ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, … Continue reading ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯರೆಡ್ಡಿ ಅಧಿಕಾರ ಸ್ವೀಕಾರ