By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನನ್ಯಾ ಭಟ್ ನಾಪತ್ತೆ ಪ್ರಕರಣ : ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಸುಜಾತಾ ಭಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅನನ್ಯಾ ಭಟ್ ನಾಪತ್ತೆ ಪ್ರಕರಣ : ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಸುಜಾತಾ ಭಟ್

ರಾಜ್ಯ-KarnatakaLatest

ಅನನ್ಯಾ ಭಟ್ ನಾಪತ್ತೆ ಪ್ರಕರಣ : ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಸುಜಾತಾ ಭಟ್

Sujatha Bhatt confesses and apologizes

Published August 24, 2025
Share
1 Min Read
Sujata Bhat Sujata Bhat Sujata Bhat
SHARE

ಮಂಗಳೂರು : ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ತಾವು ಹೇಳಿದ್ದು ಸುಳ್ಳು ಎಂದು ಸುಜಾತಾ ಭಟ್ ತಪ್ಪೊಪ್ಪಿಕೊಂಡಿದ್ದಾರೆ. ವಿವಿಧ ಮಾಧ್ಯಮಗಳಿಗೆ ಸಂದರ್ಶನ ನೀಡಿರುವ ಸುಜಾತಾ ಭಟ್, ಅನನ್ಯ ಭಟ್ ಎಂಬ ಮಗಳೇ ನನಗೆ ಇಲ್ಲ. ನಾನು ಹೇಳಿದ್ದು ಸುಳ್ಳು. ಕೆಲವು ವ್ಯಕ್ತಿಗಳು ನನ್ನನ್ನು ದುರುಪಯೋಗ ಮಾಡಿಕೊಂಡು ನನ್ನ ಬಾಯಿಂದ ಸುಳ್ಳು ಹೇಳಿಸಿದರು ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಏಕಾಏಕಿ ಸುಜಾತಾ ಭಟ್ ಉಲ್ಟಾ ಹೊಡೆದಿದ್ದು, ನಾನು ಸುಳ್ಳು ಹೇಳಿದ್ದೇನೆ, ನನಗೆ ಹೀಗೆ ಸುಳ್ಳು ಹೇಳು ಎಂದು ಕೆಲವರು ಹೇಳಿ ಕೊಟ್ಟರು ಎಂದಿದ್ದಾರೆ.

ಅನನ್ಯಾ ಭಟ್ ಎಂಬ ನನಗೆ ಮಗಳೇ ಇರಲಿಲ್ಲ. ಇಷ್ಟು ದಿನ ನಾನು ಸುಳ್ಳು ಹೇಳಿದ್ದೇನೆ. ಕೆಲವರು ನನಗೆ ಹೀಗೆ ಸುಳ್ಳು ಹೇಳು ಅಂತ ಹೇಳಿದ್ದರು ಅದಕ್ಕೆ ನಾನು ಹೇಳಿದ್ದೇನೆ. ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಇನ್ನಿತರರು ಹೇಳಿದ್ದರು. ಆಸ್ತಿ ಸಮಸ್ಯೆಯಿಂದ ಹೀಗೆ ಹೇಳು ಅಂತ ಅವರೆಲ್ಲಾ ಹೇಳಿದ್ದರು. ಅದಕ್ಕೆ ನಾನು ಹೇಳಿಬಿಟ್ಟೆ ಎಂದು ಒಪ್ಪಿಕೊಂಡಿದ್ದಾರೆ.

ನಾನು ದುಡ್ಡಿಗೊಸ್ಕರ ಯಾವುದೇ ರೀತಿಯ ಡಿಮ್ಯಾಂಡ್ ಮಾಡಿಲ್ಲ. ನಾನು ಯಾರು ಕೂಡ ದುಡ್ಡು ಕೊಡ್ತೀನಿ ಎಂದು ನನಗೆ ಹೇಳಲಿಲ್ಲ. ನಮ್ಮ ಆಸ್ತಿ ಜೈನರಿಗೆ ಕೊಟ್ಟಿದ್ದರು. ಆದರೆ, ನನ್ನ ಸಹಿ ಇಲ್ಲದೇ ಆಸ್ತಿಯನ್ನು ಹೇಗೆ ಕೊಟ್ಟಿರಿ ಎಂದು ಕೇಳಿದೆ. ನನ್ನ ತಾತನ ಆಸ್ತಿ ಅದು ಮೊಮ್ಮಕ್ಕಳಿಗೆ ಸಿಗಬೇಕಿತ್ತು ಅಷ್ಟೇ. ಅದಕ್ಕೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ನಾನು ಜನರ ಭಾವನೆಗಳ ಜೊತೆಗೆ ಆಟ ಆಡಿಲ್ಲ. ಅವರೆಲ್ಲಾ ಸೇರಿಕೊಂಡು ಪ್ರಚೋದಿಸುವಂತೆ ಮಾಡಿದ್ದರು. ಅನನ್ಯಾ ಭಟ್ ಅನ್ನೋದೇ ಸುಳ್ಳು. ಧರ್ಮಸ್ಥಳ ದೇವರಿಗೆ ನಾನು ಧಕ್ಕೆ ತಂದಿಲ್ಲ. ನಾನು ಕೇಳುತ್ತಿರುವುದು ನನ್ನ ಆಸ್ತಿ ಅಷ್ಟೇ. ಆಸ್ತಿಗೋಸ್ಕರ ಅನನ್ಯಾ ಭಟ್ ಕಥೆ ಕಟ್ಟಿದ್ದೇನೆ ಎಂದು ಹೇಳಿದ್ದಾರೆ.

ನಾನು ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತಂದಿದ್ದೇನೆ. ಧರ್ಮಸ್ಥಳ ಭಕ್ತರಿಗೆ ನನ್ನಿಂದ ನೋವಾಗಿದೆ. ಹೀಗಾಗಿ, ರಾಜ್ಯದ ಹಾಗೂ ದೇಶದ ಜನರ ಮುಂದೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

You Might Also Like

ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

ಅಥಣಿ ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಎಸ್-400 ನಾಶಮಾಡಿದ್ದೇವೆ ಎಂದು ಸುಳ್ಳು ಹೇಳಿದ್ದ ಪಾಕಿಸ್ತಾನಕ್ಕೆ ಫೋಟೋ ಪ್ರತ್ಯುತ್ತರ ಕೊಟ್ಟ ಮೋದಿ

ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ

TAGGED:Sujatha Bhatt
Share This Article
Facebook Copy Link Print
Previous Article Veerenra Puppy Veerenra Puppy Veerenra Puppy ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ವಶಕ್ಕೆ
Next Article SIR Bihar. SIR Bihar. SIR Bihar. ಬಿಹಾರ್‌ ಚುನಾವಣೆ : ಮತದಾರರು ಪುರಾವೆಯಾಗಿ ಆಧಾರ್‌ ಕಾರ್ಡ್‌ ತೋರಿಸಲು ಸುಪ್ರೀಂ ಕೋರ್ಟ್ ಅವಕಾಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up