By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜೂ.30ರ ಒಳಗೆ ಕಡ್ಡಾಯವಾಗಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂ ಆದೇಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಜೂ.30ರ ಒಳಗೆ ಕಡ್ಡಾಯವಾಗಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂ ಆದೇಶ
ರಾಜ್ಯ-Karnataka

ಜೂ.30ರ ಒಳಗೆ ಕಡ್ಡಾಯವಾಗಿ ಬೆಂಗಳೂರು ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂ ಆದೇಶ

Supreme Court orders to hold Bangalore Municipal Corporation elections by June 30

Published January 12, 2026
Share
1 Min Read
SHARE

ಬೆಂಗಳೂರು: ದೀರ್ಘಕಾಲದಿಂದ ಮುಂದೂಡಲ್ಪಟ್ಟಿದ್ದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಇದ್ದ ಅನಿಶ್ಚಿತತೆಗೆ ತೆರೆ ಬಿದ್ದಿದೆ. ಬೆಂಗಳೂರು ಪಾಲಿಕೆ ಚುನಾವಣೆಯನ್ನು ಜೂನ್‌ 30ರ ಒಳಗೆ ಕಡ್ಡಾಯವಾಗಿ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ, ಫೆಬ್ರವರಿ 20ರೊಳಗೆ ವಾರ್ಡ್‌ಗಳ ಮರುವಿಂಗಡನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಅಲ್ಲದೆ, ಮಾರ್ಚ್‌ 16ರೊಳಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಪೂರ್ಣಗೊಂಡ ಬಳಿಕ ಚುನಾವಣೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಒಳಪಡುವ ಐದು ಪಾಲಿಕೆಗಳಲ್ಲಿ ಜನಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಶೀಘ್ರ ಆರಂಭವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ ಆದೇಶದಿಂದಾಗಿ, ಬಹುಕಾಲದ ನಂತರ ಬೆಂಗಳೂರು ಪಾಲಿಕೆ ಆಡಳಿತಕ್ಕೆ ಜನಾದೇಶ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.

You Might Also Like

ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರಿಗೆ ತಿರುಗೇಟು ನೀಡಿದ ಸಾಹಿತಿ ಬಾನು ಮುಷ್ತಾಕ್

ಗುಜರಾತ್‌ನಲ್ಲಿ ಲಾರಿ ಹರಿದು ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್ ಲಿಂಗೇಗೌಡ ಸಾವು

18,000 ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

‘ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ : ಸಿಎಂ ಸಿದ್ದರಾಮಯ್ಯ

Share This Article
Facebook Copy Link Print
Previous Article Siddaramaiah Budget 2026 ಮಾರ್ಚ್‌ 6ರಂದು ರಾಜ್ಯ ಬಜೆಟ್‌…?
Next Article ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಜ.14ರಿಂದ 219ನೇ ಫಲಪುಷ್ಪ ಪ್ರದರ್ಶನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up