By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಹಾಸ್ ಶೆಟ್ಟಿ ಕೊಲೆ : ಎಂಟು ಶಂಕಿತರನ್ನು ವಶಕ್ಕೆ ಪಡೆದು ಮಂಗಳೂರು ಪೊಲೀಸರಿಂದ ವಿಚಾರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸುಹಾಸ್ ಶೆಟ್ಟಿ ಕೊಲೆ : ಎಂಟು ಶಂಕಿತರನ್ನು ವಶಕ್ಕೆ ಪಡೆದು ಮಂಗಳೂರು ಪೊಲೀಸರಿಂದ ವಿಚಾರಣೆ

Blogದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ಸುಹಾಸ್ ಶೆಟ್ಟಿ ಕೊಲೆ : ಎಂಟು ಶಂಕಿತರನ್ನು ವಶಕ್ಕೆ ಪಡೆದು ಮಂಗಳೂರು ಪೊಲೀಸರಿಂದ ವಿಚಾರಣೆ

Suhas Shetty murder: Eight suspects detained and questioned by Mangaluru police

Published May 3, 2025
Share
1 Min Read
Suhas Shetty Murder Suhas Shetty Murder Suhas Shetty Murder
SHARE

ಮಂಗಳೂರು : ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಕೇಸ್‌ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆಪಡೆಯಲಾಗಿದೆ.ಇನ್ನು ಬರ್ಬರ ಹತ್ಯೆ ನಡೆಸಿದ್ದ ದುಷ್ಕರ್ಮಿಗಳನ್ನು ಪತ್ತೆಹಚ್ಚಿದ್ದು, ಪ್ರಮುಖ ಆರೋಪಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ.

You Might Also Like

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ಸಶಯ ಕೆಣಕಿದ ಪಾಕ್ ಪ್ರಧಾನಿಗೆ ಭಾರತ ತಿರುಗೇಟು

ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ, ಕೂದಲೆಳೆ ಅಂತರದಲ್ಲಿ ಬಚಾವ್

ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಆನಂದ್ ಸಿಂಗ್: ಕೆಲವರ ಆಡಿಯೋಗಳು ನನ್ನ ಹತ್ತಿರ ಕೂಡ ಇವೆ!

ಬೆಂಗಳೂರಲ್ಲಿ ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

TAGGED:MangaluruSuhas ShettySuhas Shetty Murder
Share This Article
Facebook Copy Link Print
Previous Article Lairai Devi temple 1 Lairai Devi temple 1 Lairai Devi temple 1 ಗೋವಾದ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿ, 7 ಮಂದಿ ಸಾವು
Next Article Ajaz Khan House Arrest Ajaz Khan House Arrest Ajaz Khan House Arrest ‘ಹೌಸ್ ಅರೆಸ್ಟ್’ ಅಶ್ಲೀಲ ರಿಯಾಲಿಟಿ ಶೋ : ನಟ ಅಜಾಜ್ ಖಾನ್ ಸೇರಿ ಇತರರ ವಿರುದ್ಧ ಎಫ್‌ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up