By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶೇಷವಾದ ಅಲಂಕಾರದಲ್ಲಿ ಸ್ಟೆಲ್ಲಾ ಮೇರಿಸ್ ಶಾಲಾ ವಿದ್ಯಾರ್ಥಿಗಳ ವಿಶ್ವ ಪರಿಸರ ದಿನಾಚರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ವಿಶೇಷವಾದ ಅಲಂಕಾರದಲ್ಲಿ ಸ್ಟೆಲ್ಲಾ ಮೇರಿಸ್ ಶಾಲಾ ವಿದ್ಯಾರ್ಥಿಗಳ ವಿಶ್ವ ಪರಿಸರ ದಿನಾಚರಣೆ

ತುಮಕೂರು-Tumakuru

ವಿಶೇಷವಾದ ಅಲಂಕಾರದಲ್ಲಿ ಸ್ಟೆಲ್ಲಾ ಮೇರಿಸ್ ಶಾಲಾ ವಿದ್ಯಾರ್ಥಿಗಳ ವಿಶ್ವ ಪರಿಸರ ದಿನಾಚರಣೆ

Stella Maris School students celebrate World Environment Day in special Costume

Published June 6, 2025
Share
2 Min Read
School School School
SHARE

ಕುಣಿಗಲ್ : ಪಟ್ಟಣದ ಹುಚ್ಚ ಮಾಸ್ತಿಗೌಡ ಸರ್ಕಲ್ ನಲ್ಲಿ “ಸ್ಟೆಲ್ಲಾ ಮೇರಿಸ್ “ಶಾಲೆ ಮತ್ತು ಪದವಿ ಪೂರ್ವ ಕಾಲೇಜು ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ಅದ್ಭುತವಾಗಿ ಆಚರಿಸಿ ಸಾರ್ವಜನಿಕರ ಗಮನ ಸೆಳೆದರು,,

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆಡಳಿತ ವಿಭಾಗದ ಪ್ರಾಂಶುಪಾಲರಾದ ಶ್ರೀಯುತ “ಸರಾ ಡಾಮಿನಿಕ್ ರವರು ಕುಣಿಗಲ್ ಜನತೆ ಪರಿಸರ ಪ್ರೇಮಿಗಳು, ಇನ್ನೂ ಹೆಚ್ಚಿನದಾಗಿ ಪ್ರೀತಿ ಮತ್ತು ಪರಿಸರದ ಕಾಳಜಿಯನ್ನು ಹೊಂದಬೇಕು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಮಾತನಾಡಿದರು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಮ್ಮ ಶಾಲೆಯ ವತಿಯಿಂದ ಉಚಿತ ಗಿಡಗಳನ್ನು ಸಾರ್ವಜನಿಕರಿಗೆ ನೀಡುತ್ತಿರುವುದು ನಮಗೆ ಬಹಳ ಸಂತೋಷದ ವಿಷಯ ಎಂದು ತಿಳಿಸಿದರು, ಹಾಗೂ ನಮ್ಮ ಮಕ್ಕಳಲ್ಲಿ ಪರಿಸರ ಪ್ರೇಮವನ್ನು ಮೂಡಿಸುವುದರ ಮೂಲಕ, ಅನೇಕ ಬಾರಿ ಅವರಿಗೆ ನೃತ್ಯ ರೂಪಗಳಲ್ಲಿ, ಪರಿಸರ ಪ್ರೇಮವನ್ನು ಹುಟ್ಟಿಸಬೇಕು, ನಮ್ಮ ಮಕ್ಕಳು ಮುಂದಿನ ಯುವ ಪೀಳಿಗೆಯ ರೂವಾರಿಗಳು ಎಂದು ಮಾತನಾಡಿದರು,

ವಿಶೇಷವಾಗಿ ಸಂಪೂರ್ಣ ನ್ಯೂಸ್ ಗೆ ಶುಭಾಶಯ ಕೋರಿದ ಶಾಲಾ ವಿದ್ಯಾರ್ಥಿನಿ 9ನೇ ತರಗತಿ ” ಸ್ಪಂದನ ” ಮಾತನಾಡಿ ಶಾಲಾ ಪ್ರಿನ್ಸಿಪಲ್ ರವರು ನಮಗೆ ಎಲ್ಲಾ ರೀತಿಯ ಅವಕಾಶವನ್ನು ಮಾಡಿಕೊಡುತ್ತಿರುತ್ತಾರೆ, ಎಲ್ಲರೂ ಸಹ ಪರಿಸರವನ್ನ ಉಳಿಸಿ ಸಂಪೂರ್ಣ ವಾಣಿ ನ್ಯೂಸ್ ಚಾನೆಲ್ ಅವರು ಬಂದಿರುವುದು ನನಗೆ ತುಂಬಾ ಖುಷಿಯಾಗುತ್ತದೆ,ಅವರು ಇದೇ ರೀತಿ ಸಾರ್ವಜನಿಕರಿಗೆ ಒಳ್ಳೆಯ ಸುದ್ದಿಗಳನ್ನು ತಲುಪಿಸಿ ಸಂಪೂರ್ಣ ನ್ಯೂಸ್ ಗೆ ವಿಶ್ವ ಪರಿಸರ ದಿನ ದಿನಾಚರಣೆ ಶುಭಾಶಯಗಳು ತಿಳಿಸಿದರು,,

ಇನ್ನು ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸಾರ್ವಜನಿಕರ ಗಮನ ಸೆಳೆದ ಪರಿಸರ ಪ್ರೇಮಿಗಳಾದ, ಸ್ಪಂದನ, ನಿತ್ಯಶ್ರೀ, ಸಿಂಚನ, ಅನೇಕ ಹೆಣ್ಣು ಮಕ್ಕಳು ಇಂದು ಪರಿಸರದ ಗಿಡಗಳನ್ನು ತಮ್ಮ ಮೈಮೇಲೆ ತೊಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು, ಹಾಗೂ ಶಾಲಾ ಪ್ರಾಂಶುಪಾಲರಿಗೆ ಅಭಿನಂದನೆಯನ್ನು ಸಹ ತಿಳಿಸಿದರು,,

ಈ ಕಾರ್ಯಕ್ರಮದಲ್ಲಿ ಇಷ್ಟೆಲ್ಲಾ ಮೇರೀಸ್ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ಸರಾ ಡಾಮಿನಿಕ್, ಶೈಕ್ಷಣಿಕ ಪ್ರಾಂಶುಪಾಲರಾದ ಶ್ರೀಮತಿ ಡಾಕ್ಟರ್ ಜ್ಯೋತಿಪ್ರಿಯ, ವ್ಯವಸ್ಥಾಪಕರಾದ ಶ್ರೀಯುತ ಸುನಿಲ್ ಕುಮಾರ್, ಮುಖ್ಯ ಶಿಕ್ಷಕರಾದ ಶ್ರೀಯುತ ರವಿ ಬಿಜೆ, ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶ್ರೀಯುತ ಚಂದನ್ ಕುಮಾರ್, ಬೋರೇಗೌಡ, ಶ್ರೀಮತಿ ಪ್ರೀತಿ, ಮತ್ತು ಶಾಲೆಯ ಶಿಕ್ಷಕರು ಹಾಗೂ ಶಿಕ್ಷಕಿಯರು, ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು,,

ವರದಿ ನರಸಿಂಹರಾಜು

You Might Also Like

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಹಾಗೂ ಎರಡು ಸೀಮೆ ಹಸು ಸಾವು

ತುಮಕೂರಿನಲ್ಲಿ ‌ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವೃದ್ದಾಶ್ರಮದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ವೈದ್ಯರಾದ ಡಾ.ರಕ್ಷಿತ್

ಪಶು ಸಂಗೋಪನ ಇಲಾಖೆಯ ಚಾಲಕ ಹುದ್ದೆಯಿಂದ ಕಿತ್ತು ಹಾಕಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ,

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ದೇವಸ್ಥಾನದ ಪೂಜಾರಿ, ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ

Share This Article
Facebook Copy Link Print
Previous Article Modi 01 Modi 01 Modi 01 Chenab Bridge : ಪಹಲ್ಗಾಮ್ ಉಗ್ರರ ದಾಳಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ
Next Article China Vireus Covid ಭಾರತದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೋನಾ, 5000 ಗಡಿ ದಾಟಿದ ಕೇಸ್, ಈವರೆಗೆ 55 ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up