By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ಹೆಗಲಿಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ಹೆಗಲಿಗೆ

ರಾಜ್ಯ-KarnatakaLatest

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ಹೆಗಲಿಗೆ

Suhas Shetty murder case handed over to NIA

Published June 8, 2025
Share
1 Min Read
Suhas Shetty Murder Suhas Shetty Murder Suhas Shetty Murder
SHARE

Suhas Shetty : ಕೇಂದ್ರ ಗೃಹ ಸಚಿವಾಲಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

ಮೇ 1 ರಂದು ಫಾಜಿಲ್‌ ಹತ್ಯೆಯ ಆರೋಪಿ ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್‌ ನಡೆದಿದೆ. ರಾಜ್ಯದ ಪೊಲೀಸ್‌ (Police) ಇಲಾಖೆಯಿಂದ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯರ್ತರು ಆಗ್ರಹಿಸಿದ್ದರು.

You Might Also Like

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ರಸ್ತೆಗಿಳಿಸುವ ಮುನ್ನ ಹುಷಾರ್..!

ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

ಕೆಮಿಕಲ್ ಫ್ಯಾಕ್ಟರಿಯ ಸಂಪ್ನಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟ ಶಾಸಕ “ಸುರೇಶ್ ಗೌಡ “

ದುಬೈನಲ್ಲಿ 35 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಭಾರತೀಯ!

ಇನ್ಮುಂದೆ ವಾಟ್ಸಾಪ್ ಮೂಲಕವೂ ಆಧಾರ್ ಡೌನ್‌ಲೋಡ್ ಮಾಡಬಹುದು

TAGGED:NIASuhas Shetty
Share This Article
Facebook Copy Link Print
Previous Article BJP Protest BJP Protest BJP Protest ವಿಜಯೋತ್ಸವ ದುರಂತ ಖಂಡಿಸಿ ವಿಧಾನಸೌಧದದ ಬಳಿ ಬಿಜೆಪಿ ಪ್ರತಿಭಟನೆ
Next Article Siddaramaiah Siddaramaiah Siddaramaiah ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರೇ ತಪ್ಪು ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up