By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ತೀವ್ರ ಸಂತಾಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ತೀವ್ರ ಸಂತಾಪ

ರಾಜ್ಯ-KarnatakaLatest

ಶಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ತೀವ್ರ ಸಂತಾಪ

Sri Tarabalu Jagadguru expresses deep condolences on the demise of Shamanur Shivashankarappa

Published December 15, 2025
Share
1 Min Read
Tata Tata Tata
SHARE

ಸಿರಿಗೆರೆ: ನಮ್ಮ ಮಠದ ಶಿಷ್ಯರು, ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು (95) ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಸಮಾಜದ ಏಳಿಗೆಗಾಗಿ ನಿರಂತರವಾಗಿ ಶ್ರಮಿಸಿದ, ದಾನಶೀಲತೆಯಿಂದ ಹೆಸರಾದ ಶಾಮನೂರು ಶಿವಶಂಕರಪ್ಪನವರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಪರಶಿವನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಹಾಗೂ ಹಿತೈಷಿಗಳಿಗೆ ನೀಡಲೆಂದು ಶ್ರೀ ತರಳಬಾಳು ಜಗದ್ಗುರುಗಳು ಪ್ರಾರ್ಥಿಸಿದ್ದಾರೆ.

ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ ಅವರು, ಶಿಕ್ಷಣ ಕ್ಷೇತ್ರದ ಮೂಲಕ “ಕರ್ನಾಟಕದ ಮ್ಯಾಂಚೆಸ್ಟರ್” ಎಂದೇ ಖ್ಯಾತಿಯಲ್ಲಿದ್ದ ದಾವಣಗೆರೆಯನ್ನು “ಕರ್ನಾಟಕದ ಆಕ್ಸ್‌ಫರ್ಡ್” ಆಗಿ ರೂಪಿಸಿದ ಮಹತ್ವದ ಪಾತ್ರವಹಿಸಿದ್ದರು ಎಂದು ಶ್ರೀ ತರಳಬಾಳು ಜಗದ್ಗುರುಗಳು ಪ್ರಶಂಸಿಸಿದ್ದಾರೆ.

ದಶಕಗಳ ರಾಜಕೀಯ ಅನುಭವ
ಕರ್ನಾಟಕ ರಾಜಕೀಯದಲ್ಲಿ ‘ಅಜಾತಶತ್ರು’ ಎಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದರು. ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅವರು, ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸಿ ಸಚಿವರಾಗಿ ಅಪಾರ ಕೊಡುಗೆ ನೀಡಿದ್ದಾರೆ.

ಸಮಾಜ ಮತ್ತು ಧರ್ಮಕ್ಕೆ ಅಪಾರ ಸೇವೆ
ಸಮಾಜದ ಹಿರಿಯ ಮುಖಂಡರಾಗಿದ್ದ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಸಮುದಾಯದ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಿಗೆ ಮಹತ್ತರ ಸೇವೆ ಸಲ್ಲಿಸಿದ್ದರು. ಗುರು–ಲಿಂಗ–ಜಂಗಮ ಆರಾಧನೆಗೆ ಬದ್ಧರಾಗಿದ್ದ ಶಾಮನೂರು ಶಿವಶಂಕರಪ್ಪನವರ ಅಗಲುವಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ತುಂಬು ಜೀವನ ಭವ್ಯ ಯಶೋಗಾಥೆಯಾಗಿ ಸದಾ ಸ್ಪೂರ್ತಿದಾಯಕವಾಗಿರಲಿದೆ ಎಂದು ಶ್ರೀ ತರಳಬಾಳು ಜಗದ್ಗುರುಗಳು ತಿಳಿಸಿದ್ದಾರೆ.

You Might Also Like

ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ನಮ್ಮ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

ಬೆಂಗಳೂರಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ಲಾನ್

TAGGED:Shamanuru Shivashankarappa
Share This Article
Facebook Copy Link Print
Previous Article ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ
Next Article Durandar Durandar Durandar ಧುರಂಧರ್ ಆರ್ಭಟಕ್ಕೆ ದಂಗಾದ ಬಾಕ್ಸ್ ಆಫೀಸ್, ವಿಶ್ವದಾದ್ಯಂತ 500 ಕೋಟಿ ರೂ. ಕಲೆಕ್ಷನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up