By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅ.31ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅ.31ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

ರಾಜ್ಯ-KarnatakaLatest

ಅ.31ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

Survey period extended till October 31

Published October 20, 2025
Share
1 Min Read
Caste Census
SHARE

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31ರವರೆಗೆ ಸಮೀಕ್ಷೆ ನಡೆಯಲಿದೆ. ಈ ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೂರು ದಿವಸಗಳ ರಜೆ ನೀಡಲಾಗಿದೆ. ರಾಜ್ಯ ಸರ್ಕಾರವು ದೀಪಾವಳಿಯ ನಿಮಿತ್ತ ಅಕ್ಟೋಬರ್ 20 ರಿಂದ ಅಕ್ಟೋಬರ್ 22 ರವರೆಗೆ ಸಮೀಕ್ಷೆಯಲ್ಲಿ ಭಾಗವಹಿಸುವ ಎಲ್ಲರಿಗೂ ರಜಾದಿನಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು (ಜಿಬಿಎ ಪ್ರದೇಶವನ್ನು ಹೊರತುಪಡಿಸಿ) ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ.

ಭಾನುವಾರ ಸಂಜೆಯ ವೇಳೆಗೆ, ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಪ್ರದೇಶವನ್ನು ಹೊರತುಪಡಿಸಿ ರಾಜ್ಯದಾದ್ಯಂತ ಸುಮಾರು 1.43 ಕೋಟಿ ಕುಟುಂಬಗಳಲ್ಲಿ 5.42 ಕೋಟಿ ಜನರ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಬೆಂಗಳೂರಿನಲ್ಲಿ 56.56 ಲಕ್ಷ ಜನರಿದ್ದು, 18.31 ಲಕ್ಷ ಕುಟುಂಬಗಳನ್ನು ಗಣತಿದಾರರು ಸಂಪರ್ಕಿಸುವುದರೊಂದಿಗೆ ಒಟ್ಟಾರೆ 39.83 ಲಕ್ಷ ಜನರ ಸಮೀಕ್ಷೆ ಕಾರ್ಯ ಆಗಿದ್ದು, ಶೇ. 45. 97 ರಷ್ಟು ಪ್ರಗತಿ ಆಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಪುನಃ ಪ್ರಾರಂಭವಾಗಲಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿಗಳನ್ನ ಬಳಸಿ ಅಕ್ಟೋಬರ್ 23 ರಿಂದ 31 ರವರೆಗೆ ಸಮೀಕ್ಷೆ ಕಾರ್ಯವನ್ನ ಪೂರ್ಣಗೊಳಿಸಲಿದ್ದಾರೆ ಎಂದು ಸಭೆ ಬಳಿಕ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗಾರರಿಗೆ ತಿಳಿಸಿದರು.

You Might Also Like

ವೆನೆಜುವೆಲಾ ಮೇಲೆ ಅಮೆರಿಕ ದಾಳಿ : ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಪತ್ನಿ ವಶಕ್ಕೆ ಪಡೆದಿರುವುದಾಗಿ ಟ್ರಂಪ್ ಘೋಷಣೆ

ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ

ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್

ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯಕ್ಕೆ ಬ್ರಿಟನ್​​ನ ರಾಜ–ರಾಣಿ ಭೇಟಿ

ನಾನು ಚಿಕ್ಕವನಿದ್ದಾಗಿನಿಂದಲೂ ಶಿವನ ಭಕ್ತ : ರಾಕಿಂಗ್ ಸ್ಟಾರ್ ಯಶ್

TAGGED:Caste Survey
Share This Article
Facebook Copy Link Print
Previous Article gdgdg gdgdg gdgdg ಬೆಂಗಳೂರು : ಜಿಟಿ ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು
Next Article Air Cargo Air Cargo Air Cargo ರನ್ ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up