By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಿಂದೂ ಮನೆಯ ಮೇಲೆ ಕಲ್ಲು ತೂರಾಟ, ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಚಿಕ್ಕಮಗಳೂರು-Chikkamagaluru - ಹಿಂದೂ ಮನೆಯ ಮೇಲೆ ಕಲ್ಲು ತೂರಾಟ, ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ

ಚಿಕ್ಕಮಗಳೂರು-Chikkamagaluruರಾಜ್ಯ-Karnataka

ಹಿಂದೂ ಮನೆಯ ಮೇಲೆ ಕಲ್ಲು ತೂರಾಟ, ಚಿಕ್ಕಮಗಳೂರು ನಗರದಲ್ಲಿ ಉದ್ವಿಗ್ನ

Stone pelting on Hindu house, tension in Chikkamagaluru city

Published February 17, 2026
Share
1 Min Read
Chikkam Chikkam Chikkam
SHARE

ಚಿಕ್ಕಮಗಳೂರು, ಫೆ.17: ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲು ತೂರಾಟ ನಡೆದಿರುವ ಘಟನೆ ಭಾನುವಾರ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ.

ಸುಧಾ ಎಂಬುವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಲ್ಲು ತೂರಾಟ ನಡೆಸಿದರೆಂದು ಆರೋಪಿಸಿ ಮುಸ್ಲಿಂ ಯುವಕರ ತಂಡದ ಇಬ್ಬರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯ ಹಿನ್ನೆಲೆ ಬಸವನಹಳ್ಳಿ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದ ಯುವಕರು ಜಮಾವಣೆಗೊಂಡು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಸಮುದಾಯದವರು ಹಾಗೂ ಎಸ್‌ಡಿಪಿಐ ಮುಖಂಡರು ಆರೋಪಿಸಿದ್ದು, ಬಜರಂಗದಳ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಇನ್ನೊಂದೆಡೆ, ಮನೆಯ ಮೇಲೆ ಕಲ್ಲು ತೂರಿದ ಆರು ಜನ ಯುವಕರನ್ನು ಬಂಧಿಸಬೇಕೆಂದು ಬಜರಂಗದಳ ಮತ್ತು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ಎರಡು ಗುಂಪುಗಳನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟರು.

ಘಟನೆಯಲ್ಲಿ ಗಾಯಗೊಂಡ ಅಸ್ಶದ್ ಮತ್ತು ಹಸೇನ್ ಅವರನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮೇಲೆ ಬಜರಂಗದಳ ಮತ್ತು ಬಿಜೆಪಿ ಮುಖಂಡರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಆಸ್ಪತ್ರೆ ಆವರಣದಲ್ಲಿ ನೂರಾರು ಮುಸ್ಲಿಂ ಸಮುದಾಯದ ಯುವಕರು ಜಮಾವಣೆಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣೆಗೂ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಎಂಎಸ್ಪಿ ಜಯಕುಮಾರ್ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿದೆ.

ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಅನಾಹುತ ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ತನಿಖೆ ಮುಂದುವರಿದಿದೆ.

You Might Also Like

ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

ಎನ್‌ಡಿಎ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ: ಬೆಂಗಳೂರು ಗ್ರಾಮಾಂತರ

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ನೂರಕ್ಕೆ ನೂರು ಸತ್ಯ : ಎಂ.ಲಕ್ಷ್ಮಣ್

ನಾನು ಆರೋಗ್ಯವಾಗಿದ್ದೇನೆ: ಶಾಮನೂರು ಶಿವಶಂಕರಪ್ಪ

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್

TAGGED:Chikkamagaluru
Share This Article
Facebook Copy Link Print
Previous Article Rajastan 01 Rajastan 01 Rajastan 01 ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ
Next Article dzhfhfxh dzhfhfxh dzhfhfxh ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಸಾವಿನ ನೋವು ತಾಳಲಾರದೆ ದಂಪತಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Wat Wat Wat
ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!
ಬೆಳಗಾವಿ-Belagavi
April 4, 2026
Rain Alert
ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ
ರಾಜ್ಯ-Karnataka
April 4, 2026
Ships Ships Ships
ಯುದ್ಧದದ ನಡುವೆಯೂ ನಿರಾಯಾಸವಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8 ಹಡಗುಗಳು
ವಿದೇಶ-International
April 4, 2026
Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up