ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌

ನವದೆಹಲಿ : ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಗೌರವ ಗೆದ್ದ ಆಟಗಾರ ಎಂಬ ವಿಶ್ವ ದಾಖಲೆ ವಿರಾಟ್‌ ಕೊಹ್ಲಿ ಹೆಸರಲ್ಲಿತ್ತು. ಇದೀಗ ಈ ದಾಖಲೆಯನ್ನು ಭಾರತ ಟಿ20 ಕ್ರಿಕೆಟ್ ತಂಡದ ನೂತನ ನಾಯಕ ಸೂರ್ಯಕುಮಾರ್‌ ಯಾದವ್‌ ತಮ್ಮದಾಗಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಆಡಿದ 125 ಟಿ20-ಐ ಪಂದ್ಯಗಳಲ್ಲಿ 16 ಬಾರಿ ಪಂದ್ಯಶ್ರೇಷ್ಠ ಗೌರವ ಪಡೆದಿದ್ದಾರೆ. ಆದರೆ, 32 ವರ್ಷದ ಸ್ಟೈಲಿಷ್‌ ಬಲಗೈ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಕೇವಲ 69 ಪಂದ್ಯಗಳಲ್ಲಿ 16 ಪಂದ್ಯಶ್ರೇಷ್ಠ ಗೌರವ ಪಡೆದು … Continue reading ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್‌