By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ

Latestರಾಷ್ಟ್ರೀಯ-National

ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ

Published June 6, 2024
Share
1 Min Read
supreme court supreme court supreme court
SHARE

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ (Delhi) ನೀರಿನ ಬಿಕ್ಕಟ್ಟು ಎದರಾಗಿರುವ ಹಿನ್ನೆಲೆಯಲ್ಲಿ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಎಂದು ಸುಪ್ರೀಂಕೋರ್ಟ್‌ (Supreme Court) ಹರಿಯಾಣ ಹಾಗೂ ಹಿಮಾಚಲ (Hariyana-Himachala) ಪ್ರದೇಶಕ್ಕೆ ನಿರ್ದೇಶನ ನೀಡಿದೆ.

ಸದ್ಯ ಎಲ್ಲೆಡೆ ನೀರಿನ ಬಿಕ್ಕಿಟ್ಟು ಹೆಚ್ಚುತ್ತಿದ್ದು, ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಸಹ ನೀರಿಗಾಗಿ ಬಿಕ್ಕಟ್ಟು ಎದುರಾಗಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟಿನ ಕುರಿತು ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥನ್ ಮತ್ತು ನ್ಯಾಯಮೂರ್ತಿ ಪ್ರಶಾಂತ್ ಮಿಶ್ರಾ ಅವರ ಪೀಠ, ಹಿಮಾಚಲ ಪ್ರದೇಶಕ್ಕೆ 137 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ

ಹಿಮಾಚಲ ಪ್ರದೇಶದಿಂದ (Himachal Pradesh) ಬಿಡುಗಡೆಯಾದ ಹೆಚ್ಚುವರಿ ನೀರನ್ನು ರಾಷ್ಟ್ರ ರಾಜಧಾನಿಗೆ ತಲುಪುವಂತೆ ನೋಡಿಕೊಳ್ಳುವಂತೆ ಪೀಠವು ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸಿದೆ. ಅಲ್ಲದೆ ದೆಹಲಿ ಸರ್ಕಾರವು ನೀರನ್ನು ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು ಎಂದು ಸೂಚಿಸಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ

ಜೂನ್ 7 ರಂದು ಹರಿಯಾಣಕ್ಕೆ (Haryana) ಪೂರ್ವ ಸೂಚನೆಯೊಂದಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಹಿಮಾಚಲ ಪ್ರದೇಶವು ಬಿಡುಗಡೆ ಮಾಡಬೇಕು ಎಂದು ಪೀಠ ಹೇಳಿದೆ. ಅಲ್ಲದೇ ನೀರಿನ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಬಳಿಕ ಜೂನ್ 10ಕ್ಕೆ ವಿಚಾರಣೆಯನ್ನು ಮುಂದೂಡಿತು. ಇದನ್ನೂ ಓದಿ: ರೇವ್‌ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್‌ – ಡ್ರಗ್ಸ್‌ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!

You Might Also Like

ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಿದ್ಧತೆ

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

ಭಾರತಕ್ಕೆ ಭೇಟಿ ನೀಡಲಿದ್ದಾರೆ ಝೆಲೆನ್ಸ್ಕಿ ಹಾಗೂ ಪುಟಿನ್

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ- ಮನೆಯ ಮಗನೇ ಕೊಲೆಯ ಹಿಂದಿನ ಮಾಸ್ಟರ್‌ಮೈಂಡ್

ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

TAGGED:#hariyana#himachal pradesh#Newdelhi#Supreme Court#water crisis#ನವದೆಹಲಿ#ನೀರು#ಸುಪ್ರೀಂ ಕೋರ್ಟ್#ಹರಿಯಾಣ#ಹಿಮಾಚಲ ಪ್ರದೇಶ
Share This Article
Facebook Copy Link Print
Previous Article rishita lamboni 2 copy rishita lamboni 2 copy rishita lamboni 2 copy ಮಾಡೆಲ್‌ ರಿಷ್ತಾ ಲಬೋನಿ ಶಿಮಾನಾ ಬ್ರೈನ್ ಹ್ಯಾಮ್ರೇಜ್‌ನಿಂದ ನಿಧನ
Next Article rahul gandhi rahul gandhi rahul gandhi ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ ಫಿಕ್ಸ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up