ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಲ್ಲಿ: ಧಾರ್ಮಿಕ ಪುಣ್ಯ ಕ್ಷೇತ್ರವಾದ ತಿರುಪತಿಗೆ ಪ್ರತ್ಯೇಕ ರಾಜ್ಯ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಶುಕ್ರವಾರ ಡಾ. ಕೆಎ ಪಾಲ್ ಅವರು ಮಂಡಿಸಿದ ವಾದವನ್ನು ಆಲಿಸಿದ ಬಳಿಕ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠವು ಈ ಆದೇಶವನ್ನು ನೀಡಿದೆ. ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಮಲ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸುವಂತೆ ಪ್ರಜಾಶಾಂತಿ … Continue reading ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ