By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಷಪೂರಿತ ನೀರು ಸೇವನೆ ಶಂಕೆ : 40ಕ್ಕೂ ಹೆಚ್ಚು ಕುರಿಗಳು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಯಚೂರು - Raichur - ವಿಷಪೂರಿತ ನೀರು ಸೇವನೆ ಶಂಕೆ : 40ಕ್ಕೂ ಹೆಚ್ಚು ಕುರಿಗಳು ಸಾವು

ರಾಯಚೂರು - Raichur

ವಿಷಪೂರಿತ ನೀರು ಸೇವನೆ ಶಂಕೆ : 40ಕ್ಕೂ ಹೆಚ್ಚು ಕುರಿಗಳು ಸಾವು

Suspected consumption of poisonous water: More than 40 sheep die

Published December 29, 2025
Share
2 Min Read
ssgg ssgg ssgg
SHARE

ರಾಯಚೂರು: ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದಲ್ಲಿ ವಿಷಪೂರಿತ ನೀರು ಸೇವಿಸಿದ ಶಂಕೆಯಿಂದ 40ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಈ ಘಟನೆಯಿಂದ ಕುರಿಗಾಹಿಗಳು ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಮಲ್ಲಿನಾಯಕನದೊಡ್ಡಿ ಗ್ರಾಮದ ಕುರಿಗಾಹಿ ಭೀಮಯ್ಯ ನಾಯಕ (ತಂದೆ ಹನುಮಂತ್ರಾಯ ನಾಯಕ) ಅವರಿಗೆ ಸೇರಿದ 35 ಕುರಿಗಳು ಹಾಗೂ ಕೊತ್ತದೊಡ್ಡಿ ಗ್ರಾಮದ ಕುರಿಗಾಹಿ ಲಕ್ಷ್ಮಣ (ತಂದೆ ಸಾಹೇಬಗೌಡ) ಅವರಿಗೆ ಸೇರಿದ 5 ಕುರಿಗಳು ಸಾವಿಗೀಡಾಗಿವೆ. ಇನ್ನೂ ನಾಲ್ಕಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿರುವುದಾಗಿ ತಿಳಿದುಬಂದಿದೆ.

ಹೆಗ್ಗಡದಿನ್ನಿ ಗ್ರಾಮದಲ್ಲಿನ ಹಳ್ಳದ ನೀರನ್ನು ಕುಡಿದ ಬಳಿಕ ಕುರಿಗಳು ಅಸ್ವಸ್ಥಗೊಂಡು ಕ್ರಮೇಣ ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುಗ್ಗಿ ಕಾಲ ಮುಗಿದ ಹಿನ್ನೆಲೆಯಲ್ಲಿ ಊರಿಂದ ಊರಿಗೆ ಕುರಿಗಳನ್ನು ಮೇಯಿಸಲು ತೆರಳಿದ್ದ ಕುರಿಗಾಹಿಗಳಿಗೆ ಈ ದುರ್ಘಟನೆ ಭಾರೀ ನಷ್ಟವನ್ನುಂಟುಮಾಡಿದೆ. ಸಾಲ-ಶೂಲ ಮಾಡಿಕೊಂಡು ಕುರಿ ಸಾಕಾಣಿಕೆ ನಡೆಸುತ್ತಿದ್ದ ಕುಟುಂಬಗಳಿಗೆ ಈ ಘಟನೆ ಬರಸಿಡಿಲಿನಂತೆ ಬಡಿದಿದೆ.

ಪರಿಹಾರಕ್ಕೆ ಆಗ್ರಹ
ವಿಷಪೂರಿತ ನೀರು ಸೇವನೆಯಿಂದಲೇ ಕುರಿಗಳ ಸಾವು ಸಂಭವಿಸಿದೆ ಎಂಬ ಶಂಕೆಯಿದ್ದು, ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಕುರಿಗಾಹಿಗಳು ಆಗ್ರಹಿಸಿದ್ದಾರೆ.

ಶಾಸಕಿಯ ಭೇಟಿ, ಪರಿಶೀಲನೆ
ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಅವರು ಕಂದಾಯ ಇಲಾಖೆ, ಪಶುಪಾಲನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತ ಕುರಿಗಳ ಅಂತ್ಯಕ್ರಿಯೆ ಪ್ರಕ್ರಿಯೆ ಕೈಗೊಳ್ಳಲಾಯಿತು. ಕುರಿಗಳು ಸೇವಿಸಿದ ಹಳ್ಳದ ನೀರನ್ನು ಅಧಿಕಾರಿಗಳು ಪರೀಕ್ಷೆಗೆ ಒಳಪಡಿಸಿದ್ದಾರೆ.

ಕುರಿಗಾಹಿಗಳ ನೋವು
“ನಮ್ಮ ಕುಟುಂಬದ ಜೀವನೋಪಾಯ ಕುರಿಗಳ ಮೇಲೆಯೇ ಅವಲಂಬಿತವಾಗಿತ್ತು. ಕುರಿಗಳ ಸಾವಿನಿಂದ ನಮ್ಮ ಮೇಲೆ ಬರಸಿಡಿಲು ಬಡಿದಂತಾಗಿದೆ. ಆರ್ಥಿಕವಾಗಿ ಭಾರೀ ನಷ್ಟ ಅನುಭವಿಸಿದ್ದೇವೆ. ಸರ್ಕಾರ ತಕ್ಷಣ ಪರಿಹಾರ ನೀಡಬೇಕು,”
– ಭೀಮಯ್ಯ ನಾಯಕ, ಸಾಹೇಬಗೌಡ (ಕುರಿಗಾಹಿಗಳು)

ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದಲ್ಲಿನ ಘಟನಾ ಸ್ಥಳಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದರು. ಈ ವೇಳೆ ಕಂದಾಯ ನಿರೀಕ್ಷಕ ಅನಿಲ್ ಕುಮಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ರಿಯಾಜ್
ಸಂಪೂರ್ಣ ನ್ಯೂಸ್, ರಾಯಚೂರು

You Might Also Like

ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ

ಅಕ್ರಮ ಮದ್ಯ ಮಾರಾಟ ವಿರುದ್ಧ ಮಹಿಳೆಯರ ಆಕ್ರೋಶ

ರಾಯಚೂರು : ತಡೆಗೋಡೆಗೆ ಪಿಕಪ್‌ ವಾಹನ ಡಿಕ್ಕಿಯಾಗಿ ನಾಲ್ವರು ಸಾವು

ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ

ರಾಯಚೂರು : ಅತ್ಯಾಚಾರಕ್ಕೆ ಯತ್ನಿಸಿ ಸೊಸೆಯನ್ನೆ ಕೊಂದ ಮಾವ

TAGGED:Raichur
Share This Article
Facebook Copy Link Print
Previous Article Cal Cal Cal 2026ನೇ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಶ್ರೀ ರುದ್ರಮುನಿ ಸ್ವಾಮೀಜಿ
Next Article ML ML ML ಶಾಸಕರ ಸರ್ಕಾರಿ ವಾಹನದಲ್ಲಿ ಮಗಳ ಅಂದಾದರ್ಬಾರ್..! : ಸಾರ್ವಜನಿಕರ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up