By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ಸ್ಪೋಟ ಪ್ರಕರಣ : ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ಸ್ಪೋಟ ಪ್ರಕರಣ : ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ

ರಾಜ್ಯ-Karnatakaಬೀದರ್​-Bidar

ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ಸ್ಪೋಟ ಪ್ರಕರಣ : ಗಾಯಾಳುಗಳನ್ನು ಭೇಟಿಯಾದ ಸಚಿವ ಖಂಡ್ರೆ

Suspicious explosion case in Molakera village: Minister Khandre meets the injured

Published February 2, 2026
Share
1 Min Read
Khandre Khandre Khandre
SHARE

ಬೀದರ್: ಬೀದರ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಆರು ಜನರಿಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ಬೀದರ್‌ನ ಬ್ರಿಮ್ಸ್ (BRIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಸಚಿವರು ಹಾಗೂ ಶಾಸಕರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದರು. ಗಾಯಾಳು ಮಕ್ಕಳಾದ ಪರಿಜಾರ್, ಬುಶ್ರಾ, ಅಜೀಜ್ ಸೇರಿದಂತೆ ಇತರರ ಆರೋಗ್ಯ ಸ್ಥಿತಿಯನ್ನು ಸಚಿವರು ಪರಿಶೀಲಿಸಿದರು.

ಸಚಿವರಾದ ಈಶ್ವರ್ ಖಂಡ್ರೆ, ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ಹಾಗೂ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಗಾಯಾಳು ಕುಟುಂಬಗಳಿಗೆ ಸಚಿವ ಈಶ್ವರ್ ಖಂಡ್ರೆ ಹಾಗೂ ಸಚಿವ ರಹೀಂಖಾನ್ ಅವರು ವೈಯಕ್ತಿಕ ಧನಸಹಾಯ ನೀಡಿ, ಯಾವುದೇ ಆತಂಕ ಪಡಬೇಡಿ ಎಂದು ಸಾಂತ್ವನ ಹೇಳಿದರು.

ಮಾಧ್ಯಮಗಳಿಗೆ ಸಚಿವ ಈಶ್ವರ್ ಖಂಡ್ರೆ ಹೇಳಿಕೆ:

“ಮೋಳಕೇರಾ ಗ್ರಾಮದಲ್ಲಿ ಸಂಭವಿಸಿದ ಸ್ಪೋಟ ಘಟನೆ ಅತ್ಯಂತ ನೋವಿನ ಸಂಗತಿ. ಈ ಘಟನೆಯಲ್ಲಿ ನಾಲ್ವರು ಮಕ್ಕಳು ಹಾಗೂ ಇಬ್ಬರು ವಯಸ್ಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ. ಘಟನೆಯ ಬಗ್ಗೆ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿಗಳಿಗೆ ಘಟನೆಯ ಸಂಪೂರ್ಣ ವಿವರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ. ಘಟನೆಗೆ ಕಾರಣವೇನು? ಇದರ ಹಿಂದೆ ಯಾರಿದ್ದಾರೆ? ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಅಪರಾಧದ ವ್ಯಾಪ್ತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ತನಿಖಾ ವರದಿ ಬಂದ ಬಳಿಕ ಎಲ್ಲ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

You Might Also Like

ಸಮೀಕ್ಷೆ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

2A ಮೀಸಲಾತಿ ಕುರಿತು ಸಿಎಂ ಭೇಟಿಮಾಡಿದ ಪಂಚಮಸಾಲಿ ಸಮುದಾಯದ ನಿಯೋಗ

ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ SIT ಅಧಿಕಾರಿಗಳ ದಾಳಿ , ಹಲವು ದಾಖಲೆಗಳು ವಶಕ್ಕೆ

ಮುಂದಿನ 5 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಹಾಗೂ ಎರಡು ಸೀಮೆ ಹಸು ಸಾವು

TAGGED:Eshwar Khandre
Share This Article
Facebook Copy Link Print
Previous Article Lajsm Lajsm Lajsm ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದಲ್ಲಿ ಮರಗಳ ಮಾರಣಹೋಮ
Next Article Nikhil Kumaraswamy ಅಪ್ಪ, ಅಜ್ಜನ ಕರ್ಮಭೂಮಿ ರಾಮನಗರ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ : ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up