By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Student Suicide : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Student Suicide : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

ರಾಜ್ಯ-Karnatakaಬೆಂಗಳೂರು-Bengaluru

Student Suicide : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

Student Suicide : Class 7 student commits suicide by writing a death note

Published August 4, 2025
Share
1 Min Read
Bengaluru Bengaluru Bengaluru
SHARE

Student Suicide : ನನ್ನನ್ನು ಕ್ಷಮಿಸಿ ಎಂದು ಡೆತ್ ನೋಟ್ ಬರೆದಿಟ್ಟು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿಯಾಗಿರುವ ಗಾಂಧಾರ್ ಗಿಟಾರ್ ತಂತಿ ಕಿತ್ತು ಅದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಗಾಂಧಾರ್‌ನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಸವಿತಾ ಖ್ಯಾತ ಜಾನಪದ ಗಾಯಕಿಯಾಗಿದ್ದಾರೆ. ಸವಿತಾ ಅವರು ಕಳೆದ ಶುಕ್ರವಾರ ಜಾನಪದ ಕಾರ್ಯಕ್ರಮದ ಹಿನ್ನಲೆ ಆಸ್ಟ್ರೇಲಿಯಾಗೆ ಹೋಗಿದ್ದರು. ಇದೀಗ ತಾಯಿ ವಾಪಸ್ ಆಗಬೇಕಿದೆ. ಇನ್ನೂ ತಾಯಿ ಬೆಂಗಳೂರಿಗೆ ಬರುವ ತನಕ ಮರಣೋತ್ತರ ಪರೀಕ್ಷೆ ನಡೆಸದೇ ಇರುವಂತೆ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನೂ ಗಾಂಧಾ‌ರ್ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್ ಬರೆದಿದ್ದಾನೆ. ಅದರಲ್ಲಿ ಪ್ರೀತಿಯ ಕುಟುಂಬ ಸದಸ್ಯರೇ, ಈ ಪತ್ರ ಯಾರೆಲ್ಲ ಓದುತ್ತಿದ್ದೀರಾ ಅವರು ಅಳಬೇಡಿ. ಈಗಾಗಲೇ ನಾನು ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ತಿಳಿದುಕೊಳ್ಳಬೇಡಿ. ನಿಮ್ಮ ಈಗಿನ ಸ್ಥಿತಿ ಹೇಗಿದೆ ಅನ್ನೋದು ನನಗೆ ಗೊತ್ತು. ನಿಮಗೆ ನೋವಾಗುತ್ತೆ ಅನ್ನೋದು ನನಗೆ ಚೆನ್ನಾಗಿ ಗೊತ್ತಿದೆ. ಈ ಮನೆ ಚೆನ್ನಾಗಿರಬೇಕೆಂದು ನಾನು ಈ ನಿರ್ಧಾರ ತೆಗೆದುಕೊಂಡೆ. ನನ್ನ ಮೇಲೆ ನಿಮಗೆ ಕೋಪ ಬರುವಂತೆ ನಡೆದುಕೊಂಡೆ. ನನ್ನಿಂದ ನೀವು ತುಂಬಾ ನೊಂದಿದ್ದೀರಾ, ಆದರೆ ನನ್ನ ಉದ್ದೇಶ ನಿಮ್ಮನ್ನು ನೋಯಿಸುವುದಾಗಿಲ್ಲ, ನನ್ನ ಮೇಲೆ ನಿಮಗೆ ಕೋಪ ಇದ್ದರೆ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ನೀವು ಕ್ಷಮಿಸಿ.

14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತನ್ನ ಹೇಳಿ. ಐ ಮಿಸ್ ಯೂ ಅಲ್- ಗುಡ್ ಬೈ ಅಮ್ಮ ಎಂದು ಡೆತ್‌ ನೋಟ್‌ನಲ್ಲಿ ಬರೆಯಲಾಗಿದೆ.

You Might Also Like

ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡರ ನಾಮಕರಣ ಮಾಡುವಂತೆ ನಂಜಾವಧೂತ ಸ್ವಾಮೀಜಿ ಆಗ್ರಹ

ಫೆ.10 ರಿಂದ ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರ್‌ ಶೋ ಆರಂಭ

ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್

ಸಿದ್ದರಾಮಯ್ಯನವರನ್ನ ಎಳೆದು ಬಿಸಾಕಿ ಡಿಕೆಶಿ ಸಿಎಂ ಆಗೋದು ಗ್ಯಾರಂಟಿ : ಜನಾರ್ದನ ರೆಡ್ಡಿ

TAGGED:bengaluru
Share This Article
Facebook Copy Link Print
Previous Article Panty Zyp Panty Zyp Panty Zyp Bengaluru : ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ವಿಕೃತಿ ಮೆರೆದ ವ್ಯಕ್ತಿ..!
Next Article Rahul Gandhi ಸೇನೆ ಕುರಿತು ಲಘುವಾಗಿ ಮಾತನಾಡಿದ್ದ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಛೀಮಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up