By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚೀನಾದಲ್ಲಿ ವಿಶ್ವದ ಬಲಿಷ್ಠ ನಾಯಕರ ಸಮಾಗಮ : ಗಮನ ಸೆಳೆದ ಪುಟಿನ್‌, ಮೋದಿ, ಜಿನ್‌ಪಿಂಗ್‌ ವಿಡಿಯೋ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚೀನಾದಲ್ಲಿ ವಿಶ್ವದ ಬಲಿಷ್ಠ ನಾಯಕರ ಸಮಾಗಮ : ಗಮನ ಸೆಳೆದ ಪುಟಿನ್‌, ಮೋದಿ, ಜಿನ್‌ಪಿಂಗ್‌ ವಿಡಿಯೋ

Latestವಿದೇಶ-International

ಚೀನಾದಲ್ಲಿ ವಿಶ್ವದ ಬಲಿಷ್ಠ ನಾಯಕರ ಸಮಾಗಮ : ಗಮನ ಸೆಳೆದ ಪುಟಿನ್‌, ಮೋದಿ, ಜಿನ್‌ಪಿಂಗ್‌ ವಿಡಿಯೋ

Strong leaders Putin, Modi, Jinping meet in China: Video that caught the world's attention

Published September 1, 2025
Share
1 Min Read
Chiba Chiba Chiba
SHARE

ಬೀಜಿಂಗ್‌: ಶಾಂಘೈ ಸಹಕಾರ ಶೃಂಗಸಭೆ ಆರಂಭವಾಗುವ ಮೊದಲು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದೆ.

#VideoOfTheDay

🇷🇺🇮🇳🇨🇳 President of Russia Vladimir Putin, Prime Minister of India Narendra Modi, and President of China Xi Jinping just before the start of the #SCO Summit

📹 © https://t.co/1iwVtSG6SN pic.twitter.com/o1rqQWYhT7

— MFA Russia 🇷🇺 (@mfa_russia) September 1, 2025

ರಷ್ಯಾದ ವಿದೇಶಾಂಗ ಸಚಿವಾಲಯ ಮೂವರು ಮಾತನಾಡುತ್ತಿರುವ ವಿಡಿಯೋವನ್ನು #VideoOfTheDay ಹ್ಯಾಶ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಿದೆ.ವ್ಲಾದಿಮರ್‌ ಪುಟಿನ್‌ ಅವರ ಎಡಕೈಯನ್ನು ಹಿಡಿದುಕೊಂಡು ಮೋದಿ ಅವರು ಬರುತ್ತಿದ್ದಾರೆ. ನಡೆದುಕೊಂಡು ಬರುತ್ತಿದ್ದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಎದುರಾಗಿದ್ದಾರೆ. ಈ ವೇಳೆ ಮೂವರು ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಲಘು ಸಂಭಾಷಣೆ ಮಾಡಿದ್ದಾರೆ.

ಭಾರತ, ರಷ್ಯಾ, ಚೀನಾದ ಜೊತೆ ಅಮೆರಿಕದ ಸಂಬಂಧ ಈಗ ಹಾಳಾಗಿದೆ. ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕದ್ದಕ್ಕೆ ಭಾರತದಿಂದ ಆಮದಾಗುವ ಕೆಲ ವಸ್ತುಗಳಿಗೆ ಅಮೆರಿಕ 25% ತೆರಿಗೆ ವಿಧಿಸಿತ್ತು. ನಂತರ ರಷ್ಯಾದಿಂದ ಭಾರತ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ದಂಡದ ರೂಪದಲ್ಲಿ 25% ತೆರಿಗೆ ಹಾಕಿದೆ. ಅಮೆರಿಕ ತೆರಿಗೆ ಸಮರ ಆರಂಭಿಸಿದ ಬೆನ್ನಲ್ಲೇ ಮೂವರು ನಾಯಕರು ಮಾತುಕತೆ ನಡೆಸಿರುವುದು ಈಗ ವಿಶ್ವದಲ್ಲಿ ಸಂಚಲನ ಮೂಡಿಸಿದೆ.

ಪುಟಿನ್‌ ಜೊತೆ ಒಂದೇ ಕಾರಿನಲ್ಲಿ ಮೋದಿ ಪ್ರಯಾಣ :
ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಜೊತೆಯಾಗಿ ಔರಸ್ ಕಾರಿನಲ್ಲಿ ಪ್ರಯಾಣಿಸಿದ್ದಾರೆ.

ಚೀನಾದ ಟಿಯಾಂಜಿನ್‌ನಲ್ಲಿ ಶಾಂಘೈ ಸಹಕಾರ ಶೃಂಗಸಭೆ ನಡೆದ ಸ್ಥಳದಿಂದ ದ್ವಿಪಕ್ಷೀಯ ಮಾತುಕತೆ ನಡೆಯುವ ಸ್ಥಳಕ್ಕೆ ಇಬ್ಬರು ನಾಯಕರು ಜೊತೆಯಾಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದರು.

ಪ್ರಯಾಣದ ಫೋಟೋವನ್ನು ಎಕ್ಸ್‌ನಲ್ಲಿ ಪ್ರಕಟಿಸಿದ ಮೋದಿ, ಶೃಂಗಸಭೆಯ ನಡೆದ ಸ್ಥಳದಿಂದ ನಮ್ಮ ದ್ವಿಪಕ್ಷೀಯ ಸಭೆ ನಡೆಯುವ ಜಾಗಕ್ಕೆ ಒಟ್ಟಿಗೆ ಪ್ರಯಾಣಿಸಿದೆವು. ಪುಟಿನ್‌ ಜೊತೆಗಿನ ಸಂಭಾಷಣೆಗಳು ಯಾವಾಗಲೂ ಒಳನೋಟದಿಂದ ಇರುತ್ತದೆ ಎಂದು ಬರೆದುಕೊಂಡಿದ್ದಾರೆ.

You Might Also Like

ಶಿಗ್ಗಾವಿ ವಿಧಾನಸಭಾ ಉಪಚುನಾವಣೆ : ವ್ಯವಸ್ಥಿತ ಮತದಾನಕ್ಕೆ ಸಿದ್ಧತೆ

ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ: ಆರ್. ಅಶೋಕ್

ರಾಜ್ಯದ 22 ಮಂದಿ ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್

ಇದು ಬಿಜೆಪಿ ಜೆಡಿಎಸ್ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವು: ಡಿಕೆ ಸುರೇಶ್‌ ಭಾವುಕ

ಗ್ರಾ.ಪಂ, ತಾ.ಪಂ ಹಾಗೂ ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ : ಸಚಿವ ಪ್ರಿಯಾಂಕ್ ಖರ್ಗೆ

TAGGED:#Vladimir putinPM ModiXi Jinping
Share This Article
Facebook Copy Link Print
Previous Article mandyaaaad mandyaaaad mandyaaaad Watch Video : ಗಣೇಶ ಮೂರ್ತಿ ಎದುರು ಡ್ಯಾನ್ಸ್ ಮಾಡ್ತಿದ್ದಾಗ್ಲೇ ಹಾರಿ ಹೋಯ್ತು ಪ್ರಾಣ..!
Next Article Soujanya Soujanya Soujanya ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ನಾಯಕರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up