By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಳ್ಳಿ-ಬಂಗಾರದ ಬೆಲೆಯಲ್ಲಿ ಅಚ್ಚರಿಯ ಕುಸಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಳ್ಳಿ-ಬಂಗಾರದ ಬೆಲೆಯಲ್ಲಿ ಅಚ್ಚರಿಯ ಕುಸಿತ

ರಾಜ್ಯ-KarnatakaLatest

ಬೆಳ್ಳಿ-ಬಂಗಾರದ ಬೆಲೆಯಲ್ಲಿ ಅಚ್ಚರಿಯ ಕುಸಿತ

Surprise drop in gold and silver prices

Published January 31, 2026
Share
1 Min Read
Gold And Siver Price Gold And Siver Price Gold And Siver Price
SHARE

ಬೆಂಗಳೂರು/ಮುಂಬೈ, ಜನವರಿ 31: ಸತತ ಏರಿಮುಖವಾಗಿ ಸಾಗುತ್ತಿದ್ದ ಚಿನ್ನ–ಬೆಳ್ಳಿಯ ದರಗಳು (Gold and Silver Price) ಕಳೆದ ಎರಡು ದಿನಗಳಲ್ಲಿ ಅಚ್ಚರಿಯ ಕುಸಿತ ಕಂಡಿವೆ. ಕೇಂದ್ರ ಬಜೆಟ್‌–2026ಕ್ಕೂ ಮುನ್ನವೇ ಅಮೂಲ್ಯ ಲೋಹಗಳ ಬೆಲೆಯಲ್ಲಿ ಭಾರೀ ಇಳಿಕೆ ದಾಖಲಾಗಿದ್ದು, ಚಿನ್ನ ಹಾಗೂ ಬೆಳ್ಳಿಯ ದರ ಇಳಿಕೆಯಿಂದ ಮಾರುಕಟ್ಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು 1.5 ಲಕ್ಷ ರೂ. ಮಟ್ಟಕ್ಕೆ ಕುಸಿದಿದ್ದರೆ, ಕೆಜಿ ಬೆಳ್ಳಿಯ ದರ 4 ಲಕ್ಷ ರೂ.ಗಳಿಂದ ನೇರವಾಗಿ 3 ಲಕ್ಷ ರೂ.ಗಳಿಗೆ ಇಳಿಕೆಯಾಗಿದೆ. ಇದರಿಂದ ವ್ಯಾಪಾರಿಗಳಿಗೆ ನಿರಾಸೆ ಉಂಟಾದರೂ, ಚಿನ್ನ–ಬೆಳ್ಳಿ ಖರೀದಿಗೆ ಕಾಯುತ್ತಿದ್ದ ಗ್ರಾಹಕರಲ್ಲಿ ಸಂತಸ ಮೂಡಿದೆ.

ಎರಡು ದಿನಗಳ ಹಿಂದೆ 4 ಲಕ್ಷ ರೂ. ಇದ್ದ ಕೆಜಿ ಬೆಳ್ಳಿಯ ಬೆಲೆ, ಜನವರಿ 31ರಂದು (ಇಂದು) ಶೇಕಡಾ 30ರಷ್ಟು ಕುಸಿತ ಕಂಡು 3 ಲಕ್ಷ ರೂ.ಗಳಿಗೆ ತಲುಪಿದೆ. ಮತ್ತೊಂದೆಡೆ, ಇತ್ತೀಚೆಗೆ 10 ಗ್ರಾಂಗೆ 1.93 ಲಕ್ಷ ರೂ.ವರೆಗೆ ಏರಿ ಸಾರ್ವಕಾಲಿಕ ದಾಖಲೆ ಬರೆದಿದ್ದ ಚಿನ್ನದ ದರ, ಇಂದು 10 ಗ್ರಾಂಗೆ 1,50,849 ರೂ.ಗಳಿಗೆ ಇಳಿಕೆಯಾಗಿದೆ.

ಈ ದರಗಳಲ್ಲಿ ಜಿಎಸ್‌ಟಿ ಹಾಗೂ ಮೇಕಿಂಗ್ ಶುಲ್ಕಗಳನ್ನು ಒಳಗೊಂಡಿಲ್ಲ ಎಂದು ವ್ಯಾಪಾರಿಗಳು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬಜೆಟ್ ಘೋಷಣೆ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯ ಚಲನಾವಲನಗಳು ಚಿನ್ನ–ಬೆಳ್ಳಿಯ ದರದ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

You Might Also Like

ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ

PM Modi in Namibia : ನಮೀಬಿಯಾದಲ್ಲಿ ಪ್ರಧಾನಿ ಮೋದಿ, ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳ ನಿರೀಕ್ಷೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಉಗ್ರ ಅನಾರೋಗ್ಯದಿಂದ ಸಾವು

ಆಂಧ್ರದಲ್ಲಿ ಹಿರಿಯ ನಾಗರಿಕರಿಗೆ ಬಸ್‌ ಟಿಕೆಟ್ ದರದಲ್ಲಿ ಶೇ.25ರಷ್ಟು ರಿಯಾಯಿತಿ

17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ

TAGGED:Gold and silver price
Share This Article
Facebook Copy Link Print
Previous Article Sunetra Pawar ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ
Next Article Bidar Blast Bidar Blast Bidar Blast ಬೀದರ್‌ : ಮೋಳಕೇರಾ ಗ್ರಾಮದ ಬಳಿ ನಿಗೂಢ ಸ್ಫೋಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up