ಅ.1ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ
ನವದೆಹಲಿ: ಬುಲ್ಡೋಜರ್ ಕಾರ್ಯಾಚರಣೆ ಕ್ರಮವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಈ ಕ್ರಮ ಅದ್ಭುತ ಎಂದು ವೈಭವೀಕರಿಸುವವರ ವಿರುದ್ಧ ಕೋರ್ಟ್ ಎಚ್ಚರಿಕೆ ಸಂದೇಶ ರವಾನಿಸಿದೆ. ನ್ಯಾಯಾಲಯದ ಅನುಮತಿ ಇಲ್ಲದೇ ಮುಂದಿನ ದಿನಾಂಕದ ವರೆಗೆ ಯಾವುದೇ ಕಾರ್ಯಾಚರಣೆ ನಡೆಸದಂತೆ ಸೂಚಿಸಿದೆ. ದೇಶದಲ್ಲಿ ಅಕ್ಟೋಬರ್ 1 ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ವಾದಗಳನ್ನು ಆಲಿಸುವ ವರೆಗೆ ದೇಶದ ಯಾವುದೇ ಸ್ಥಳದಲ್ಲಿ ಖಾಸಗಿ ಆಸ್ತಿಯ ವಿರುದ್ಧ ಅನಧಿಕೃತ ಬುಲ್ಡೋಜರ್ ಕ್ರಮ ಬೇಡ ಎಂದು ಕೋರ್ಟ್ ಸೂಚಿಸಿದೆ. … Continue reading ಅ.1ರ ವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ
Copy and paste this URL into your WordPress site to embed
Copy and paste this code into your site to embed