By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮತಗಳ್ಳತನ ಆರೋಪ ಮಾಡಿದ ರಾಹುಲ್​ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮತಗಳ್ಳತನ ಆರೋಪ ಮಾಡಿದ ರಾಹುಲ್​ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್

ರಾಜ್ಯ-KarnatakaLatest

ಮತಗಳ್ಳತನ ಆರೋಪ ಮಾಡಿದ ರಾಹುಲ್​ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್

State Election Commission issues notice to Rahul Gandhi

Published August 10, 2025
Share
2 Min Read
Rahul Gandhi Rahul Gandhi Rahul Gandhi
SHARE

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್​ ನೀಡಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಆಗಸ್ಟ್​ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಈ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದೆ.

ವಿಚಾರಣೆಯಲ್ಲಿ, ಶ್ರೀಮತಿ ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ. ಈ ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯು ಪ್ರಸ್ತುತಿಯಲ್ಲಿ ನೀವು ತೋರಿಸಿರುವ ಟಿಕ್ ಗುರುತು ಮಾಡಿದ ದಾಖಲೆ ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ ಎಂದು ಬಹಿರಂಗಪಡಿಸುತ್ತದೆ. ಆದ್ದರಿಂದ, ಶ್ರೀಮತಿ ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ವಿನಂತಿಸಲಾಗಿದೆ.

ಇದರಿಂದ ಈ ಕಚೇರಿಯಿಂದ ವಿವರವಾದ ವಿಚಾರಣೆಯನ್ನು ಕೈಗೊಳ್ಳಬಹುದು. ಹೀಗಾಗಿ ಸಂಬಂಧಿಸಿದ ಆರೋಪಗಳಿಗೆ ದಾಖಲೆಗಳನ್ನು ಒದಗಿಸಿ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರು ರಾಹುಲ್ ಗಾಂಧಿಗೆ ಅವರಿಗೆ ನೊಟೀಸ್ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಹುಲ್​ ಗಾಂಧಿಯವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದ್ದರು.

You Might Also Like

ಜಾಮೀನು ಸಿಕ್ಕಿತ್ತು ಅಂತ ನಾನು ಸಂತೋಷಪಡ್ತೀನಿ ಅಂದುಕೊಳ್ಳಬೇಡಿ: ಹೆಚ್‌ಡಿಕೆ

ಪ್ರಧಾನಿ ಮೋದಿ ಭೇಟಿಯಾದ ಚೀನಾದ ವಿದೇಶಾಂಗ ಸಚಿವ

ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ

ರಾಜಸ್ಥಾನದಲ್ಲಿ ಪಿಕ್​​ಅಪ್ ವ್ಯಾನ್-ಲಾರಿ ನಡುವೆ ಭೀಕರ ಅಪಘಾತ, ಮಕ್ಕಳು ಸೇರಿ 10 ಮಂದಿ ದುರ್ಮರಣ

Tungabhadra Dam: ಟಿಬಿ ಡ್ಯಾಂನಲ್ಲಿದೆ ಕೇವಲ ಇಷ್ಟೇ ನೀರು!

TAGGED:#election commissionRahul Gandhi
Share This Article
Facebook Copy Link Print
Previous Article Dharmasthala ಧರ್ಮಸ್ಥಳದ ಬಾಹುಬಲಿ ಬೆಟ್ಟದ ಬಳಿ ಎಸ್‌ಐಟಿ ಶೋಧ
Next Article Modi And Siddaramaiah Modi And Siddaramaiah Modi And Siddaramaiah ಮೆಟ್ರೋದಲ್ಲಿ ರಾಜ್ಯದ ಪಾಲೇ ಹೆಚ್ಚು ಎಂದ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಟಾಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up