By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂಗಾರು ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸಲು ಸಂಸದರ ಸಭೆ ಕರೆದ ಸೋನಿಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮುಂಗಾರು ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸಲು ಸಂಸದರ ಸಭೆ ಕರೆದ ಸೋನಿಯಾ

ರಾಷ್ಟ್ರೀಯ-NationalLatest

ಮುಂಗಾರು ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸಲು ಸಂಸದರ ಸಭೆ ಕರೆದ ಸೋನಿಯಾ

Sonia Gandhi calls meeting of MPs to strategize for monsoon session

Published July 13, 2025
Share
1 Min Read
Sonia Gandhi Sonia Gandhi Sonia Gandhi
SHARE

ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಕಾಂಗ್ರೆಸ್‌ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಸಭೆ ಕರೆದಿದ್ದಾರೆ. ಅವರು ಜುಲೈ 15 ರಂದು ಮಂಗಳವಾರ ಪಕ್ಷದ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಚರ್ಚೆಯಾಗಲಿದ್ದು, ವಿರೋಧ ಪಕ್ಷಗಳು ಮತ್ತು ಸರ್ಕಾರದ ನಡುವೆ ಘರ್ಷಣೆಯುಂಟಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯನ್ನು ಕೈಗೊಳ್ಳಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಕಾಂಗ್ರೆಸ್‌ ಕಳವಳ ವ್ಯಕ್ತಪಡಿಸುತ್ತಿದ್ದು, ಇದರ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ.

ಇದರೊಂದಿಗೆ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ಮತ್ತು ನಂತರದ ರಾಜತಾಂತ್ರಿಕ ಸಂಪರ್ಕದ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್ ಸಂಸದರು ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರರು ಭಾಗವಹಿಸುವ ನಿರೀಕ್ಷೆಯಿದೆ.

You Might Also Like

ತಮಿಳು ಹಾಸ್ಯನಟ ರೋಬೋ ಶಂಕರ್ ವಿಧಿವಶ

web stories

ಆರ್​ಸಿಬಿ ಸಂಭ್ರಮಾಚರಣೆ ದುರಂತದ ಬಗ್ಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ಸೋಮಾಲಿಯಾದ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಬಲಿ

ಯಶ್‌ ನಟನೆಯ ಬಹು ನಿರೀಕ್ಷಿತ ಚಿತ್ರ ‘Toxic’ ಟೀಸರ್ ರಿಲೀಸ್

TAGGED:Sonia Gandhi
Share This Article
Facebook Copy Link Print
Previous Article Heart Heart Heart ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದು ಪ್ರಾಣಬಿಟ್ಟ ವ್ಯಕ್ತಿ
Next Article Rain Alert ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up