By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಲೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಪ್ರಕರಣ, ಮಹಿಳೆಯ ಸ್ಥಿತಿ ಗಂಭೀರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ತಲೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಪ್ರಕರಣ, ಮಹಿಳೆಯ ಸ್ಥಿತಿ ಗಂಭೀರ

BlogCrimeLatestMain PostTop Storiesಬೆಂಗಳೂರು-Bengaluru

ತಲೆ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ಪ್ರಕರಣ, ಮಹಿಳೆಯ ಸ್ಥಿತಿ ಗಂಭೀರ

Published August 9, 2024
Share
1 Min Read
sgDGDGZDGZDGZDg sgDGDGZDGZDGZDg sgDGDGZDGZDGZDg
SHARE

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ, ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಹಕಾರ ನಗರದಲ್ಲಿ ವ್ಯಕ್ತಿಯೊಬ್ಬ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ನೋಡಿದ ಜನ ದುಷ್ಟನಿಗೆ ಧರ್ಮದೇಟು ಕೊಟ್ಟಿದ್ದಾರೆ.

ಸಹಕಾರ ನಗರದಲ್ಲಿ ಸುನಿತಾಎಂಬ ಮಹಿಳೆಯು ಗುರುವಾರ ಸಂಜೆ ನಡೆದುಕೊಂಡು ಹೋಗುವಾಗ ವ್ಯಕ್ತಿಯು ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಕಲ್ಲು ಎತ್ತಿ ಹಾಕಿದ್ದಲ್ಲದೆ, ಕಲ್ಲಿನಿಂದ ಅವರ ತಲೆಯನ್ನು ಜಜ್ಜಿದ್ದಾನೆ. ಇದರಿಂದಾಗಿ ಮಹಿಳೆಯು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ದುಷ್ಟನನ್ನು ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ.

ಸುನಿತಾ ಅವರು ಬೆಂಗಳೂರಿನಲ್ಲಿ ಇಬ್ಬರ ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಇವರ ಪತಿಯು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಏಕಾಏಕಿ ದಾಳಿ ಮಾಡಲು ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಹಿಳೆಯು ಆಂಧ್ರಪ್ರದೇಶದ ಕಡಪ ಮೂಲದವರು ಎಂದು ತಿಳಿದುಬಂದಿದೆ.

ಫುಡ್ ಡೆಲಿವರಿ ಮಾಡಲು ಬಂದು ಹೆಲ್ಮೆಟ್ ಕದ್ದ ಡೆಲಿವರಿ ಬಾಯ್

ಆರೋಪಿ ಗೋಪಾಲ್ ಬಗ್ಗೆ ಪೊಲೀಸರ ತನಿಖೆ ನಡೆಸುತ್ತಿದ್ದು ಗೋಪಾಲ್ ಅಸ್ಪಷ್ಟ ಉತ್ತರ ನೀಡುತ್ತಿದ್ದಾನೆ. ಇಂದು ಆರೋಪಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿರೋ ಪೊಲೀಸರು. ಪರೀಕ್ಷೆ ಬಳಿಕ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಆರೋಪಿ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 109 ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

You Might Also Like

ಸುತ್ತೂರು ಜಾತ್ರೆಯ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ

‘ಮಿತ್ರ’ ಈಗ ಖಡಕ್ ವಿಲನ್

ಹಳೇ ಪ್ರಿಯತಮೆಗೆ ವಿಶ್‌ ಮಾಡಿ ಕೊಲೆಯಾದ ಯುವಕ : ಭಾವಿ ಪತಿ, ಯುವತಿ ಸಹೋದರನಿಂದ ಹತ್ಯೆ

ರಾಜ್ಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉತ್ತರ ಕನ್ನಡ : ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ..!

Share This Article
Facebook Copy Link Print
Previous Article Food 01 Food 01 Food 01 ಫುಡ್ ಡೆಲಿವರಿ ಮಾಡಲು ಬಂದು ಹೆಲ್ಮೆಟ್ ಕದ್ದ ಡೆಲಿವರಿ ಬಾಯ್
Next Article Rainfall ಆ. 12ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up