By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್

ರಾಜ್ಯ-KarnatakaLatest

ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ಕೊಡದ ಸಚಿವರು : ಸಿಟ್ಟಿಗೆದ್ದು ಪೀಠದಿಂದಲೇ ಎದ್ದು ಹೋದ ಸ್ಪೀಕರ್ ಖಾದರ್

Speaker Khader got angry and left the bench

Published March 16, 2026
Share
2 Min Read
UT Khadar UT Khadar UT Khadar
SHARE

ಬೆಂಗಳೂರು, ಮಾರ್ಚ್ 16: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆ ಸಭೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ. ಖಾದರ್ ಸಿಟ್ಟುಗೊಂಡು ಸದನವನ್ನು ಮುಂದೂಡಿದಷ್ಟೇ ಅಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಪರಿಸ್ಥಿತಿ ಶಮನಗೊಂಡು ಸಭೆ ಪುನರಾರಂಭವಾಯಿತು.

ಈ ವಿಚಾರ ಗಂಭೀರವಾಗಿ ಪರಿಗಣಿಸಿದ ಸ್ಪೀಕರ್, ಕಂದಾಯ, ಅಲ್ಪಸಂಖ್ಯಾತ ಮತ್ತು ಪಿಡಬ್ಲ್ಯುಡಿ ಇಲಾಖೆಗಳ ಮೂವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಸಮರ್ಪಕ ಉತ್ತರ ಒದಗಿಸದ 3–4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ.

ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಹಿರಿಯ ಐಎಎಸ್ ಅಧಿಕಾರಿಗಳಿಗೂ ಬಿಸಿ ತಟ್ಟಿದೆ. ಇದೇ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಧ್ಯಾಹ್ನ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಈ ಘಟನೆ ಬಳಿಕ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಸಭೆಯಲ್ಲಿ ಲಿಖಿತ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲ ಶಾಸಕರಿಗೂ ಸಮರ್ಪಕ ಉತ್ತರ ದೊರಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ಸೇರಿ ಚರ್ಚೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ವಿಧಾನಸಭೆಯ ಘಟನೆ ಬೆನ್ನಲ್ಲೇ ವಿಧಾನ ಪರಿಷತ್‌ನಲ್ಲೂ ಸಚಿವರ ಗೈರುಹಾಜರಿ ವಿಚಾರ ಚರ್ಚೆಗೆ ಗ್ರಾಸವಾಯಿತು. ಕಡ್ಡಾಯ ಹಾಜರಾತಿ ಇದ್ದರೂ ಸಚಿವರು ಸದನಕ್ಕೆ ಬಾರದಿರುವುದನ್ನು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದರು.

ಸದಸ್ಯರ ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ. ಸುಮಾರು 126 ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ ಎಂಬ ಮಾಹಿತಿ ಇದೆ. ನಾವು ಉತ್ತರ ಕೊಡಲಾರದ ಪ್ರಶ್ನೆಗಳನ್ನು ಕೇಳುತ್ತಿದ್ದೇವಾ ಎಂದು ಪ್ರಶ್ನಿಸಿದ ಅವರು, ತಕ್ಷಣ ಉತ್ತರ ಕೊಡಿಸುವಂತೆ ಅಥವಾ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸಭಾನಾಯಕ ಬೋಸರಾಜು ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

You Might Also Like

ಬಿಜೆಪಿಯವರದ್ದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ, ಅವರಿಗೆ ವಿದೇಶದಿಂದ ಫಂಡಿಂಗ್ ಬಂದಿದೆ : ಸಿಎಂ

ಮಂಡ್ಯದ ಗಂಡು ಅಂಬರೀಶ್ ಜನ್ಮ ಜಯಂತಿ: ಕುಟುಂಬ, ಫ್ಯಾನ್ಸ್ ನಿಂದ ಪೂಜೆ

ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ

ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ –ಬಟ್ಟೆ ಹೊತ್ತೊಯ್ದ ಬುದ್ಧಿ ಕಲಿಸಿದ ಕಾಕಿ

ಕಚೇರಿಗಳಲ್ಲಿ ಕನ್ನಡ ಧ್ವಜ ಕಡ್ಡಾಯ ಕುರಿತು ಶ್ರೀಘ್ರದಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನ ; ಡಿಸಿಎಂ ಡಿಕೆಶಿ

TAGGED:UT Khadar
Share This Article
Facebook Copy Link Print
Previous Article sgdgdgdg sgdgdgdg sgdgdgdg ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ
Next Article KD Movie KD Movie KD Movie ಧ್ರುವ ಸರ್ಜಾ ಅಭಿನಯದ ‘ಕೆಡಿ: ದಿ ಡೆವಿಲ್’ ಚಿತ್ರದಲ್ಲಿ ಅಶ್ಲೀಲ ಹಾಡು : ಚಿತ್ರತಂಡದ ವಿರುದ್ಧ ಕೇಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up