By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ

ರಾಜ್ಯ-KarnatakaLatest

ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ

Supreme Court upholds High Court verdict quashing ED summons

Published July 21, 2025
Share
1 Min Read
Siddaramaiah Wife Parvati Siddaramaiah Wife Parvati Siddaramaiah Wife Parvati
SHARE

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಇದರೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ 50:50 ಅನುಪಾತದ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಇ.ಡಿ. ತನಿಖೆಯಿಂದ ಪಾರಾದಂತೆ ಆಗಿದೆ. ಜತೆಗೆ ಖುದ್ದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರೇ, ‘ರಾಜಕೀಯನ್ನು ಚುನಾವಣೆಯಲ್ಲಿ ಇಟ್ಟುಕೊಳ್ಳಿ. ಅದಕ್ಕಾಗಿ ಇ.ಡಿ.ಯನ್ನೇಕೆ ಬಳಸುತ್ತೀರಿ’ ಎಂದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

ಮುಡಾದಿಂದ 50:50 ಅನುಪಾತದಡಿ ಪರ್ಯಾಯ ನಿವೇಶನಗಳ ರೂಪದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಅವರು 14 ಸೈಟ್‌ಗಳನ್ನು ಪಡೆದುಕೊಂಡಿದ್ದರು. ಈ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಇ.ಡಿ. ವಿಚಾರಣೆಗೆ ಹಾಜರಾಗುವಂತೆ ಬಿ.ಎಂ.ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ರದ್ದುಗೊಳಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಇ.ಡಿ. ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್.ಗವಾಯಿ, ‘ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ. ಇಲ್ಲವಾದರೆ ನೀವು(ಇ.ಡಿ.) ಕಠಿಣ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ನಮಗೂ ಇದರ ಬಗ್ಗೆ ಕೆಲವು ಅನುಭವಗಳಾಗಿವೆ. ದೇಶಾದ್ಯಂತ ನೀವು ಇದನ್ನು ಮುಂದುವರಿಸಬಾರದು’ ಎಂದು ಇ.ಡಿ.ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಟರಿ ಜನರಲ್ ರಾಜು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

You Might Also Like

ಜು.1ರಿಂದ ರೈಲ್ವೇ ಟಿಕೆಟ್ ದರ ಹೆಚ್ಚಳ

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಲು ಸಂಪುಟ ಮಂಜೂರಾತಿ

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ಕನ್ನಡದ ಹಿರಿಯ ನಟಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

TAGGED:Siddaramaiah Wife
Share This Article
Facebook Copy Link Print
Previous Article Tejasvi Surya Tejasvi Surya Tejasvi Surya ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣದ ಅರ್ಜಿ ವಜಾಗೊಳಿಸಿದ ಸುಪ್ರೀಂ
Next Article UT Khadar UT Khadar UT Khadar ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up