By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರಾವಳಿ ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಕರಾವಳಿ ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

ರಾಜಕೀಯ | PoliticsLatest

ಕರಾವಳಿ ಕುರಿತು ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿ

Statement on Coast: Vijayendra lashes out at Priyank Kharge

Published February 16, 2026
Share
2 Min Read
BY Vijayendra And Priyank BY Vijayendra And Priyank BY Vijayendra And Priyank
SHARE

ಬೆಂಗಳೂರು: ಕರಾವಳಿ ಅಭಿವೃದ್ಧಿ ಕುರಿತು ಮಾತನಾಡುವ ಮುನ್ನ ಕಲಬುರಗಿಯಲ್ಲಿ ಐಟಿ-ಬಿಟಿ ಕಂಪನಿಗಳು ಯಾಕೆ ಸ್ಥಾಪನೆಯಾಗಿಲ್ಲ ಎಂಬುದನ್ನು ಪರಿಶೀಲಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಕರಾವಳಿಯ ಮಣ್ಣಿನ ಗುಣ, ಅಲ್ಲಿನ ಜನರ ಉದ್ಯಮಶೀಲತೆ ಹಾಗೂ ಪ್ರಗತಿಯನ್ನು ಕೀಳು ರಾಜಕೀಯದ ಕಣ್ಣಿನಿಂದ ನೋಡದೆ, ವಾಸ್ತವದ ನೆಲೆಯಲ್ಲಿ ಅವಲೋಕಿಸಬೇಕು ಎಂದು ತಿಳಿಸಿದ್ದಾರೆ.

ಕರಾವಳಿಗೆ ಕೋಮುವಾದದ ಹಣೆಪಟ್ಟಿ ಹಚ್ಚುವ ಪ್ರಯತ್ನವು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ. ಕರಾವಳಿ ಕರ್ನಾಟಕವು ತನ್ನ ಸ್ವಂತ ಶಕ್ತಿಯಿಂದ ಶಿಕ್ಷಣ, ಬ್ಯಾಂಕಿಂಗ್ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಇಂತಹ ಹೆಮ್ಮೆಯ ಕರಾವಳಿ ಜಿಲ್ಲೆಗಳ ಬಗ್ಗೆ ಅನಗತ್ಯ ಹೇಳಿಕೆ ನೀಡಿ ಬಂಡವಾಳ ಹೂಡಿಕೆದಾರರಲ್ಲಿ ಭೀತಿ ಮೂಡಿಸುವುದು ದುರದೃಷ್ಟಕರ ಎಂದು ಹೇಳಿದರು.

ರಾಜ್ಯದ ಹಿತ ಕಾಯಬೇಕಾದ ಐಟಿ-ಬಿಟಿ ಸಚಿವರೇ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸುವುದು ಕರಾವಳಿಯ ಜನತೆಗೆ ಅವಮಾನವಾಗಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಎಂದು ಆರೋಪಿಸಿದರು.

ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಕೆಯಾದ ಡಾ. ಗೋವಿಂದರಾವ್ ಸಮಿತಿ ವರದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಅತೀ ಹಿಂದುಳಿದ ಪಟ್ಟಿಯಲ್ಲಿ ಇದ್ದರೆ, ಕರಾವಳಿ ತನ್ನ ಸ್ವಂತ ಶಕ್ತಿಯಿಂದ ಅಭಿವೃದ್ಧಿ ಹೊಂದಿದ ವಲಯವಾಗಿ ಗುರುತಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ತವರು ಜಿಲ್ಲೆಯ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ವಿಫಲವಾದವರು ಕರಾವಳಿಯ ಜನರ ಉದ್ಯಮಶೀಲತೆಯನ್ನು ಅವಮಾನಿಸುವುದು ರಾಜಕೀಯ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಕಳೆದ ಹಲವು ದಶಕಗಳಿಂದ ಸಚಿವರ ಕುಟುಂಬದ ಭದ್ರಕೋಟೆಯಾಗಿರುವ ಕಲಬುರಗಿಯ ಸ್ಥಿತಿಯನ್ನು ಮೊದಲು ಪರಿಶೀಲಿಸಿ ನಂತರ ಕರಾವಳಿ ಬಗ್ಗೆ ಮಾತನಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಅಧಿಕಾರ ಹೊಂದಿದ್ದರೂ ಕಲಬುರಗಿಯನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದವರು ಕರಾವಳಿಯನ್ನು ಟೀಕಿಸುವುದು ಹಾಸ್ಯಾಸ್ಪದ ಎಂದು ಹೇಳಿದರು.

ಕಲಬುರಗಿ ಇಂದಿಗೂ ಹಿಂದುಳಿದಿರುವ ಕಾರಣವೇನು? ಐಟಿ-ಬಿಟಿ ಹೂಡಿಕೆಗಳನ್ನು ಆಕರ್ಷಿಸಲು ಸಾಧ್ಯವಾಗದಿರುವುದೇಕೆ? ತವರು ಜಿಲ್ಲೆಯ ಯುವಕರು ಉದ್ಯೋಗಕ್ಕಾಗಿ ಪರದಾಡುತ್ತಿರುವಾಗ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವಾಗ, ಮೊದಲು ಅಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ವಿಜಯೇಂದ್ರ ಸಲಹೆ ನೀಡಿದ್ದಾರೆ.

ಮೊದಲು ಮನೆಯಂಗಳದ ಕತ್ತಲೆಯನ್ನು ದೂರ ಮಾಡಿ, ನಂತರ ಬೆಳಗುತ್ತಿರುವ ಕರಾವಳಿಯ ಬಗ್ಗೆ ಮಾತನಾಡಿ. ಕರಾವಳಿಯ ಶಕ್ತಿ ಧರ್ಮ ಮತ್ತು ಕರ್ಮದ ಸಮನ್ವಯತೆಯಲ್ಲಿದೆ. ರಾಜ್ಯದಿಂದ ಹೊರಹೋಗುತ್ತಿರುವ ಕಂಪನಿಗಳನ್ನು ಉಳಿಸಿಕೊಳ್ಳುವತ್ತ ಗಮನಹರಿಸುವುದು ಮುಖ್ಯ ಎಂದು ವಿಜಯೇಂದ್ರ ವ್ಯಂಗ್ಯಭರಿತವಾಗಿ ತಿಳಿಸಿದ್ದಾರೆ.

You Might Also Like

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ

ಭಾರತ ಮೂಲದ ವಿದ್ಯಾರ್ಥಿ ಅಮೇರಿಕಾದಲ್ಲಿ ಬಂಧನ

ಭಾರತ-ಪಾಕ್ ಡಿಜಿಎಂಒಗಳ ನಡುವೆ ಇಂದು ಮಾತುಕತೆ, ಮಹತ್ವದ ಒಪ್ಪಂದ ಸಾಧ್ಯತೆ

ರೇವಣ್ಣ ವಿರುದ್ಧ ಕಿಡ್ನ್ಯಾಪ್ ಪ್ರಕರಣ: SIT ಗೆ ಸರಿಯಾಗಿ ಸ್ಪಂದಿಸದ ಸಂತ್ರಸ್ತೆ

ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ, ವಿದ್ಯಾರ್ಥಿಗಳ ಆಕ್ರೋಶ

TAGGED:Priyank Kharge
Share This Article
Facebook Copy Link Print
Previous Article dghddhh dghddhh dghddhh ಬೆಳಗಾವಿ : ಶಿವರಾತ್ರಿ ದಿನವೇ ಗೋಮಾಂಸ ಸಾಗಿಸುತ್ತಿದ್ದ ಲಾರಿ ವಶಕ್ಕೆ
Next Article Ssgsgsgg Ssgsgsgg Ssgsgsgg ತಾಯಿ ಬೈದಿದ್ದಕ್ಕೆ ಮನನೊಂದು 12 ವರ್ಷದ ಬಾಲಕಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up