ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ
ಬೆಂಗಳೂರು: ಕೋವಿಡ್ ಬಳಿಕ ಕನ್ನಡ ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟ, ನಟರ ಅಗಲಿಕೆ, ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟಗಳ ನಿವಾರಣೆ ಹಾಗೂ ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ. ವಿಶೇಷ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರು, ಕಲಾವಿದರು ಪಾಲ್ಗೊಂಡಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಗಣಪತಿ ಹೋಮ, ಸರ್ಪಶಾಂತಿ, ಮೃತ್ಯುಂಜಯ ಹೋಮ ಸೇರಿದಂತೆ ಹಲವು ರೀತಿಯ ಹೋಮ-ಹವನ, ವಿಶೇಷ … Continue reading ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ
Copy and paste this URL into your WordPress site to embed
Copy and paste this code into your site to embed