By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ​ ಜಾಮೀನು ನೀಡಿದ್ದ ಹೈಕೋರ್ಟ್ ಗೆ ಸುಪ್ರೀಂ ತರಾಟೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ​ ಜಾಮೀನು ನೀಡಿದ್ದ ಹೈಕೋರ್ಟ್ ಗೆ ಸುಪ್ರೀಂ ತರಾಟೆ

ರಾಜ್ಯ-KarnatakaLatest

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ​ ಜಾಮೀನು ನೀಡಿದ್ದ ಹೈಕೋರ್ಟ್ ಗೆ ಸುಪ್ರೀಂ ತರಾಟೆ

Supreme Court slams High Court for granting bail to actor Darshan in Renukaswamy murder case

Published July 24, 2025
Share
1 Min Read
Darshan And Pavitra
SHARE

ದೆಹಲಿ : ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಮತ್ತು ಸಂಗಡಿಗರಿಗೆ ಜಾಮೀನು ನೀಡಿರುವ ಹೈಕೋರ್ಟ್ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆದ ಘಟನೆ ಇಂದು ನಡೆದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗೆ ರಾಜ್ಯ ಹೈಕೋರ್ಟ್‌ ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಈ ವೇಳೆ ಕೋರ್ಟ್ ಆರೋಪಿಗಳು ನಿರಪರಾಧಿ ಅನ್ನೋ ರೀತಿ ಹೈಕೋರ್ಟ್ ಬೇಲ್ ಕೊಟ್ಟಿದೆ. ನಿಮಗೂ ಕೂಡ ಈ ರೀತಿ ಅನ್ನಿಸುತ್ತಿಲ್ವಾ? ಎಲ್ಲಾ ಕೇಸ್‌ಗಳಲ್ಲೂ ಹೈಕೋರ್ಟ್ ಹೀಗೆ ಮಾಡುತ್ತಾ? ವಿಚಾರಣಾ ನ್ಯಾಯಾಲಯ ತಪ್ಪು ಮಾಡಿದ್ರೆ ತಪ್ಪಾಗಿದೆ ಅನ್ನಬಹುದು.

ಹೈಕೋರ್ಟ್ ಹೀಗೆ ಮಾಡಿದ್ರೆ ಹೇಗೆ? ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡುವುದಿಲ್ಲ ಏಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸುದೀರ್ಘ ವಿಚಾರಣೆಯಲ್ಲಿ ಪ್ರತಿಯೊಬ್ಬ ಆರೋಪಿಗಳ ಬಗ್ಗೆಯೂ ಆಳವಾದ ವಿಚಾರಣೆ ನಡೆದ ಕೋರ್ಟ್‌ ಎ-1 ಪವಿತ್ರಾಗೌಡ ಬಗ್ಗೆ ಗಂಭೀರವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಇಷ್ಟೆಲ್ಲಾ ಅನಾಹುತಕ್ಕೆ ಪವಿತ್ರಾಗೌಡ ಕಾರಣ ಅಂದಿದೆ.

ಇಡೀ ರಾದ್ಧಾಂತಕ್ಕೆ ಪವಿತ್ರಾಗೌಡ ಕಾರಣ. ಸಮಸ್ಯೆ ಮೂಲವೇ ನೀವು.. ನಿಮ್ಮಿಂದಲೇ ಆಗಿದ್ದು.. ಯಾಕೆ ನಿಮಗೆ ಬೇಲ್ ಕೊಡಬೇಕು? ಇಷ್ಟೆಲ್ಲಾ ‘ಸಾಕ್ಷ್ಯ ಇದ್ದರೂ.. ಬೇಲ್ ಯಾಕೆ ಕೊಡಬೇಕು? ಇದು ಬರೀ ಕೊಲೆ ಅಲ್ಲ.. ವ್ಯವಸ್ಥಿತ ಪಿತೂರಿ, ಷಡ್ಯಂತ್ರ. ಸಾಕ್ಷ್ಯ ಇದ್ದರೂ ಯಾಕೆ ಜಾಮೀನು ಮುಂದುವರಿಸಬೇಕು? ದರ್ಶನ್-ಪವಿತ್ರಾಗೌಡಗೆ ಏನು ಸಂಬಂಧ? ಎ1 ಪವಿತ್ರಾಗೌಡ ಪವನ್‌ಗೆ 55 ಬಾರಿ ಕರೆ ಮಾಡಿದ್ಯಾಕೆ? ಅಂತಲೂ ಜಡ್ಜ್ ಪಾರ್ದಿವಾಲ ಪ್ರಶ್ನೆ ಮಾಡಿದ್ರು.

ಜಡ್ಜ್‌ ಪ್ರಶ್ನೆಗೆ ಉತ್ತರಿಸಿದ ಪವಿತ್ರಾಗೌಡ ಪರ ವಕೀಲರು, ಕೊಲೆಗೂ ಪವಿತ್ರಾಗೌಡಗೂ ಸಂಬಂಧ ಇಲ್ಲ. ರೇಣುಕಾಸ್ವಾಮಿ ಕಿಡ್ನ್ಯಾಪ್ ಪವಿ‌ತ್ರಾಗೆ ಗೊತ್ತಿರಲಿಲ್ಲ. ಪವಿತ್ರಾಗೆ ಅಪಹರಣಕಾರರ ಪರಿಚಯವೂ ಇಲ್ಲ. ರೇಣುಕಾಗೆ ಚಪ್ಪಲಿಯಲ್ಲಿ ಹೊಡೆದು ಪವಿತ್ರಾ ವಾಪಸ್ ಆಗಿದ್ದಾರೆ ಅಂತ ವಾದಿಸಿದ್ರು.

  • ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
  • ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
  • ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
  • ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
  • ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

You Might Also Like

ಗಂಟೆಗೂ ಹೆಚ್ಚು ಕಾಲ ನಿಂತು ಮತ ಚಲಾಯಿಸಿದ ಗೋಲ್ಡನ್ ಕ್ವೀನ್ ದಂಪತಿ

A2 ಆರೋಪಿ ರೇವಣ್ಣ ಬಂಧನ ಅನುಮಾನಾಸ್ಪದಾ

ಶಿವಮೊಗ್ಗ ಜನರ ನಿದ್ದೆಗೆಡಿಸಿದ ದರೋಡೆಕೋರರ ಗ್ಯಾಂಗ್..!

ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

TAGGED:DarshanSupreme Court
Share This Article
Facebook Copy Link Print
Previous Article Plane Missing Plane Missing Plane Missing ಚೀನಾ ಗಡಿ ಬಳಿ ಸಂಪರ್ಕ ಕಳೆದುಕೊಂಡ 50 ಪ್ರಯಾಣಿಕರಿದ್ದ ರಷ್ಯಾದ ವಿಮಾನ
Next Article Biklu Shiva Biklu Shiva Biklu Shiva ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up