By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?

ರಾಜ್ಯ-KarnatakaLatest

ಶ್ರೀನಂದಾ ಮರಣೋತ್ತರ ವರದಿ ಸಾವಿನ ‘ರಹಸ್ಯ’ ಬಯಲು..?

Srinanda's postmortem report reveals the 'secret' of her death..?

Published April 12, 2026
Share
1 Min Read
Shrinanda Srinanda Shrinanda Srinanda Shrinanda Srinanda
SHARE

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹವು ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ತೆರಳಿದ ಶೋಧ ತಂಡಕ್ಕೆ ಸುಮಾರು 3-4 ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದಲ್ಲಿ ಬಾಲಕಿಯ ಶವ ಪತ್ತೆಯಾಯಿತು. ಆರಂಭದಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಇದರ ಮಧ್ಯೆ, ತಂದೆ ರಮೇಶ್ ಅವರು ಮೊಬೈಲ್ ವಿಚಾರವಾಗಿ ಮಗಳನ್ನು ಗದರಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ ಹಿನ್ನೆಲೆ, ಆತ್ಮಹತ್ಯೆಯ ಶಂಕೆಯೂ ವ್ಯಕ್ತವಾಗಿತ್ತು. ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದಿರಬಹುದೆಂಬ ಅನುಮಾನ ಮೂಡಿತ್ತು.

ಆದರೆ, ಇದೀಗ ಮರಣೋತ್ತರ ಪರೀಕ್ಷಾ ವರದಿ ಕೆಲವು ಪ್ರಮುಖ ಮಾಹಿತಿಗಳನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ತಲೆಯ ಬಲಭಾಗಕ್ಕೆ ಸಂಭವಿಸಿದ ಗಂಭೀರ ಗಾಯವೇ ಸಾವಿಗೆ ಕಾರಣವಾಗಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳು ಮತ್ತು ಮೂಳೆ ಮುರಿತಗಳು ಕಂಡುಬಂದಿದ್ದು, ಮೇಲಿಂದ ಬಿದ್ದ ಪರಿಣಾಮವೇ ಇದಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಶ್ರೀನಂದಾ ಅವರ ಮೃತದೇಹದಲ್ಲಿ ಯಾವುದೇ ಅಸಾಮಾನ್ಯ ಲಕ್ಷಣಗಳು ಪತ್ತೆಯಾಗಿಲ್ಲ ಎಂದು ತನಿಖಾ ವರದಿ ತಿಳಿಸಿದೆ. ಇದರಿಂದಾಗಿ ಕೊಲೆ ಸಂಭವಿಸಿಲ್ಲ ಎಂಬ ನಿರ್ಣಯಕ್ಕೆ ಪೊಲೀಸರು ಬಂದಿದ್ದಾರೆ.

ನಿನ್ನೆ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಶವ ಪತ್ತೆಯಾಗಿದ್ದು, ರಾತ್ರಿ ಸಂಬಂಧಿಕರು ಮೃತದೇಹವನ್ನು ಮನೆಗೆ ಕರೆತಂದಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮರದ ಕೊಂಬೆಗಳಿಗೆ ಬಡಿದು ಗಂಭೀರ ಗಾಯಗಳಾಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಯುದ್ಧಕ್ಕೆ ಸಿದ್ಧವಾಗುತ್ತಿದೆ ಪಾಕ್, ಆಹಾರ-ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಜನರಿಗೆ ಸೂಚನೆ

ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ಡ್ರೈವರ್

ದರ್ಶನ್ ಅಭಿಮಾನಿಗಳ ಪಣ: ‘ಡೆವಿಲ್’ ಗೆಲುವಿಗೆ ಥಿಯೇಟರ್‌ಗಳಲ್ಲಿ ಸಂಭ್ರಮ

ಹೆತ್ತವರ ಕಣ್ಣೆದುರೇ ಉಸಿರು ಚೆಲ್ಲಿದ್ದ ಮಕ್ಕಳು -ಮುಗಿಲು ಮುಟ್ಟಿದ್ದ ಪೋಷಕರ ಅಕ್ರಂದನ

TAGGED:Srinanda
Share This Article
Facebook Copy Link Print
Previous Article trump vs xi jinping ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
Next Article asha bhosle asha bhosle asha bhosle ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

asha bhosle asha bhosle asha bhosle
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ..!
ಬಾಲಿವುಡ್​ - Bollywood
April 12, 2026
trump vs xi jinping
ಇರಾನ್​ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಬೇಡಿ : ಚೀನಾಗೆ ಟ್ರಂಪ್ ಎಚ್ಚರಿಕೆ
ವಿದೇಶ-International
April 12, 2026
HD Kumaraswamy HD Kumaraswamy HD Kumaraswamy
ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ
ರಾಜಕೀಯ | Politics
April 12, 2026
gout gout
19.67 ಸೆಕೆಂಡುಗಳಲ್ಲಿ 200 ಮೀ. ಓಡಿ ಉಸೈನ್ ಬೋಲ್ಟ್ ದಾಖಲೆ ಮುರಿದ 18 ವರ್ಷದ ಗೌಟ್ ಗೌಟ್
ಕ್ರೀಡೆ-Sports
April 12, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up