By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ರಾಷ್ಟ್ರೀಯ-NationalLatest

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Sonia Gandhi taken to hospital in Shimla, condition stable

Published June 7, 2025
Share
1 Min Read
Sonia Gandhi Sonia Gandhi Sonia Gandhi
SHARE

ಶಿಮ್ಲಾ, ಜೂನ್ 7: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಆರೋಗ್ಯದಲ್ಲಿ ದಿಢೀರನೆ ಏರುಪೇರಾಗಿದ್ದು, ತುರ್ತಾಗಿ ಅವರನ್ನು ಶಿಮ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಐಜಿಎಂಸಿ) ಹಿರಿಯ ವೈದ್ಯರು ಸೋನಿಯಾ ಗಾಂಧಿ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಗಿದೆ.

ಖಾಸಗಿ ಭೇಟಿಗಾಗಿ ಶಿಮ್ಲಾದಲ್ಲಿರುವ ಸೋನಿಯಾ ಗಾಂಧಿ ಅವರು ಶಿಮ್ಲಾದ ಛರಾಬ್ರಾದಲ್ಲಿರುವ ಗಾಂಧಿ ಕುಟುಂಬದ ಖಾಸಗಿ ನಿವಾಸದಲ್ಲಿ ತಂಗಿದ್ದಾರೆ. ಅವರು ಭಾನುವಾರ ದೆಹಲಿಗೆ ಮರಳುವ ನಿರೀಕ್ಷೆಯಿದೆ. ಸೋನಿಯಾ ಗಾಂಧಿಯವರಿಗೆ ಆರೋಗ್ಯ ಕೆಟ್ಟ ಕಾರಣದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಅವರನ್ನು ತಜ್ಞ ವೈದ್ಯರ ತಂಡವು ವೈದ್ಯಕೀಯವಾಗಿ ಪರೀಕ್ಷಿಸುತ್ತಿದೆ.

ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸೋನಿಯಾ ಗಾಂಧಿ ಅವರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾಗಿತ್ತು. “ಅವರು ಪ್ರಸ್ತುತ ಸ್ಥಿರವಾಗಿದ್ದಾರೆ ಮತ್ತು ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ” ಎಂದು ಹಿಮಾಚಲ ಪ್ರದೇಶ ಸರ್ಕಾರದ ಮೂಲಗಳು ತಿಳಿಸಿವೆ.

ಅವರ ಸಂಪೂರ್ಣ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗಿದೆ ಎಂದು ದೃಢಪಡಿಸಿದ್ದಾರೆ. ಅವರ ರಕ್ತದೊತ್ತಡ ಸ್ವಲ್ಪ ಹೆಚ್ಚಾಗಿದ್ದರೂ, ಅವರು ಆರೋಗ್ಯದಲ್ಲಿ ಸ್ಥಿರವಾಗಿದ್ದಾರೆ.

ಸೋನಿಯಾ ಗಾಂಧಿಯವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆತರಲಾಯಿತು ಮತ್ತು ಅವರ ಸಂಪೂರ್ಣ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಯಿತು ಎಂದು ಐಜಿಎಂಸಿಯ ಹಿರಿಯ ವೈದ್ಯರು ದೃಢಪಡಿಸಿದ್ದಾರೆ. ಅವರ ರಕ್ತದೊತ್ತಡ ಸ್ವಲ್ಪ ಹೆಚ್ಚಿದ್ದರೂ, ಅವರು ಸ್ಥಿರವಾಗಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಇತ್ತೀಚಿನ ತಿಂಗಳುಗಳಲ್ಲಿ ಸೋನಿಯಾ ಗಾಂಧಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿರುವುದು ಇದೇ ಮೊದಲಲ್ಲ. ಫೆಬ್ರವರಿಯಲ್ಲಿ ಕೂಡ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

You Might Also Like

ಲಿವ್ ಇನ್ ಗೆಳತಿಯನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದ ಗೆಳೆಯ..!

ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ, ಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ದೌಡು

11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್

ಎಚ್‌ಎಂಟಿ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಕ್ರಮ : ಸಚಿವ ಹೆಚ್.ಕೆ.ಪಾಟೀಲ್

TAGGED:Sonia Gandhi
Share This Article
Facebook Copy Link Print
Previous Article dgsdg dgsdg dgsdg ಶಿವಮೊಗ್ಗದಲ್ಲಿ ಪ್ರೊಫೆಸರ್ ಬಿ ಕೃಷ್ಣಪ್ಪ ಅವರ 87ನೇ ಜನ್ಮದಿನೋತ್ಸವ ಆಚರಣೆ
Next Article Gruhalakshmi ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up