By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಆರೋಪಿಗಳ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಆರೋಪಿಗಳ ಬಂಧನ

ರಾಜ್ಯ-KarnatakaLatest

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಆರೋಪಿಗಳ ಬಂಧನ

Stone pelting during Shivaji Jayanti procession in Bagalkot: 8 accused arrested

Published February 20, 2026
Share
1 Min Read
Bagalakot Bagalakot Bagalakot
SHARE

ಬಾಗಲಕೋಟೆ, ಫೆಬ್ರವರಿ 20: ನಗರದಲ್ಲಿ ಶಿವಾಜಿ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಘಟನೆ ಕುರಿತು ಸಂಪೂರ್ಣ ಮಾಹಿತಿ ಬಹಿರಂಗಪಡಿಸಿದ್ದಾರೆ.

ಬುಧವಾರ ಸಂಜೆ ನಡೆದ ಈ ಘಟನೆ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ನವನಗರ ನಿವಾಸಿ ತನ್ವೀರ್ ಎಂಬಾತನನ್ನು ಬಂಧಿಸಲಾಗಿದ್ದು, ಕಲ್ಲು ತೂರಾಟದಲ್ಲಿ ಆತನೇ ಭಾಗಿಯಾಗಿದ್ದಾನೆಂದು ಒಪ್ಪಿಕೊಂಡಿದ್ದಾನೆ ಎಂದು ಎಸ್‌ಪಿ ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಗುರುತಿಸಲಾಗಿದೆ.

ಘಟನೆ ಪೂರ್ವ ಯೋಜಿತವಾಗಿರಲಿಲ್ಲ ಹಾಗೂ ಡಿಜೆ ವಿಚಾರಕ್ಕೆ ಸಂಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ರಾತ್ರಿ ಸುಮಾರು 10.06ಕ್ಕೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಎಸ್‌ಪಿ ಸಿದ್ಧಾರ್ಥ್ ಗೋಯಲ್ ಸೇರಿದಂತೆ ಇಬ್ಬರು ಕಾನ್ಸ್‌ಟೇಬಲ್‌ಗಳು ಗಾಯಗೊಂಡಿದ್ದಾರೆ. ಕಲ್ಲುಗಳ ಜೊತೆಗೆ ಚಪ್ಪಲಿಯನ್ನೂ ಎಸೆದಿರುವುದು ಬೆಳಕಿಗೆ ಬಂದಿದೆ. ಮಸೀದಿ ಒಳಗಿನ ಶೂ ರ್ಯಾಕ್‌ಗೆ ಬಳಸಿದ್ದ ಕಲ್ಲುಗಳನ್ನು ತೆಗೆದುಕೊಂಡು ತೂರಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮಸೀದಿಯೊಳಗೆ ಯಾವುದೇ ರಾಡ್ ಅಥವಾ ಇತರ ಅಸ್ತ್ರಗಳಿರಲಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಿಎನ್‌ಎಸ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

You Might Also Like

ನ.19 ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ

ತಿರುಪತಿ ಟ್ರಸ್ಟ್‌ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ಕೈದಿ ಸಂಖ್ಯೆ 7314

ಕುಣಿಗಲ್ ತೋಟಗಾರಿಕೆ ಇಲಾಖೆ ಮುಂದೆ ಸ್ವಚ್ಛತೆ ಮರೀಚಿಕೆ

ಅಗ್ನಿವೀರ್ ಹುದ್ದೆಗೆ ಅರ್ಜಿ ಆಹ್ವಾನ, ಜ.27 ಕೊನೆ ದಿನ

TAGGED:BagalkotStone Pelting
Share This Article
Facebook Copy Link Print
Previous Article dshshh dshshh dshshh ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಿವುಡ್ ನಿರ್ದೇಶಕನ ಮೃತದೇಹ ಪತ್ತೆ
Next Article Pro Pro Pro ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up