By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಎಂಟಿಸಿ ಬಸ್ ಚಾಲಕರಿಗೆ ಇಂದಿನಿಂದಲೇ ಕಠಿಣ ನಿಯಮಗಳು ಜಾರಿ, ಯಾಮಾರಿದ್ರೆ ಕೆಲಸದಿಂದ ವಜಾ ಗ್ಯಾರಂಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಎಂಟಿಸಿ ಬಸ್ ಚಾಲಕರಿಗೆ ಇಂದಿನಿಂದಲೇ ಕಠಿಣ ನಿಯಮಗಳು ಜಾರಿ, ಯಾಮಾರಿದ್ರೆ ಕೆಲಸದಿಂದ ವಜಾ ಗ್ಯಾರಂಟಿ

ರಾಜ್ಯ-Karnatakaಬೆಂಗಳೂರು-Bengaluru

ಬಿಎಂಟಿಸಿ ಬಸ್ ಚಾಲಕರಿಗೆ ಇಂದಿನಿಂದಲೇ ಕಠಿಣ ನಿಯಮಗಳು ಜಾರಿ, ಯಾಮಾರಿದ್ರೆ ಕೆಲಸದಿಂದ ವಜಾ ಗ್ಯಾರಂಟಿ

Strict rules to be implemented for BMTC bus drivers from today

Published August 22, 2025
Share
1 Min Read
BMTC BMTC BMTC
SHARE

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಬಸ್​ಗಳಿಂದ​ ಅಪಘಾತ ಹೆಚ್ಚುತ್ತಿವೆ. ಬಿಎಂಟಿಸಿ ಬಸ್​ಗಳಿಂದ ಸಂಭವಿಸಿದ ಅಪಘಾತದಲ್ಲಿ ಹಲುವಾರು ವಾಹನ ಸವಾರರು, ಪಾದಾಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಸಾರ್ವಜನಿಕರು ಬಿಎಂಟಿಸಿ ಸಂಸ್ಥೆ ವಿರುದ್ಧ ಆಕ್ರೋಶ ವ್ಯಪಡಿಸುತ್ತಿದ್ದಾರೆ. ಈ ಹಿನ್ನೆಲೆ ಬಿಎಂಟಿಸಿ ಸಂಸ್ಥೆ ಬಸ್​ ಚಾಲಕರಿಗೆ ಖಡಕ್​ ಸೂಚನೆ ನೀಡಿದೆ.

ಎಂಟಿಸಿ ಬಸ್‌ಗಳಿಂದ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಹೊಸ ನಿಯಮಗಳನ್ನು ರೂಪಿಸಲಾಗಿದೆ. ಬಿಎಂಟಿಸಿ ಎಂಡಿ ರಾಮಚಂದ್ರನ್ ಅವರು ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಸಂಚಾರ ನಿಯಂತ್ರಣಾಧಿಕಾರಿಗಳು, ಡಿಪೋ ಮ್ಯಾನೇಜರ್, ಡಿಸಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ತವ್ಯನಿರತ ಬಿಎಂಟಿಸಿ ಡ್ರೈವರ್ ಮೊಬೈಲ್‌ನಲ್ಲಿ ಮಾತನಾಡಿದರೆ, ಅಂತಹವರ ಮೇಲೆ ಕಠಿಣ ಕ್ರಮಕೈಗೊಳ್ಳಲಾಗುವುದು. ಚಾಲಕರನ್ನು 15 ದಿನ ಅಮಾನತು ಮಾಡಲಾಗುವುದು. ಚಾಲಕನ ಮೊಬೈಲ್ ವಶಪಡಿಸಿಕೊಳ್ಳಲಾಗುವುದು. ಅಲ್ಲದೇ, ಮತ್ತೊಂದು ಘಟಕಕ್ಕೆ ಡ್ರೈವರ್‌ ಟ್ರಾನ್ಸ್‌ಫರ್ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಮದ್ಯಪಾನ ಮಾಡಿ ಬಸ್ ಚಲಾಯಿಸಿದರೆ, ಟಿಕೆಟ್ ಕೇಸ್‌ನಲ್ಲಿ ತಗಲಾಕಿಕೊಂಡರೆ ಹಾಗೂ ಮಾರಣಾಂತಿಕ ಅಪಘಾತ ಮಾಡಿದರೆ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಚಾಲಕರಿಗೆ ಯೋಗ ತರಬೇತಿ ನೀಡಲಾಗುತ್ತದೆ.

ಆಗಸ್ಟ್ ತಿಂಗಳಲ್ಲಿ ಒಟ್ಟು 4 (1 ವಿದ್ಯುತ್‌ಚಾಲಿತ ಬಸ್ಸಿನ ಅಪಘಾತ ಒಳಗೊಂಡಂತೆ) ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. 3 ಅಪಘಾತಗಳಲ್ಲಿ ಸಂಸ್ಥೆಯ ಚಾಲಕರು ಹೊಣೆಯಿರುವುದಿಲ್ಲ. 1 ಅಪಘಾತದಲ್ಲಿ ವಿದ್ಯುತ್‌ಚಾಲಿತ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರ ತಪ್ಪು ಎಂದು ಕಂಡುಬಂದಿದೆ. ವಾಹನ ಸವಾರರು ಬಸ್ಸನ್ನು ಹಿಂದಿಕ್ಕುವ ಸಲುವಾಗಿ ಅಥವಾ ಅನ್ಯ ಕಾರಣಗಳಿಂದ, ನಿಯಂತ್ರಣ ಕಳೆದುಕೊಂಡು ಬಸ್ಸಿನ ಹಿಂಬದಿಯ ಚಕ್ರಗಳಿಗೆ ಬಿದ್ದಾಗ, ಬಸ್ಸಿನ ನಿಯಂತ್ರಣ ಚಾಲಕರಿಗೆ ಕಷ್ಟಸಾಧ್ಯವಾಗಿರುತ್ತದೆ ಎಂದು ಗಮನಿಸಲಾಗಿದೆ.

You Might Also Like

ಚಾರ್ಮಾಡಿಯಲ್ಲಿ ಪ್ರವಾಸಿಗರ ಹುಚ್ಚಾಟ –ಬಟ್ಟೆ ಹೊತ್ತೊಯ್ದ ಬುದ್ಧಿ ಕಲಿಸಿದ ಕಾಕಿ

BREAKING : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

ಇಂದು ಸೂರಜ್‌ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್‌ ಕಾಮತ್‌

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಜಾಮೀನು ಭಾಗ್ಯ

ಬೆಂಗಳೂರಿನಲ್ಲಿ ಮತ್ತೊಂದು ರೋಡ್‌ ರೇಜ್ ಘಟನೆ

TAGGED:#BMTC
Share This Article
Facebook Copy Link Print
Previous Article 6G 6G 6G 2030ರ ವೇಳೆಗೆ ಭಾರತದಲ್ಲಿ 6G ತಂತ್ರಜ್ಞಾನ
Next Article Werest Benga Werest Benga Werest Benga ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಮೋದಿ ಚಾಲನೆ, ದೀದಿ ಗೈರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up