By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾರ್ಚ್‌ 6ರಂದು ರಾಜ್ಯ ಬಜೆಟ್‌…?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಾರ್ಚ್‌ 6ರಂದು ರಾಜ್ಯ ಬಜೆಟ್‌…?

ರಾಜ್ಯ-KarnatakaLatest

ಮಾರ್ಚ್‌ 6ರಂದು ರಾಜ್ಯ ಬಜೆಟ್‌…?

State Budget on March 6

Published January 11, 2026
Share
1 Min Read
Siddaramaiah Budget 2026
SHARE

ಬೆಂಗಳೂರು, ಜನವರಿ 11: ಮುಖ್ಯಮಂತ್ರಿ ಹಾಗೂ ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್‌ ತಿಂಗಳಲ್ಲಿ ತಮ್ಮ ದಾಖಲೆಯ 17ನೇ ಬಜೆಟ್‌ ಮಂಡನೆಗೆ ಸರ್ವಸಿದ್ಧತೆಗಳನ್ನು ಆರಂಭಿಸಿದ್ದಾರೆ. ಪ್ರತಿ ವರ್ಷ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಬಜೆಟ್‌ ಮಂಡಿಸಿದ ಬಳಿಕ ರಾಜ್ಯ ಬಜೆಟ್‌ ಮಂಡನೆಯಾಗುವ ಸಾಧ್ಯತೆ ಇದೆ.

ಈಗಾಗಲೇ 16 ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯ ಅವರು, ಈ ಬಾರಿ 17ನೇ ದಾಖಲೆಯ ಬಜೆಟ್‌ ಮಂಡಿಸುವ ನಿರೀಕ್ಷೆ ಇದೆ. ಮೂಲಗಳ ಪ್ರಕಾರ ಮಾರ್ಚ್‌ 6ರಂದು ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವ ಸಾಧ್ಯತೆ ಹೆಚ್ಚಿದೆ.

ಬಜೆಟ್‌ ಸಿದ್ಧತೆಗಾಗಿ ಮುಖ್ಯಮಂತ್ರಿ ಈಗಾಗಲೇ ಪೂರ್ವ ತಯಾರಿಗಳನ್ನು ಆರಂಭಿಸಿದ್ದು, ಎಲ್ಲಾ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಬಜೆಟ್‌ ಪೂರ್ವ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಮುಂದಿನ ಬಜೆಟ್‌ನಲ್ಲಿ ಘೋಷಿಸಬಹುದಾದ ಹೊಸ ಯೋಜನೆಗಳ ಕುರಿತು ವಿವರಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

ಇನ್ನು ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳು ಸೇರಿದಂತೆ ರಾಜ್ಯದ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಂದಿನ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಜನಪರ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಕೈಗೊಂಡಿದ್ದಾರೆ.

ಮಾರ್ಚ್‌ 2ರಿಂದ ರಾಜ್ಯದಲ್ಲಿ ಜಂಟಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಆರಂಭದ ದಿನ ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಬಳಿಕ ನಾಲ್ಕು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ಹಾಗೂ ಉತ್ತರ ನಡೆಯಲಿದೆ. ಮಾರ್ಚ್‌ 6ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್‌ ಅನ್ನು ವಿಧಾನಮಂಡಲದಲ್ಲಿ ಮಂಡಿಸುವ ಸಾಧ್ಯತೆ ಇದೆ.

You Might Also Like

ನಟ ವಿನೋದ್ ರಾಜ್ ಗೆ ಅನಾರೋಗ್ಯ

ಮಾಜಿ ಸಚಿವ ಎಂ.ಪಿ.ಕೇಶವಮೂರ್ತಿ ನಿಧನ

ನಮ್ಮ ತಾಲ್ಲೂಕಿಗೆ ಈ ಡಿಸೆಂಬರ್ ಕರಾಳವಾಗಿದೆ : ಶಾಸಕರು ಸಮೃದ್ಧಿ ಮಂಜುನಾಥ್

ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತೆರಳಿದ ಬಾಲಕರು ನೀರು ಪಾಲು

ದಸರಾ ಆನೆಗಳ ಮಾವುತರ ಕುಟುಂಬಕ್ಕೆ ಊಟ ಹಾಕಿಸಿ ಗಿಫ್ಟ್ ಕೊಟ್ಟ ವಿಜಯಲಕ್ಷ್ಮೀ ದರ್ಶನ್‌

TAGGED:Budget 2026Siddaramaiah BudgetState Budget
Share This Article
Facebook Copy Link Print
Previous Article Somnath Temple Somnath Temple Somnath Temple ಸೋಮನಾಥ ದೇವಾಲಯದಲ್ಲಿ ಮೊಳಗಿದ ಓಂಕಾರ, ಸ್ವಾಭಿಮಾನ್ ಪರ್ವ್ ಯಾತ್ರೆಗೆ ಪ್ರಧಾನಿ ಚಾಲನೆ
Next Article GBA Greater Bengaluru Aut GBA Greater Bengaluru Aut GBA Greater Bengaluru Aut ಜೂ.30ರ ಒಳಗೆ ಕಡ್ಡಾಯವಾಗಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up