By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Sugar Level: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತವಂತೆ ಈ 5 ತರಕಾರಿಗಳು!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಆರೋಗ್ಯ - Sugar Level: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತವಂತೆ ಈ 5 ತರಕಾರಿಗಳು!

ಆರೋಗ್ಯ

Sugar Level: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತವಂತೆ ಈ 5 ತರಕಾರಿಗಳು!

Published March 14, 2024
Share
3 Min Read
rgr rgr rgr
SHARE

ಈಗಂತೂ ಪ್ರತಿ ಮನೆಯಲ್ಲೂ ಸಹ ಒಬ್ಬರಾದರೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಸಿಕ್ಕೆ ಸಿಗುತ್ತಾರೆ ಎಂಬಂತಾಗಿದೆ ಪರಿಸ್ಥಿತಿ. ಹೌದು.. ಮಧುಮೇಹ ಕಾಯಿಲೆ ಅಷ್ಟರ ಮಟ್ಟಿಗೆ ನಮ್ಮನ್ನು ಅವರಿಸಿಕೊಂಡಿದೆ ಅಂತ ಹೇಳಬಹುದು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ಈ ಕಾಯಿಲೆಯಿಂದ ಹೊರ ಬರಲು ಅನೇಕ ರೀತಿಯ ಔಷಧಿಗಳನ್ನು (Medicins) ತೆಗೆದುಕೊಳ್ಳುವುದನ್ನು ನಾವು ಪ್ರತಿದಿನ ನೋಡುತ್ತಿರುತ್ತೇವೆ. ಅನೇಕರು ಬೆಳಗ್ಗೆ ಎದ್ದ ತಕ್ಷಣ ತಮ್ಮ ರಕ್ತದಲ್ಲಿನ ಅಧಿಕ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಗಿಡಮೂಲಿಕೆಗಳ ಜ್ಯೂಸ್ (Juice), ಆಯುರ್ವೇದದ (Ayurveda) ಔಷಧಿಗಳು, ತರಕಾರಿಗಳ ಜ್ಯೂಸ್ ಅಂತಾ ಕುಡಿಯುತ್ತಲೇ ಇರುತ್ತಾರೆ.

ಜಾಹೀರಾತು

ಇನ್ನೂ ಕೆಲವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಹತೋಟಿಗೆ ಬರುತ್ತಿಲ್ಲ ಅಂತ ಇನ್ಸುಲಿನ್ ತೆಗೆದುಕೊಳ್ಳಲು ಶುರು ಮಾಡಿರುತ್ತಾರೆ. ಆರೋಗ್ಯಕರ ತರಕಾರಿಗಳೊಂದಿಗೆ ಹೇಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬೇಕು ಅಂತ ತಿಳಿದುಕೊಳ್ಳಲಿಕ್ಕೆ ಈ ಲೇಖನವನ್ನು ಪೂರ್ತಿಯಾಗಿ ಓದಿ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತವೆ ಈ 5 ತರಕಾರಿಗಳು

1. ಹಾಗಲಕಾಯಿ

ಹಾಗಲಕಾಯಿ ಅಂತ ಹೇಳಿದರೆ ಸಾಕು ನಮ್ಮ ಮುಖದಲ್ಲಿರುವ ಭಾವನೆ ಬದಲಾಗುತ್ತದೆ, ಎಂದರೆ ಇದರರ್ಥ ಕರೇಲಾ ಅಂತ ಸಹ ಕರೆಯುವ ಈ ತರಕಾರಿ ರುಚಿಯಲ್ಲಿ ತುಂಬಾನೇ ಕಹಿಯಾಗಿರುತ್ತದೆ. ಆದರೆ ಇದು ಅತ್ಯಂತ ಆರೋಗ್ಯಕರ ಮತ್ತು ಫೈಬರ್ ಭರಿತ ತರಕಾರಿಗಳಲ್ಲಿ ಒಂದಾಗಿದೆ.

ಈ ತರಕಾರಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೈಸರ್ಗಿಕವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ. ಕರೇಲಾವು ಗ್ಲೂಕೋಸ್ ಬಳಕೆಯನ್ನು ಸುಧಾರಿಸುವ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಸಂಯುಕ್ತಗಳನ್ನು ಒಳಗೊಂಡಿದೆ. ಇನ್ನೂ ಹಾಗಲಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.

2. ಬೆಂಡೆಕಾಯಿ

ಬೆಂಡೆಕಾಯಿಯನ್ನು ಹೆಚ್ಚಿನ ಜನರು ಭಿಂಡಿ ಅಂತ ಸಹ ಕರೆಯುತ್ತಾರೆ, ಈ ಲೇಡಿಸ್ ಫಿಂಗರ್ ನಲ್ಲಿ ಫೈಬರ್ ಅಂಶವು ತುಂಬಾನೇ ಇರುತ್ತದೆ. ಬೆಂಡೆಕಾಯಿ ಜೀರ್ಣಾಂಗದಲ್ಲಿ ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುವ ಸಂಯುಕ್ತಗಳನ್ನು ಹೊಂದಿರುತ್ತದೆ.

ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಮತ್ತು ಹಠಾತ್ ಆಗಿ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ಸಹ ತಡೆಯಲು ಇದು ತುಂಬಾನೇ ಸಹಾಯ ಮಾಡುತ್ತದೆ.

ಜಾಹೀರಾತು

3. ಬ್ರೊಕೊಲಿ

ಬ್ರೊಕೊಲಿಯು ಕಡಿಮೆ ಕ್ಯಾಲೋರಿಯನ್ನು ಹೊಂದಿದ್ದು, ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುತ್ತದೆ. ಒಟ್ಟಿನಲ್ಲಿ ಹೇಳುವುದಾದರೆ ಇದು ಕ್ರೂಸಿಫೆರಸ್ ತರಕಾರಿಯಾಗಿದ್ದು, ಇದು ವಿಟಮಿನ್‌ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.

ಇದನ್ನೂ ಓದಿ: 
ವೈಯಕ್ತಿಕವಾಗಿ ಅಭಿವೃದ್ಧಿಯಾಗಬೇಕೆಂದರೆ ನೀವು ಈ ಅಭ್ಯಾಸಗಳನ್ನು ಬಿಡಲೇಬೇಕು

ಇದು ಒಟ್ಟಾರೆ ಆರೋಗ್ಯ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಬ್ರೊಕೊಲಿಯು ಹೆಚ್ಚಿನ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೈಸರ್ಗಿಕವಾಗಿ ನಿರ್ವಹಿಸಲು ಬಯಸುವ ಜನರಿಗೆ ಈ ಹಸಿರು ತರಕಾರಿ ತುಂಬಾನೇ ಪ್ರಯೋಜನಕಾರಿಯಾಗಿದೆ ಅಂತ ಹೇಳಬಹುದು.

ಜಾಹೀರಾತು

4. ಪಾಲಕ್ ಸೊಪ್ಪು

ಪಾಲಕ್ ಸೊಪ್ಪಿನಲ್ಲಿ ಕಬ್ಬಿಣ, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಸಮೃದ್ಧವಾಗಿದೆ, ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದು ಫೈಬರ್‌ನ ಉತ್ತಮ ಮೂಲವಾಗಿದ್ದು, ಅಷ್ಟೇ ಅಲ್ಲದೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸುವಲ್ಲಿ ತುಂಬಾನೇ ಸಹಾಯ ಮಾಡುತ್ತದೆ.

5. ಎಲೆಕೋಸು

ಎಲೆಕೋಸು ಪೌಷ್ಟಿಕಾಂಶ-ದಟ್ಟವಾದ ಎಲೆಗಳ ಹಸಿರು ತರಕಾರಿಯಾಗಿದ್ದು, ಅದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುತ್ತದೆ.

Sathya ರಿಯಲ್ ಫೋಟೋಗಳು


Sathya ರಿಯಲ್ ಫೋಟೋಗಳು

ಇದು ವಿಟಮಿನ್‌ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ, ಇದು ಉತ್ತಮ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹ ತುಂಬಾನೇ ಕೊಡುಗೆ ನೀಡುತ್ತದೆ.

ಜಾಹೀರಾತು

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ತಿನ್ನುವಾಗ ಈ ತಪ್ಪುಗಳನ್ನು ಮಾಡ್ತಾ ಇದ್ರೆ ಇಂದೇ ಸ್ಟಾಪ್​ ಮಾಡಿ, ಜೀವಕ್ಕೆ ಅಪಾಯ ತರುತ್ತೆ!

ಖಾಲಿ ಹೊಟ್ಟೆಯಲ್ಲಿ 30 ನಿಮಿಷ ವಾಕ್​ ಮಾಡಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ!

ಅಡುಗೆಗೆ ಕಡಿಮೆ ಎಣ್ಣೆ ಬಳಸಿ, ಆರೋಗ್ಯಕರವಾಗಿರಿ! ಇಲ್ಲಿದೆ ನೋಡಿ ಟಿಪ್ಸ್​

ಹಬ್ಬದ ಸಮಯದಲ್ಲಿ ಹೊಟ್ಟೆ ಉಬ್ಬರವಾಗುವುದೇಕೆ? ಇದನ್ನು ಕಡಿಮೆ ಮಾಡೋದು ಹೇಗೆ?

ಆಗಾಗ ಹೆಚ್ಚಾಗಿ ಮಣಿಕಟ್ಟು ನೋವು ಬರುತ್ತಾ? ಹಾಗಾದ್ರೆ ಈಗ್ಲೇ ಎಚ್ಚೆತ್ತುಕೊಳ್ಳೋದು ಬೆಟರ್!

Share This Article
Facebook Copy Link Print
Previous Article ದ್ಗದ್ ದ್ಗದ್ ದ್ಗದ್ ಈ ಆಹಾರಗಳನ್ನು ಮಕ್ಕಳಿಗೆ ಕೊಟ್ರೆ ಸಾಕು, ವೇಗವಾಗಿ ಹೈಟ್​ ಆಗ್ತಾರೆ!
Next Article ದಗಬದ ದಗಬದ ದಗಬದ Mental Health: ಒಂಟಿತನವು ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಅಧ್ಯಯನಗಳು ಹೇಳಿದ್ದೇನು?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up