By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ
Blogರಾಷ್ಟ್ರೀಯ-National

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

Supreme Court dismisses PIL seeking return to paper ballot instead of EVMs

Published November 26, 2024
Share
2 Min Read
Supreme Court EVM
SHARE

ಬೆಂಗಳೂರು : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

You Might Also Like

BIG NEWS : 67 ಸಾವಿರ ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರ ಖರೀದಿಗೆ ಅನುಮೋದನೆ

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ : ಕೇಂದ್ರ ಸಚಿವ ಹೆಚ್ಡಿಕೆ ಖಂಡನೆ

ಅನ್ನದಾತರಿಗೆ ದೀಪಾವಳಿ ಗಿಫ್ಟ್​ ನೀಡಿದ ಕೇಂದ್ರ ಸರ್ಕಾರ: ಭತ್ತದ ಬೆಂಬಲ ಬೆಲೆ ಹೆಚ್ಚಳ

ಅಮೆರಿಕ ಅಧ್ಯಕ್ಷೀಯ ಚುನಾವಣೆ ನಾಮಪತ್ರ ಸಲ್ಲಿಸಿದ ಕಮಲಾ ಹ್ಯಾರಿಸ್

Kolhapuri Chappal : ಕೊಲ್ಹಾಪುರಿ ಚಪ್ಪಲಿ ನಕಲು ಮಾಡಿದ ಇಟಲಿಯ ಐಷಾರಾಮಿ ಬ್ರಾಂಡ್ ವಿರುದ್ಧ ಕೇಸ್

TAGGED:EVMsPILSupreme Court
Share This Article
Facebook Copy Link Print
Previous Article Food Minister Muniyappa meets Union Minister Shobha Karandlaje ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ ಆಹಾರ ಸಚಿವ ಮುನಿಯಪ್ಪ
Next Article Max Movie ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up