By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಟೋ ಎಲ್‌ಪಿಜಿ ಕೊರತೆ ಕುರಿತು ವದಂತಿಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಟೋ ಎಲ್‌ಪಿಜಿ ಕೊರತೆ ಕುರಿತು ವದಂತಿಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ

ರಾಜ್ಯ-KarnatakaLatest

ಆಟೋ ಎಲ್‌ಪಿಜಿ ಕೊರತೆ ಕುರಿತು ವದಂತಿಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ

State government clarifies on rumors about auto LPG shortage

Published April 8, 2026
Share
1 Min Read
Auto Drivers Auto Drivers Auto Drivers
SHARE

ಬೆಂಗಳೂರು, ಏಪ್ರಿಲ್ 08: ಕರ್ನಾಟಕದಲ್ಲಿ ಆಟೋಗಳಿಗೆ ಅಗತ್ಯವಾದ ಗ್ಯಾಸ್ ಸಿಗದೇ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನವಿಡೀ ದುಡಿಮೆ ಬಿಟ್ಟು ಬಂಕ್‌ಗಳ ಬಳಿ ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಅವರ ಆದಾಯಕ್ಕೂ ಹೊಡೆತ ಬಿದ್ದಿದೆ. ಹಲವು ಕಡೆಗಳಲ್ಲಿ ಕಿಲೋಮೀಟರ್‌ಗಳಷ್ಟು ಉದ್ದದ ಸಾಲುಗಳು ಕಾಣಿಸಿಕೊಂಡಿದ್ದು, ಚಾಲಕರು ಹೈರಾಣಾಗಿದ್ದಾರೆ.

ಈ ನಡುವೆ ಆಟೋ ಎಲ್‌ಪಿಜಿ ಕೊರತೆ ಕುರಿತು ವದಂತಿಗಳು ಹರಿದಾಡುತ್ತಿದ್ದಂತೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಸರಬರಾಜಿನಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ಐಒಸಿಎಲ್, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಕಂಪನಿಗಳಿಂದ ನಿರಂತರವಾಗಿ ಗ್ಯಾಸ್ ಪೂರೈಕೆ ನಡೆಯುತ್ತಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದೆ.

ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗೆ ಪ್ರತಿದಿನವೂ ಗ್ಯಾಸ್ ಸರಬರಾಜು ನಡೆದಿದ್ದು, ದಿನಕ್ಕೆ 83ರಿಂದ 94 ಮೆಟ್ರಿಕ್ ಟನ್‌ವರೆಗೆ ಪೂರೈಕೆ ಮಾಡಲಾಗಿದೆ. ಏಪ್ರಿಲ್ 5ರಂದು ಗರಿಷ್ಠ 94.11 ಮೆಟ್ರಿಕ್ ಟನ್ ಗ್ಯಾಸ್ ವಿತರಣೆ ಆಗಿರುವುದಾಗಿ ಮಾಹಿತಿ ನೀಡಲಾಗಿದೆ. ಇದರಿಂದ ಆಟೋ ಚಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ.

ಇನ್ನು ಎಲ್‌ಪಿಜಿ ಪೂರೈಕೆ ವ್ಯವಸ್ಥೆಯನ್ನು ಸರ್ಕಾರ ಸಮೀಕ್ಷೆ ಮಾಡುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪೂರೈಕೆಯ ಮೇಲೆ ನಿರಂತರ ನಿಗಾ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಜೊತೆಗೆ, ವದಂತಿಗಳಿಗೆ ಕಿವಿಗೊಡದೇ ಸಹಕರಿಸುವಂತೆ ಆಟೋ ಚಾಲಕರಿಗೆ ಮನವಿ ಮಾಡಲಾಗಿದೆ.

ಇದರ ಜೊತೆಗೆ ಕೈಗಾರಿಕಾ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿವಿಧ ಕೈಗಾರಿಕೆಗಳಿಗೆ ಶೇ.70ರಷ್ಟು LPG ಹಂಚಿಕೆ, ಪಿಎನ್‌ಜಿ ಬಳಕೆಯನ್ನು ಉತ್ತೇಜಿಸುವ ರಾಜ್ಯಗಳಿಗೆ ಹೆಚ್ಚುವರಿ ಶೇ.10ರಷ್ಟು ಮೀಸಲು, ಹಾಗೂ ಫಾರ್ಮಾ, ಆಹಾರ ಮತ್ತು ಕೃಷಿ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ನೈಸರ್ಗಿಕ ಅನಿಲ ಬಳಕೆ ಸಾಧ್ಯವಿಲ್ಲದ ಘಟಕಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ಇಂಧನ ಪೂರೈಕೆ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶ ಹೊಂದಲಾಗಿದೆ.

You Might Also Like

ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ಅರೆಸ್ಟ್- ಇಂದು ಸಂಜೆಯೊಳಗೆ ಜಡ್ಜ್ ಮುಂದೆ ರೇವಣ್ಣ ಹಾಜರು

ಇಂದು ಜೈಲಿಗೆ ದರ್ಶನ್ ಕುಟುಂಬ ಭೇಟಿ- ತಾಯಿ ನೋಡಿ ದರ್ಶನ್‌ ಭಾವುಕ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಹಳದಿ ಲೋಹ

ಭಾರತ ಸೇರಿದಂತೆ 14 ದೇಶಗಳಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ತಮಿಳುನಾಡಿನಲ್ಲಿ ಭಾರತೀಯ ವಾಯುಪಡೆಗೆ ಸೇರಿದ ತರಬೇತಿ ವಿಮಾನ ಪತನ

TAGGED:LPG Shortage
Share This Article
Facebook Copy Link Print
Previous Article Mallikarjun Kharge Mallikarjun Kharge Mallikarjun Kharge ‘ಗುಜರಾತ್ ಜನ ಅನಕ್ಷರಸ್ಥರು’ಎಂದಿದ್ದ ಮಲ್ಲಿಕಾರ್ಜುನ್ ಖರ್ಗೆ ಕ್ಷಮೆಯಾಚನೆ
Next Article voting machine voting machine voting machine ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ: ನಾಳೆ ಮತದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up