By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಹ್ಯಾಕಾಶದಲ್ಲಿ ಹದಗೆಟ್ಟ ಸುನಿತಾ ವಿಲಿಯಮ್ಸ್ ಆರೋಗ್ಯ ಸ್ಥಿತಿ, ಸ್ಪಷ್ಟನೆ ನೀಡಿದ ನಾಸಾ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಬಾಹ್ಯಾಕಾಶದಲ್ಲಿ ಹದಗೆಟ್ಟ ಸುನಿತಾ ವಿಲಿಯಮ್ಸ್ ಆರೋಗ್ಯ ಸ್ಥಿತಿ, ಸ್ಪಷ್ಟನೆ ನೀಡಿದ ನಾಸಾ
BlogLatestTop Storiesವಿದೇಶ-International

ಬಾಹ್ಯಾಕಾಶದಲ್ಲಿ ಹದಗೆಟ್ಟ ಸುನಿತಾ ವಿಲಿಯಮ್ಸ್ ಆರೋಗ್ಯ ಸ್ಥಿತಿ, ಸ್ಪಷ್ಟನೆ ನೀಡಿದ ನಾಸಾ

Stranded Sunita Williams rubbishes deteriorating health ‘rumours’ amid severe weight loss claims

Published November 13, 2024
Share
1 Min Read
Sunita Williams
SHARE

ವಾಷಿಂಗ್ಟನ್‌: ಜೂನ್ ತಿಂಗಳಲ್ಲಿ 8 ದಿನಗಳ ಬಾಹ್ಯಾಕಾಶ ಯಾತ್ರೆ ತೆರಳಿದ್ದ ಇಬ್ಬರು ಗಗನಯಾತ್ರಿಗಳು ಬೋಯಿಂಗ್ ಸ್ಟಾರ್‌ಲೈನರ್‌ ಬಹ್ಯಾಕಾಶ ನೌಕೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಬಾಹ್ಯಾಕಾಶದಲ್ಲೇ ಉಳಿದಿದ್ದಾರೆ.

ಸ್ಟಾರ್‌ಲೈನರ್ ಸಂಸ್ಥೆ ಕಳಿಸಿದ್ದ ಅಂತರಿಕ್ಷ ನೌಕೆಯಲ್ಲಿ ತಾಂತ್ರಿಕ ಲೋಪ ಕಂಡು ಬಂದ ಕಾರಣ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಆಗಲು ಸಾಧ್ಯವಾಗದೇ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದಿದ್ದು ಫೆಬ್ರವರಿಯಲ್ಲಿ ಭೂಮಿಗೆ ಮರಳಲಿದ್ದಾರೆ.

ಈ ಮಧ್ಯೆ ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ಆ ರೋಗ್ಯದ ಬಗ್ಗೆ ನಾನಾ ಅನುಮಾನಗಳು ಮೂಡುತ್ತಿವೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳುವ ಮೊದಲು ದಷ್ಟಪುಷ್ಟರಾಗಿದ್ದ ಸುನಿತಾ ವಿಲಿಯಮ್ಸ್ ಇದೀಗ ವಿಪರೀತ ಸಣ್ಣ ಆಗಿದ್ದಾರೆ.

ಸಾಕಷ್ಟು ಸನ್ನದ್ಧತೆ ಇಲ್ಲದೇ, ಸುದೀರ್ಘ ಕಾಲ ಭಾರ ರಹಿತ ಸ್ಥಿತಿಯಲ್ಲಿರುವ ಕಾರಣ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂಬು ಸುದ್ದಿ ಹರಿದಾಡಿದೆ. ಈ ಸುದ್ದಿಯನ್ನು ನಾಸಾ ಅಲ್ಲಗಳೆದಿದೆ. ಸುನಿತಾ ವಿಲಿಯಮ್ಸ್ ಆರೋಗ್ಯವಾಗಿಯೇ ಇದ್ದಾರೆ ಎಂದು ಸ್ಪಷ್ಟಪಡಿಸಿದೆ.

ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಮರಳಿ ಕರೆ ತರುವ ನಿಟ್ಟಿನಲ್ಲಿ ಹಾರಿಸಲಾಗಿದ್ದ ಸ್ಪೇಸ್‌ ಎಕ್ಸ್‌ ಕ್ರ್ಯೂ9 ಮಿಷನ್ ಯಶಸ್ವಿಯಾಗಿ ಸೆಪ್ಟೆಂಬರ್‌ 30 ರಂದು ಅಂತರಿಕ್ಷ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ಕ್ರ್ಯೂ 9 ಮಿಷನ್‌ ಮೂಲಕ ಸುಮಾರು 200 ವೈಜ್ಞಾನಿಕ ಪ್ರಯೋಗಗಳನ್ನು ಗಗನಯಾನಿಗಳು ನಡೆಸಲಿದ್ದಾರೆ.

You Might Also Like

Red Fort Blast : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉನ್ನತ ಮಟ್ಟದ ಸಭೆ

ಕರ್ನಾಟಕ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ಬಿಜೆಪಿಯಿಂದ 3 ತಂಡ ಆಯ್ಕೆ

ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಗೆ ಕಾಲಮಿತಿ ನಿಗದಿಪಡಿಸಿಲ್ಲ : ಗೃಹ ಸಚಿವ ಪರಮೇಶ್ವರ್

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದೆದುರು ಬೈಕ್‌ಗೆ ಬೆಂಕಿಹಚ್ಚಿ ಯುವಕ ಆಕ್ರೋಶ

ಪಹಲ್ಗಾಮ್​​ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡಲಾಗಿದೆ : ಅಮಿತ್ ಶಾ ಅಧಿಕೃತ ಘೋಷಣೆ

TAGGED:NASASunita Williams
Share This Article
Facebook Copy Link Print
Previous Article ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಇಂದು ಮತದಾನ
Next Article Elon Musk, Vivek Ramaswamy ಟ್ರಂಪ್ ಆಡಳಿತದಲ್ಲಿ ಎಲಾನ್ ಮಸ್ಕ್ , ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up