By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಎನ್​ಐಎ ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಎನ್​ಐಎ ದಾಳಿ

ರಾಜ್ಯ-KarnatakaLatest

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ​: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಎನ್​ಐಎ ದಾಳಿ

Suhas Shetty murder case: NIA raids several places in Dakshina Kannada district

Published August 2, 2025
Share
1 Min Read
Suhas Shetty Murder Suhas Shetty Murder Suhas Shetty Murder
SHARE

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ದಾಳಿ ನಡೆಸಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್​ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್​ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ 12‌ ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್​ಐಎ ಹೆಗಲಿಗೆ ನೀಡಿತ್ತು.

ಸುಹಾಸ್ ಶೆಟ್ಟಿ ಹೆತ್ತವರು ಕೂಡ ಎನ್​ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ‌ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ತಾಯಿಸಿದ್ದರು. ಈ‌ ಮಧ್ಯೆ ಅವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್​ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ‌ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್​​ಐಎಗೆ ವಹಿಸಿತ್ತು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ

ಹೇರ್ ಡ್ರೈಯರ್ ಬ್ಲಾಸ್ಟ್ ಆಗಿ ಮೃತ ಯೋಧನ ಪತ್ನಿಯ ಮುಂಗೈ ಚಿದ್ರ ಚಿದ್ರ

14 ವರ್ಷದ ಹೆಣ್ಣು ಕಂದಮ್ಮನ ಮೇಲೆ ಅತ್ಯಾಚಾವೆಸಗಿ ಕೊಲೆ

ಖ್ಯಾತ ಮಲೆಯಾಳಂನ ನಟ ಮೋಹನ್ ರಾಜ್ ನಿಧನ

ಸಿದ್ದರಾಮಯ್ಯ–ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

TAGGED:Suhas ShettySuhas Shetty Murder
Share This Article
Facebook Copy Link Print
Previous Article PM Mdi PM Mdi PM Mdi ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Next Article Chandrashekhar Siddi Chandrashekhar Siddi Chandrashekhar Siddi ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಚಂದ್ರಶೇಖರ್‌ ಸಿದ್ದಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up