By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರಿನಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಪ್ರತ್ಯಕ್ಷ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಮೈಸೂರಿನಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಪ್ರತ್ಯಕ್ಷ

EntertainmentLatest

ಮೈಸೂರಿನಲ್ಲಿ ಸೂಪರ್ ಸ್ಟಾರ್ ರಜನೀಕಾಂತ್ ಪ್ರತ್ಯಕ್ಷ

Superstar Rajinikanth in Mysore

Published June 22, 2025
Share
1 Min Read
Rajnikant Rajnikant Rajnikant
SHARE

ಮೈಸೂರು: ಸೂಪರ್ ಸ್ಟಾರ್ ರಜನೀಕಾಂತ್ ಜೈಲರ್‌ ಸಿನಿಮಾ ಶೂಟಿಂಗ್‌ನಲ್ಲಿ ಫುಲ್‌ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್‌ ಇದೀಗ ಮೈಸೂರಿನಲ್ಲಿ ನಡೆಯುತ್ತಿದ್ದು, ತಲೈವಾ ಅರಮನೆ ನಗರಿಯಲ್ಲಿ ಬೀಡು ಬಿಟ್ಟಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಬಿಳಿಕೆರೆ ಗ್ರಾಮದ ಬಳಿ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರೀಕರಣದಲ್ಲಿ ರಜನೀಕಾಂತ್ ಭಾಗವಹಿಸಿದ್ದಾರೆ. ರಜನೀಕಾಂತ್ ಅವರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಚಿತ್ರೀಕರಣದ ಬಳಿ ಸೇರಿದ್ದರು. ಈ ವೇಳೆ ನಟ ರಜನೀಕಾಂತ್ ಅವರು ಕಾರಿನಿಂದಲೇ ಅಭಿಮಾನಿಗಳತ್ತ ಕೈ ಬೀಸಿ, ನಮಸ್ಕಾರ ಮಾಡಿ ಮುಂದೆ ಸಾಗಿದ್ದಾರೆ. ಬಿಳಿಕೆರೆ ಬಳಿ ಚಿತ್ರೀಕರಣ ನಡೆಯುತ್ತಿದ್ದು, ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರು ವಿಶೇಷ ಸೆಟ್ ನಿರ್ಮಿಸಿದ್ದಾರೆ.

#Rajini Saar is here. #jailer2 shoot at Bilikere, Hunsur. #Rajinikanth𓃵 pic.twitter.com/IDLmgWGNz3

— MADHU DAITHOTA (@madhudaithota) June 22, 2025

ಲೈಕಾ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ನೆಲ್ಸನ್ ದಿಲೀಪ್‌ಕುಮಾರ್ ಮತ್ತೆ ನಿರ್ದೇಶನ ಹೊಣೆಯಾಗಿದ್ದಾರೆ. ರಜನೀಕಾಂತ್ ಅವರ ಶೆಡ್ಯೂಲ್‌ ಗಟ್ಟಿಯಾಗಿದ್ದು, ಲುಕ್ ಹಾಗೂ ಕಥಾನಕದ ಕುರಿತಾಗಿ ಸ್ಟುಡಿಯೋದಲ್ಲಿ ಭಾರೀ ಸಿಕ್ಕಾಪಟ್ಟೆ ಸಜ್ಜುಗಳು ನಡೆಯುತ್ತಿವೆ. “ಜೈಲರ್ 2” ಸಿನಿಮಾ 2025ರ ಬಹುಶಃ ದೀಪಾವಳಿ ಬಿಡುಗಡೆಗೆ ನಿರೀಕ್ಷೆಯಿದೆ. ಅಭಿಮಾನಿಗಳಲ್ಲಿ ಈಗಿನಿಂದಲೇ ನಿರೀಕ್ಷೆ ಉಕ್ಕುತ್ತಿದೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು

ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

ಕಿಚ್ಚ ಸುದೀಪ್ ಥೂ ?

ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಟೂರ್ ಪ್ಯಾಕೇಜ್

TAGGED:MysuruRajinikanthSuperstar Rajinikanth
Share This Article
Facebook Copy Link Print
Previous Article US Attack US Attack US Attack Iran-Israel War : ಪರಮಾಣು ಕೇಂದ್ರಗಳ ದಾಳಿ ನಡೆಸುವ ಮೂಲಕ ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೇರಿಕ ಎಂಟ್ರಿ
Next Article Pahalgam Terror Attack Pahalgam Terror Attack Pahalgam Terror Attack ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಸ್ಥಳೀಯರನ್ನು ಬಂಧಿಸಿದ NIA
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up