಂದು ಹೇಳಿದರು.

ಸಿಎಂ, ಡಿಸಿಎಂ ಕುರಿತು ಚರ್ಚೆ ಮಾಡುವವರಿಗೆ ಡಿಕೆಶಿ ವಾರ್ನಿಂಗ್ ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಕೆಪಿಸಿಸಿ ಅಧ್ಯಕ್ಷರಿಗೆ ಸಂಬಂಧಿಸಿದ ವಿಚಾರ. ನೊಟೀಸ್ ಕೊಡೋದು ಅಧ್ಯಕ್ಷರು ಮಾಡುವ ಕೆಲಸ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಿ ಅಂತ ಅಧ್ಯಕ್ಷರು ಯಾರಿಗೇ ಆದರೂ ಹೇಳಬೇಕಾಗುತ್ತದೆ. ಈಗಲೂ ಅದೇ ರೀತಿ ಅದ್ಯಕ್ಷರು ಹೇಳಿದ್ದಾರೆ ಅನ್ಸತ್ತೆ. ಅಧ್ಯಕ್ಷರು ಏನೇ ತೀರ್ಮಾನ ತಗೊಂಡ್ರೂ, ಏನೇ ಹೇಳಿದರೂ ಕೇಳ್ತೇವೆ. ಯಾರಿಂದ ಯಾವ ಶಿಸ್ತು ಉಲ್ಲಂಘನೆ ಆಗಿದೆ ಅಂತ ಆ ವ್ಯಕ್ತಿಯನ್ನು ಕರೆದು ಸ್ಪಷ್ಟವಾಗಿ ಹೇಳಬೇಕು. ಆನಂತರ ಮುಂದಿನ‌ ಬೆಳವಣಿಗೆ ಅಧ್ಯಕ್ಷರಿಗೆ ಬಿಟ್ಟಿದ್ದು ಎಂದರು. ಇದನ್ನೂ ಓದಿ: ಕರಾವಳಿ, ಮಧ್ಯ ಕರ್ನಾಟಕ: ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮುಡಾದಲ್ಲಿ ಗೋಲ್ ಮಾಲ್ ವಿಚಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೇ ವರ್ಗಾವಣೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರನ್ನು ಅಲ್ಲಿಂದ ಸ್ಥಳಾಂತರ ಮಾಡಿದ್ದು, ಅಲ್ಲೇ ಇದ್ದರೆ ಸಾಕ್ಷ್ಯ ನಾಶ ಆಗಬಹುದು ಎಂದು. ಮುಂದೆ ಯಾವ ತನಿಖೆ ನಡೆಸಬೇಕು ಅಂತ ತೀರ್ಮಾನ ಆಗುತ್ತದೆ. ಪ್ರಕರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ ಎಂಬ ಆರೋಪ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವರು ಹೇಳಿದ್ದನ್ನು ಒಪ್ಪಿಕೊಳ್ಳಲು ಆಗಲ್ಲ. ಮುಂದೆ ತನಿಖೆ ಆಗುತ್ತೆ, ಅದರಿಂದ ಗೊತ್ತಾಗುತ್ತೆ ಎಂದು ತಿಳಿಸಿದರು.

darshan jail 1 darshan jail 1 darshan jail 1

ದರ್ಶನ್‌ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕೊಡ್ತಿರುವ ಆರೋಪ ವಿಚಾರದ ಬಗ್ಗೆ ಮಾತನಾಡಿದ ಅವರು, ದರ್ಶನ್ ಗೆ ಜೈಲಿನಲ್ಲಿ ಯಾವುದೇ ವಿಶೇಷ ಸತ್ಕಾರ ಕೊಡ್ತಿಲ್ಲ. ಇದರ ಬಗ್ಗೆ ಆವತ್ತೇ ಹೇಳಿದೀನಿ ನಾನು. ಬಿರಿಯಾನಿ ಅವೆಲ್ಲ ಏನೂ ಕೊಡ್ತಿಲ್ಲ. ಜೈಲಿನ ಒಳಗೂ ಬಿರಿಯಾನಿ ಕೊಡ್ತಿಲ್ಲ. ಬೇಕಾದರೆ ಬನ್ನಿ ನನ್ನ ಜತೆ, ಕರೆದುಕೊಂಡು ಹೋಗಿ ತೋರಿಸ್ತೇನೆ ಎಂದು ಸ್ಪಷ್ಟನೇ ನೀಡಿದರು. ಇದನ್ನೂ ಓದಿ: ಸಿಎಂ-ಡಿಸಿಎಂ ಗದ್ದುಗೆಗಾಗಿ ಗುದ್ದಾಟ – ಹೈಕಮಾಂಡ್ ಗೆ ಡಿಕೆಶಿ ಮನವಿ ಸಲ್ಲಿಕೆ

You Might Also Like

ಇಂದು ಮಂಡ್ಯದ ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

Bihar Election : ಮಧ್ಯಾಹ್ನ 3 ಗಂಟೆಯವರೆಗೆ ಶೇ. 53.7 ರಷ್ಟು ಮತದಾನ

ಭಾರತಕ್ಕೆ ಮರಳಿ ಭಾರತಕ್ಕೆ ಬಂತು 100 ಟನ್‌ ಚಿನ್ನ! ­ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂತು ಚಿನ್ನ

ಸಂವಿಧಾನ ದಿನಾಚರಣೆ : ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿದಂತೆ ಗಣ್ಯರಿಂದ ಶುಭಾಶಯ

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಹಾಗೂ ಎರಡು ಸೀಮೆ ಹಸು ಸಾವು

TAGGED:#Bengaliuru#Parameshwar#ಬೆಂಗಳೂರು
Share This Article
Facebook Copy Link Print
Previous Article baby photoshoot baby photoshoot baby photoshoot ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ದರ್ಶನ್ ಅಭಿಮಾನಿ…!
Next Article jammu solider.jpg 1 jammu solider.jpg 1 jammu solider.jpg 1 ಜಮ್ಮು-ಕಾಶ್ಮೀರದಲ್ಲಿ ಕನ್ನಡಿಗ ಯೋಧ ಹುತಾತ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up