By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: UPSC ಪರೀಕ್ಷೆ ಪಾಸ್ ಮಾಡಿದ ಕುರಿಗಾಹಿಯ ಯಶೋಗಾಥೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > UPSC ಪರೀಕ್ಷೆ ಪಾಸ್ ಮಾಡಿದ ಕುರಿಗಾಹಿಯ ಯಶೋಗಾಥೆ
BlogLatestMain Postರಾಜ್ಯ-Karnataka

UPSC ಪರೀಕ್ಷೆ ಪಾಸ್ ಮಾಡಿದ ಕುರಿಗಾಹಿಯ ಯಶೋಗಾಥೆ

Success story of a Shepherd who passed the UPSC exam

Published April 25, 2025
Share
2 Min Read
UPSC Exam
SHARE

UPSC ಪಾಸ್ ಮಾಡಿದ ಕುರಿಗಾಹಿ
ಕುರಿ ಮೇಯಿಸುತ್ತಲೇ UPSC ಗೆಲುವು
ಮಹಾರಾಷ್ಟ್ರ ಮೂಲ ಆದ್ರು ಕನ್ನಡ ಮಾತ್ನಾಡೋ ಕುರಿಗಾಯಿ
ಯುವಕ UPSC Topper ಆದ ರೋಚಕ ಕಥೆ

ಒಂದೆಡೆ ಇಡೀ ದೇಶ ಪಹಲ್ಗಾಮ್‌ನಲ್ಲಿನ ಪೈಶಾಚಿಕ ಭಯೋತ್ಪಾದಕ ದಾಳಿಗೆ ಮರುಕಪಟ್ಟಿದ್ದರೆ, ಈ ಶೋಕದ ಸಮಯದಲ್ಲೂ ಬೆಳಗಾವಿ ಜಿಲ್ಲೆಯ ನಾನಾವಾಡಿ ಗ್ರಾಮದ ಕುರಿಗಾಹಿ ಸಮುದಾಯಕ್ಕೆ ಅಭೂತಪೂರ್ವ ಸಂತೋಷದ ಸಮಯವಾಗಿತ್ತು.

ಅದಕ್ಕೆ ಕಾರಣವೆಂದರೆ, ಅವರ ಸಮುದಾಯದ ಒಬ್ಬ ಹುಡುಗ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ರಾಂಕ್ ಗಳಿಸಿದ್ದು ಹೌದು ಮಹಾರಾಷ್ಟ್ರದ ಅಮಗೆ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ರಜೆಗಾಗಿ ಬೆಳಗಾವಿ ಜಿಲ್ಲೆಯ ನಾನಾವಾಡಿಯಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದರು.

ಏಪ್ರಿಲ್ 23 ರಂದು, ಅವರ ಸಂಬಂಧಿಕರು ಬೀರಪ್ಪ ಸಿದ್ದಪ್ಪ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿಚಾರ ಗೊತ್ತಾಗಿದೆ. ಕೆಲ ಸಮದಲ್ಲೇ ಅವರು ಅವರು ಪ್ರತಿದಿನ ಕುರಿಗಳನ್ನು ಮೇಯಿಸುವ ಹುಲ್ಲುಗಾವಲುಗಳಲ್ಲಿ ಭರ್ಜರಿಯಾಗಿ ಬೀರಪ್ಪ ಸಿದ್ದಪ್ಪ ಡೋಣಿಗೆ ಸನ್ಮಾನ ಸಮಾರಂಭ ಮಾಡಿದ್ದಾರೆ.

ನಾನಾವಾಡಿಯಲ್ಲಿ ವಾಸವಿರುವ ಈ ಯುವಕನ ಹೆಸರು ಬೀರಪ್ಪ ಸಿದ್ದಪ್ಪ ಡೋಣಿ ಎಂದು. ಮೂಲತಃ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಎಮಗೆ ಗ್ರಾಮದ ಯುವಕ. ಸದ್ಯ ಬೀರಪ್ಪ ದೇಶವೇ ತಿರುಗಿ ನೋಡುವ ಸಾಧನೆಯನ್ನ ಮಾಡಿದ್ದಾನೆ.ದೇಶದ ಅತ್ಯುನತ್ತ ಪರೀಕ್ಷೆಯಲ್ಲಿ ಒಂದಾದ ನಾಗರೀಕ ಸೇವಾ ಪ್ರಾಧಿಕಾರ ನಡೆಸುವ ಪರೀಕ್ಷೆಯಲ್ಲಿ ಬೀರಪ್ಪ ದೇಶಕ್ಕೆ 551 ನೇ ರ್ಯಾಂಕ್ ಪಡೆದು ತಾನು ಕಲಿತ ಶಾಲೆ ಹಾಗೂ ತನ್ನೂರು ಹಾಗೂ ತನ್ನ ಕುಟುಂಬಕ್ಕೆ ಕೀರ್ತಿ ತಂದಿದ್ದಾನೆ.

ಸದ್ಯ ಕುರಿ ಹಿಂಡಿನಲ್ಲಿಯೇ ಇರುವ ಈತ ಮುಂದೆ ದೇಶದಲ್ಲಿ ಐಪಿಎಸ್ ಆಫೀಸರ್ ಆಗಿ ಕೆಲಸ ಮಾಡುವ ಆಸೆ ಹೊಂದಿದ್ದಾನೆ.ಸಿದ್ದಪ್ಪ ಹಾಗೂ ಬಾಳವ್ವ ದಂಪತಿಯ ಮೂರನೇ ಮಗನಾಗಿ ಜನಿಸಿದ ಬೀರಪ್ಪ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣವನ್ನು ತನ್ನೂರು ಎಮಗೆಯಲ್ಲಿ ಮುಗಿಸಿ ನಂತರ ಪಿಯು ಶಿಕ್ಷಣವನ್ನು ವಿಜ್ಞಾನ ವಿಭಾಗದಲ್ಲಿ ಮುಗಿಸಿ ನಂತರ ಬಿಟೆಕ್ ಪದವಿ ಪಡೆದಿದ್ದಾನೆ.

ಈತನ ಪ್ರತಿಭೆಗೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಸಿಕ್ಕಿತ್ತು. ಆದರೆ ಅದಕ್ಕೆ ತೃಪ್ತಿ ಹೊಂದದ ಬೀರಪ್ಪ ಅದಕ್ಕೆ ರಾಜೀನಾಮೆ ನೀಡಿ 2021 ರಿಂದ ಓದಲು ಪ್ರಾರಂಭ ಮಾಡಿದ್ದ. ಯುಪಿಎಸ್ಸಿ ಪರೀಕ್ಷೆಯನ್ನು ಪಾಸ್ ಆಗಲೇಬೇಕು ಎಂದು ಹಠ ಹಿಡಿದು ಕಡೆಗೆ ಮೂರನೇ ಪ್ರಯತ್ನದಲ್ಲಿ ಯುಪಿಎಸ್ಸಿಯಲ್ಲಿ ದೇಶಕ್ಕೆ 551 ನೇ ರ್ಯಾಂಕ್ ಪಡೆಯುವುದರ ಮೂಲಕ ತನ್ನ ಕನಸು ನನಸಾಗಿಸಿಕೊಂಡಿದ್ದಾನೆ.

ಬೀರಪ್ಪನ ತಂದೆ ಸಿದ್ದಪ್ಪಗೆ ತಾನೂ ಸೈನ್ಯದಲ್ಲಿ ಕೆಲಸ ಮಾಡಬೇಕು ಎಂಬ ಆಸೆಯಿತ್ತು, ಆದರೆ ಅದು ಕೈಗೂಡಲು ಆಗಲಿಲ್ಲ ಹೀಗಾಗಿ ಸಿದ್ದಪ್ಪನ ಮೊದಲ ಮಗ ಅಂದರೆ ಬೀರಪ್ಪನ ಅಣ್ಣ ತಾನು ಸೈನ್ಯಕ್ಕೆ ಸೇರಿ ತಂದೆಯ ಆಸೆ ಈಡೇರಿಸಿದ್ದಾನೆ.

You Might Also Like

ಧುರಂಧರ್ ಆರ್ಭಟಕ್ಕೆ ದಂಗಾದ ಬಾಕ್ಸ್ ಆಫೀಸ್, ವಿಶ್ವದಾದ್ಯಂತ 500 ಕೋಟಿ ರೂ. ಕಲೆಕ್ಷನ್

140 ಕೋಟಿ ಭಾರತೀಯರು ಮೂತ್ರ ವಿಸರ್ಜಿಸಿದರೆ ಪಾಕ್‌ನಲ್ಲಿ ಸುನಾಮಿ ಆಗುತ್ತೆ : ಮಿಥುನ್ ಚಕ್ರವರ್ತಿ

ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ :‌ ವಿವಾದಕ್ಕೊಳಗಾದ ಕೆಎನ್‌ ರಾಜಣ್ಣ ಹೇಳಿಕೆ

‘ಬೆಂಗಳೂರು ಟೆಕ್‌ ಶೃಂಗ 2024’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಚಿನ್ನ–ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ, ಹೊಸ ಮೈಲಿಗಲ್ಲು ತಲುಪಿದ ದುಬಾರಿ ಲೋಹಗಳು

TAGGED:ShepherdUPSC exam
Share This Article
Facebook Copy Link Print
Previous Article ಮಂತ್ರಾಲಯದ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂ. ಕಾಣಿಕೆ ಸಂಗ್ರಹ
Next Article ಭಾರತ ದಾಳಿ ನಡೆಸಿದರೆ ಆಲ್-ಔಟ್ ವಾರ್ ನಿಶ್ಚಯ : ಪಾಕ್​ ರಕ್ಷಣಾ ಸಚಿವ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up